gold price today: ಇಂದು ಚಿನ್ನದ ಬೆಲೆಯಲ್ಲಿ 2,700 ರೂ. ಏರಿಕೆ! ಇವತ್ತು ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು.?

gold price today: ಇಂದು ಚಿನ್ನದ ಬೆಲೆಯಲ್ಲಿ 2700 ರೂ. ಏರಿಕೆ! ಇವತ್ತು ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು.?

ನಮಸ್ಕಾರ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ಕಾಣುತ್ತಿದ್ದು ಇದರಿಂದ ಚಿನ್ನ ಖರೀದಿ ಮಾಡುವವರಿಗೆ ನಿರಾಸೆ ಮೂಡಿದೆ ಎಂದು ಹೇಳಬಹುದು ಹೌದು ಸ್ನೇಹಿತರೆ ಕಳೆದ ಎರಡು ದಿನಗಳ ಕಾಲ ಚಿನ್ನದ ಬೆಲೆಯಲ್ಲಿ ಏರಿಕೆ ಕಾಣುತ್ತಿದ್ದು ಇವತ್ತು ಕೂಡ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇವತ್ತಿನ ಕರ್ನಾಟಕದ ರಾಜಧಾನಿಯಲ್ಲಿ ಚಿನ್ನದ ಬೆಲೆ ಎಷ್ಟು ಮತ್ತು ಚಿನ್ನದ ಬೆಲೆಯಲ್ಲಿ ಏರಿಕೆ ಎಷ್ಟಾಗಿದೆ ಎಂಬ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು

ಎಸ್ ಎಸ್ ಎಲ್ ಸಿ ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ ಬೇಗ ಈ ರೀತಿ ಅರ್ಜಿ ಸಲ್ಲಿಸಿ!

 

ಚಿನ್ನ ಮತ್ತು ಬೆಳ್ಳಿ (gold price today)..?

ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಗೆ ವಿಶೇಷವಾದ ಸ್ಥಾನಮಾನ ಇದೆ! ಹೌದು ಸ್ನೇಹಿತರೆ ಚಿನ್ನವನ್ನು ಐಶ್ವರ್ಯದ ಪ್ರತೀಕ ಹಾಗೂ ಸಮೃದ್ಧಿಯ ಸಂಕೇತ ಬಂದು ಭಾವಿಸುತ್ತಾರೆ! ಮತ್ತು ಮದುವೆ ಹಾಗೂ ಶುಭ ಸಮಾರಂಭಗಳಿಗೆ, ಖುಷಿ ಸುದ್ದಿಗಳಿಗೆ ಮತ್ತು ಹಬ್ಬ ಹರಿದಿನಗಳಿಗೆ ನಮ್ಮ ಭಾರತ ದೇಶದಲ್ಲಿರುವಂತ ಸಾಕಷ್ಟು ಜನರು ಚಿನ್ನ ಖರೀದಿ ಮಾಡಲು ಬಯಸುತ್ತಾರೆ ಹಾಗಾಗಿ ನಮ್ಮ ಭಾರತ ದೇಶದಲ್ಲಿ ವಿಶೇಷವಾಗಿ ಮಹಿಳೆಯರು ಅತಿ ಹೆಚ್ಚು ಚಿನ್ನವನ್ನು ಇಷ್ಟಪಡುತ್ತಾರೆ ಎಂದು ಹೇಳಬಹುದು!

gold price today
gold price today

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ, ಚಿನ್ನ ಖರೀದಿ ಮಾಡಲು ಸಾಕಷ್ಟು ಜನರು ಕಾಯುತ್ತಿದ್ದರೆ ಯಾವಾಗ ಚಿನ್ನದ ಬೆಲೆ ಕಡಿಮೆಯಾಗುತ್ತದೆ ಎಂದು ಎದುರು ನೋಡುತ್ತಿದ್ದಾರೆ ಆದರೆ ಇವತ್ತು ಅಂದರೆ ಡಿಸೆಂಬರ್ 27 2024ರ ಪ್ರಕಾರ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಬಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ! ಹೌದು ಸ್ನೇಹಿತರೆ, ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದು ನಾವು ಇವತ್ತಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳೋಣ

 

ಚಿನ್ನದ ಬೆಲೆ ಭಾರಿ ಏರಿಕೆ (gold price today)..?

ಹೌದು ಸ್ನೇಹಿತರೆ ಇವತ್ತು ಅಂದರೆ 27 ಡಿಸೆಂಬರ್ 2024 ಇವತ್ತಿನ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು ಇದಕ್ಕೆ ಕಾರಣವೇನೆಂದರೆ ಅಮೆರಿಕದ ಡಾಲರ್ ಮೌಲ್ಯ ಕೂಸಿಯುತ್ತಿದ್ದು ಮತ್ತು ಸಾಕಷ್ಟು ಜನರು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಿದ್ದಾರೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ಕಳೆದ ಎರಡು ದಿನದಿಂದ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿದೆ ಹಾಗಾಗಿ ನಾವು ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಬೆಲೆ ಎಷ್ಟು ಏರಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಸ್ನೇಹಿತರೆ ನಿನ್ನೆ ಅಂದರೆ ಡಿಸೆಂಬರ್ 26ರಂದು 22 ಕ್ಯಾರೆಟ್ ಒಂದು ಗ್ರಾಂ ಚಿನ್ನದ ಬೆಲೆ ರೂ. 7125 ಆಗಿತ್ತು ಮತ್ತು 10 ಗ್ರಾಂ ಚಿನ್ನದ ಬೆಲೆ 71,250 ಆಗಿತ್ತು! ಆದರೆ ಇವತ್ತು ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2500 ಏರಿಕೆಯಾಗಿದೆ ಹೌದು ಸ್ನೇಹಿತರೆ ಇವತ್ತು ಅಂದರೆ ಡಿಸೆಂಬರ್ 27 2024 ರ ಪ್ರಕಾರ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂಪಾಯಿ ಏರಿಕೆಯಾಗಿದೆ ಮತ್ತು 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂಪಾಯಿ ಏರಿಕೆಯಾಗಿದೆ ಅಂದರೆ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಇವತ್ತಿನ ಮಾರುಕಟ್ಟೆಯಲ್ಲಿ 71,500 ಆಗಿದೆ ಮತ್ತು 100 ಗ್ರಾಂ ಚಿನ್ನಕ್ಕೆ ₹7,15,000 ರೂಪಾಯಿ ಆಗಿದೆ ಅಂದರೆ ನಿನಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ 100 ಗ್ರಾಂ ತಿನ್ನಕ್ಕೆ ಬರೋಬ್ಬರಿ 2500 ಹಣ ಏರಿಕೆಯಾಗಿದೆ

ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಡಿಸೆಂಬರ್ 27 2024 ರ ಪ್ರಕಾರ 78,000 ಆಗಿದೆ ಮತ್ತು ನಿನ್ನೆಗೆ ಹೋಲಿಸಿದರೆ ಇವತ್ತು ಬರೋಬ್ಬರಿ 270 ಚಿನ್ನದ ಬೆಲೆ ಏರಿಕೆಯಾಗಿದೆ ಮತ್ತು ಇವತ್ತು 24 ಕ್ಯಾರೆಟ್ ಪರಿಶುದ್ಧ 100 ಗ್ರಾಂ ಚಿನ್ನಕ್ಕೆ 7,80,000 ರೂಪಾಯಿ ಆಗಿದೆ ಮತ್ತು ಇದೇ ಬೆಲೆ ನಿನಗೆ ಹೋಲಿಸಿದರೆ ಸುಮಾರು 2,700 ರೂಪಾಯಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ.!

ಹೌದು ಸ್ನೇಹಿತರೆ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದು ಮಾರ್ಕೆಟ್ ತಜ್ಞರ ಪ್ರಕಾರ ಇನ್ನು ಒಂದು ವಾರಗಳ ಕಾಲ ಚಿನ್ನದ ಬೆಲೆ ಏರಿಕೆಯಾಗಲಿದೆ ಎಂದು ಅಭಿಪ್ರಾಯ ಪಡುತ್ತಿದ್ದಾರೆ ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಸ್ವಲ್ಪ ದಿನ ತಾಳಿ ಚಿನ್ನ ಖರೀದಿ ಮಾಡಿ ಮತ್ತು ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯ ವಿವರವನ್ನು ನಾವು ಕೆಳಗಡೆ ನೀಡುತ್ತೇವೆ

WhatsApp Group Join Now
Telegram Group Join Now       

 

ಕರ್ನಾಟಕದಲ್ಲಿ ಇವತ್ತಿನ ಮಾರುಕಟ್ಟೆಯ ಚಿನ್ನದ ಬೆಲೆ ಎಷ್ಟು..?

ಹೌದು ಸ್ನೇಹಿತರೆ ಡಿಸೆಂಬರ್ 27 2024ರ ಪ್ರಕಾರ ಇವತ್ತಿನ ಮಾರುಕಟ್ಟೆಯಲ್ಲಿ ನಮ್ಮ ಕರ್ನಾಟಕದ ರಾಜ್ಯಧಾನಿಯಾಗಿರುವಂತ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಹೇಗಿದೆ ಎಂಬ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ (gold price today):- 

  • 1 ಗ್ರಾಂ ಚಿನ್ನದ ಬೆಲೆ:- ₹7,150
  • 8 ಗ್ರಾಂ ಚಿನ್ನದ ಬೆಲೆ:- ₹57,200
  • 10 ಗ್ರಾಂ ಚಿನ್ನದ ಬೆಲೆ:- ₹71,500
  • 100 ಗ್ರಾಂ ಚಿನ್ನದ ಬೆಲೆ:- ₹7,15,500

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ (gold price today):- 

  • 1 ಗ್ರಾಂ ಚಿನ್ನದ ಬೆಲೆ:- ₹7,800
  • 8 ಗ್ರಾಂ ಚಿನ್ನದ ಬೆಲೆ:- ₹62,400
  • 10 ಗ್ರಾಂ ಚಿನ್ನದ ಬೆಲೆ:- ₹78,000
  • 100 ಗ್ರಾಂ ಚಿನ್ನದ ಬೆಲೆ:- ₹7,80,000

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ!

  • 1 ಗ್ರಾಂ ಚಿನ್ನದ ಬೆಲೆ:- ₹5,850
  • 8 ಗ್ರಾಂ ಚಿನ್ನದ ಬೆಲೆ:- ₹46,800
  • 10 ಗ್ರಾಂ ಚಿನ್ನದ ಬೆಲೆ:- ₹58,200
  • 100 ಗ್ರಾಂ ಚಿನ್ನದ ಬೆಲೆ:- ₹5,85,000

 

ನಮ್ಮ ದೇಶದ ಪ್ರಮುಖ (gold price today) ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ..?

  • ಮುಂಬೈ:- ₹71,500
  • ದೆಹಲಿ:- ₹71,500
  • ಅಮದಾಬಾದ್:- ₹71,400
  • ಚೆನ್ನೈ:- ₹71,450
  • ಕೊಲ್ಕತ್ತಾ:- ₹71,500
  • ಹೈದರಾಬಾದ್ :- ₹71,400
  • ಕೇರಳ:- ₹71,500

 

ಇವತ್ತಿನ ಮಾರುಕಟ್ಟೆಯಲ್ಲಿ ಬೆಳ್ಳಿಯ ದರ ಎಷ್ಟಿದೆ(gold price today)..?
  • 1 ಗ್ರಾಂ ಬೆಳ್ಳಿಯ ಬೆಲೆ:- ₹91.50
  • 8 ಗ್ರಾಂ ಬೆಳ್ಳಿಯ ಬೆಲೆ:- ₹740
  • 10 ಗ್ರಾಂ ಬೆಳ್ಳಿಯ ಬೆಲೆ:- ₹925
  • 100 ಗ್ರಾಂ ಬೆಳ್ಳಿಯ ಬೆಲೆ:- ₹9,250
  • 1000 ಗ್ರಾಂ ಬೆಳ್ಳಿಯ ಬೆಲೆ:- ₹91,500

 

ವಿಶೇಷ ಸೂಚನೆ:- ಸ್ನೇಹಿತರ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಮಾರುಕಟ್ಟೆಯಲ್ಲಿ ಏರಿಳಿತ ಆಗುತ್ತಿರುತ್ತದೆ ಹಾಗಾಗಿ ನೀವು ಚಿನ್ನ ಮತ್ತು ಬೆಳ್ಳಿಯ ದರ ನಿಖರವಾಗಿ ಮಾಹಿತಿ ಪಡೆಯಲು ನಿಮ್ಮ ಹತ್ತಿರದ ಯಾವುದಾದರೂ ಚಿನ್ನ ಮತ್ತು ಬೆಳ್ಳಿಯ ಅಂಗಡಿಗೆ ಭೇಟಿ ನೀಡಿ ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಏಕೆಂದರೆ ಮಾರುಕಟ್ಟೆಯ ಬದಲಾವಣೆ ತಕ್ಕಂತೆ ಚಿನ್ನ ಮತ್ತು ಬೆಳೆಯ ದರ ಇಳಿಕೆ ಹಾಗೂ ಏರಿಕೆಯಾಗುತ್ತದೆ ಹಾಗಾಗಿ ನಿಖರ ಮಾಹಿತಿ ಪಡೆಯಲು ನಿಮ್ಮ ಹತ್ತಿರದ ಚಿನ್ನದ ಅಂಗಡಿಗಳಿಗೆ ಭೇಟಿ ನೀಡಿ

Leave a Comment