Gold prices Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ.?
ನಮಸ್ಕಾರ ಗೆಳೆಯರೇ ಇಂದು 22 ಡಿಸೆಂಬರ್ 2025 ರಂದು ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಏರಿಕೆಯಾಗಿದೆ ಹಾಗಾಗಿ ನಾವು ಇಂದಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿಗರ ಎಷ್ಟಿದೆ ಎಂಬ ಮಾಹಿತಿ ತಿಳಿದುಕೊಳ್ಳೋಣ.
ಗೆಳೆಯರೇ ನೀವೇನಾದರೂ ಚಿನ್ನ ಖರೀದಿ ಮಾಡುತ್ತಿದ್ದರೆ ಸ್ವಲ್ಪ ದಿನ ಕಾಯೋರಿ ಏಕೆಂದರೆ ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ ಏರಿಕೆಯಾಗುತ್ತಿದೆ ಆದರೆ ಚಿನ್ನದ ಮಾರುಕಟ್ಟೆ ತಜ್ಞರ ಪ್ರಕಾರ 2026ರಲ್ಲಿ ಚಿನ್ನದ ಬೆಲೆ ಇಳಿಕೆಯಾಗಬಹುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಸ್ವಲ್ಪ ತಾಳ್ಮೆಯಿಂದ ಕಾಯುವುದು ಉತ್ತಮ ಹಾಗಾಗಿ ನಾವು ಇಂದಿನ ಮಾರುಕಟ್ಟೆ ಚಿನ್ನದ ದರ ಎಷ್ಟು ಮತ್ತು ಎಷ್ಟು ಏರಿಕೆಯಾಗಿದೆ ಎಂಬ ವಿವರ ತಿಳಿಯೋಣ

ಇಂದಿನ 24 ಕ್ಯಾರೆಟ್ ವಿವಿಧ (Gold prices Today) ಗ್ರಾಂ ಚಿನ್ನದ ಬೆಲೆ ಎಷ್ಟು..?
- 1 ಗ್ರಾಂ ಚಿನ್ನದ ಬೆಲೆ:- ₹13,615 (ರೂ.197 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹1,08,920 (ರೂ. 1,576 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,36,150 (ರೂ.1,970 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹13,61,500 (ರೂ.19,700 ಏರಿಕೆ)
ಇಂದಿನ ಮಾರುಕಟ್ಟೆಯ 22 ಕ್ಯಾರೆಟ್ (Gold prices Today) ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು..?
- 1 ಗ್ರಾಂ ಚಿನ್ನದ ಬೆಲೆ:- ₹12,480 (ರೂ.180 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹99,840 (ರೂ. 1,440 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,24,800 (ರೂ.1,800 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹12,48,000 (ರೂ.18,000 ಏರಿಕೆ)
ಇಂದಿನ ಮಾರುಕಟ್ಟೆಯ ವಿವಿಧ(Silver prices Today) ಗ್ರಾಂ ಬೆಳ್ಳಿ ಬೆಲೆ ಎಷ್ಟು ..?
- 1 ಗ್ರಾಂ ಬೆಳ್ಳಿಯ ಬೆಲೆ:- ₹219
- 8 ಗ್ರಾಂ ಬೆಳ್ಳಿಯ ಬೆಲೆ:- ₹1,752
- 10 ಗ್ರಾಂ ಬೆಳ್ಳಿಯ ಬೆಲೆ:- ₹2,190
- 100 ಗ್ರಾಂ ಬೆಳ್ಳಿಯ ಬೆಲೆ:- ₹21,900
- 1000 ಗ್ರಾಂ ಬೆಳ್ಳಿಯ ಬೆಲೆ:- ₹2,19,000
ಸ್ನೇಹಿತರೆ ಇದೇ ರೀತಿ ಪ್ರತಿದಿನ ವಿಷಯ ತಿಳಿಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಮ್ ಗಳಿಗೆ ಸೇರಿಕೊಳ್ಳಬಹುದು









