Gold Price today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4000 ಇಳಿಕೆ.! ಇವತ್ತಿನ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಎಷ್ಟು
ನಮಸ್ಕಾರ ಸ್ನೇಹಿತರೆ ಚಿನ್ನ ಖರೀದಿ ಮಾಡುವ ಗ್ರಹಕರಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.! ಹೌದು ಸ್ನೇಹಿತರೆ ಫೆಬ್ರುವರಿ 27 2025 ರ ಪ್ರಕಾರ ಚಿನ್ನದ ಮಾರುಕಟ್ಟೆಯಲ್ಲಿ ಬರೋಬ್ಬರಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 4000 ಇಳಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇವತ್ತಿನ ಮಾರುಕಟ್ಟೆಯಲ್ಲಿ ಎಷ್ಟು ಪ್ರಮಾಣದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ ಹಾಗೂ ಇವತ್ತಿನ ಮಾರುಕಟ್ಟೆಯ ಚಿನ್ನದ ಬೆಲೆ ಎಷ್ಟು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಿ
ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ (Gold Price today).?
ಹೌದು ಸ್ನೇಹಿತರೆ ಕಳೆದ 3 ವಾರಗಳಿಂದ ಚಿನ್ನದ ಬೆಲೆಯಲ್ಲಿ ಸತತವಾಗಿ ಏರಿಕೆ ಕಾಣುತ್ತಿದ್ದು ಇವತ್ತಿನ ಮಾರುಕಟ್ಟೆ ಅಂದರೆ 27 ಫೆಬ್ರವರಿ 2025 ರ ಪ್ರಕಾರ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು ಹೇಳಿಕೆಯಾಗಿದೆ ಹಾಗೂ ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟು ಇದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ.!

ಸ್ನೇಹಿತರೆ 27 ಫೆಬ್ರವರಿ 2025 ರ ಪ್ರಕಾರ ಇವತ್ತಿನ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ₹80,100 ರೂಪಾಯಿ ಆಗಿದೆ ಮತ್ತು ಈ ಬೆಲೆಯು ನಿನಗೆ ಹೋಲಿಕೆ ಮಾಡಿದರೆ ಬರೋಬರಿ ₹400 ರೂಪಾಯಿ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4000 ಬೆಲೆ ಇಳಿಕೆಯಾಗಿದೆ ಎಂದು ಹೇಳಬಹುದು.!
ಸರ್ಕಾರಿ ಯೋಜನೆಗಳು ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯ ಬಗ್ಗೆ ಮಾಹಿತಿ ತಿಳಿಯಲು ಇದರ ಮೇಲೆ ಕ್ಲಿಕ್ ಮಾಡಿ
ಹಾಗೂ ಇವತ್ತಿನ ಮಾರುಕಟ್ಟೆಯ ಪ್ರಕಾರ 24 ಕ್ಯಾರೆಟ್ ಪರಿಶುದ್ಧ ಚಿನ್ನದ 10 ಗ್ರಾಂ ಬೆಲೆ ₹87,380 ರೂಪಾಯಿ ಆಗಿದೆ ಮತ್ತು ಈ ಬೆಲೆ ನಿನಗೆ ಹೋಲಿಕೆ ಮಾಡಿದರೆ ₹440 ರೂಪಾಯಿ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹4,400 ರೂಪಾಯಿ ಇಳಿಕೆಯಾಗಿದೆ ಎಂದು ಹೇಳಬಹುದು ಹಾಗಾಗಿ ನಾವು ನಮ್ಮ ಕರ್ನಾಟಕದ ಪ್ರಮುಖ ನಗರವಾಗಿರುವ ಬೆಂಗಳೂರಿನಲ್ಲಿ ವಿವಿಧ ಗ್ರಾಮ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿಯೋಣ
ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ (Gold Price today).?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,010 (ರೂ.40 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹64,080 (ರೂ.320 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹80,100 (ರೂ.400 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,01,000 (ರೂ.4,000 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,738 (ರೂ.44 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹69,904 (ರೂ.352ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹87,380 (ರೂ.440 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,73,800 (ರೂ.4,400 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..
- 1 ಗ್ರಾಂ ಚಿನ್ನದ ಬೆಲೆ:- ₹6,554 ( ರೂ.33 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹52,432 ( ರೂ.264 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹65,540 ( ರೂ.330 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹6,55,400 ( ರೂ.3,300 ಇಳಿಕೆ)
ನಮ್ಮ ದೇಶದ ಪ್ರಮುಖ ನಗರಗಳಲ್ಲಿ (Gold Price today) ಚಿನ್ನದ ಬೆಲೆ ಈ ರೀತಿ ಆಗಿದೆ..?
22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-
- ಚೆನ್ನೈ:- ₹80,010
- ಮುಂಬೈ:- ₹80,100
- ದೆಹಲಿ:- ₹80,150
- ಹೈದರಾಬಾದ್:- ₹80,050
- ಕೊಲ್ಕತ್ತಾ:- ₹80,100
- ಅಮದಾಬಾದ್ :- ₹80,200
ಇವತ್ತು ನಮ್ಮ ದೇಶದ (Gold Price today) ಮಾರುಕಟ್ಟೆಯಲ್ಲಿ ಇರುವಂತ ಬೆಳ್ಳಿಯ ದರದ ವಿವರ..?
- 1 ಗ್ರಾಂ ಬೆಳ್ಳಿಯ ಬೆಲೆ:- ₹98
- 8 ಗ್ರಾಂ ಬೆಳ್ಳಿಯ ಬೆಲೆ:- ₹784
- 10 ಗ್ರಾಂ ಬೆಳ್ಳಿಯ ಬೆಲೆ:- ₹980
- 100 ಗ್ರಾಂ ಬೆಳ್ಳಿಯ ಬೆಲೆ:- ₹9,800
- 1000 ಗ್ರಾಂ ಬೆಳ್ಳಿಯ ಬೆಲೆ:- ₹98,000
ವಿಶೇಷ ಸೂಚನೆ:– ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ವಿದೇಶಿ ಮಾರುಕಟ್ಟೆಯ ಪ್ರಭಾವದಿಂದ ಹಾಗೂ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗುವ ಬದಲಾವಣೆಗಳಿಂದ ಮತ್ತು ವಿವಿಧ ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಇರುವ ತೆರಿಗೆ ಮತ್ತು ಚಿನ್ನ ತಯಾರಿಸಲು ವಿಧಿಸುವ ಮೇಕಿಂಗ್ ಚಾರ್ಜ್ ಮುಂತಾದ ಆಧಾರಗಳ ಮೇಲೆ ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ರೀತಿಯ ಚಿನ್ನ ಮತ್ತು ಬೆಳ್ಳಿಯ ದರಗಳು ನಿಗದಿ ಮಾಡಲಾಗಿರುತ್ತದೆ ಹಾಗಾಗಿ ನಿಮ್ಮ ಹತ್ತಿರದ ಚಿನ್ನದ ಅಂಗಡಿಗಳಿಗೆ ಭೇಟಿ ನೀಡಿ ನಿಮ್ಮ ಸ್ಥಳದಲ್ಲಿ ಎಷ್ಟು ಚಿನ್ನ ಮತ್ತು ಬೆಳ್ಳಿಯ ಬೆಲೆ ಇದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ
2 thoughts on “Gold Price today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4000 ಇಳಿಕೆ.! ಇವತ್ತಿನ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಎಷ್ಟು”