Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇವತ್ತಿನ ಮಾರುಕಟ್ಟೆಯ ಪ್ರಕಾರ 10 ಗ್ರಾಂ ಚಿನ್ನದ ಬೆಲೆ ಎಷ್ಟು

Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇವತ್ತಿನ ಮಾರುಕಟ್ಟೆಯ ಪ್ರಕಾರ 10 ಗ್ರಾಂ ಚಿನ್ನದ ಬೆಲೆ ಎಷ್ಟು

ನಮಸ್ಕಾರ ಸ್ನೇಹಿತರೆ ನಿಮ್ಮ ಮನೆಯಲ್ಲಿ ಚಿನ್ನ ಖರೀದಿ ಮಾಡಲು ಯೋಚನೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೆ ಇಂದು ಶುಭ ಸುದ್ದಿ.! ಹೌದು ಸ್ನೇಹಿತರೆ ಕಳೆದ ಮೂರು ದಿನಗಳಿಂದ ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದ ಹಾಗೂ ಅಮೆರಿಕದ ಡಾಲರ್ ಮೌಲ್ಯ ಏರಿಕೆಯಾಗುತ್ತಿರುವುದರಿಂದ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ ಹಾಗಾಗಿ ನಾವು ಇವತ್ತಿನ ಲೇಖನೆಯ ಮೂಲಕ ನಮ್ಮ ಬೆಂಗಳೂರಿನ ಮಾರುಕಟ್ಟೆಯಲ್ಲಿ ವಿವಿಧ ಗ್ರಾಮ ಚಿನ್ನದ ಬೆಲೆ ಎಷ್ಟಿದೆ ಹಾಗೂ ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಮತ್ತು ಬೆಳ್ಳಿಯ ದರ ಎಷ್ಟು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ

ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ರಾಜ್ಯ ಸರ್ಕಾರ ವಿಸ್ತಾರ ಮಾಡಿದೆ ಕೊನೆಯ ದಿನಾಂಕ ಯಾವಾಗ ಗೊತ್ತಾ ಇಲ್ಲಿದೆ ಮಾಹಿತಿ

 

ಚಿನ್ನದ ಬೆಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತ ಇಳಿಕೆ (Gold Rate Today).?

ಹೌದು ಸ್ನೇಹಿತರೆ ನಿಮ್ಮ ಮನೆಯಲ್ಲಿ ಚಿನ್ನ ಖರೀದಿ ಮಾಡಲು ಯೋಚನೆ ಮಾಡುತ್ತಿದ್ದಾರೆ ಇದು ನಿಮಗೆ ಉತ್ತಮ ಸಮಯ ಎಂದು ಹೇಳಬಹುದು ಯಾಕೆಂದರೆ ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಸತತವಾಗಿ ಇಳಿಕೆ ಕಾಣುತ್ತಿದೆ.! ಹೌದು ಸ್ನೇಹಿತರೆ ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದ ಹಾಗೂ ಅಮೆರಿಕದ ಡಾಲರ್ ಮೌಲ್ಯ ಏರಿಕೆಯಾಗುತ್ತಿರುವುದರಿಂದ ಚಿನ್ನದ ಬೆಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಇಳಿಕೆಯಾಗುತ್ತಿದೆ

Gold Rate Today
Gold Rate Today

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಇವತ್ತಿನ ಮಾರುಕಟ್ಟೆಯಲ್ಲಿ ಅಂದರೆ 02 ಮಾರ್ಚ್ 2025 ರ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 1000 ರೂಪಾಯಿ ಇಳಿಕೆ ಕಂಡಿದೆ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ರೂ.1250 ಇಳಿಕೆಯಾಗಿದೆ ಹಾಗೂ ಬೆಳ್ಳಿಯ ಬೆಲೆಯಲ್ಲಿ 1 KG ಬೆಲೆಯಲ್ಲಿ ಸುಮಾರು ₹1,000 ರೂಪಾಯಿ ಬೆಲೆ ಇಳಿಕೆಯಾಗಿದೆ.!

ಹೌದು ಸ್ನೇಹಿತರೆ ಕಳೆದ ಮೂರು ದಿನಗಳಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸರಿಸುಮಾರು 4000 ವರೆಗೆ ಇಳಿಕೆಯಾಗಿದೆ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 6 ಸಾವಿರ ವರೆಗೆ ಬೆಲೆ ಇಳಿಕೆಯಾಗಿದೆ ಹಾಗೂ ಕಳೆದ ಮೂರು ದಿನಗಳಲ್ಲಿ 24 ಕ್ಯಾರಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 10 ಸಾವಿರ ವರೆಗೆ ಬೆಲೆ ಇಳಿಕೆಯಾಗಿದೆ ಹಾಗಾಗಿ ಇದು ನಿಮಗೆ ಚಿನ್ನ ಖರೀದಿ ಮಾಡಲು ಉತ್ತಮ ಸಮಯ ಎಂದು ಹೇಳಬಹುದು

ಹೌದು ಸ್ನೇಹಿತರೆ ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಏರಿಕೆ ಹಾಗೂ ಇಳಿಕೆಯಾಗುತ್ತಿರುತ್ತದೆ ಹಾಗಾಗಿ ನೀವು ನಿಖರ ಹಾಗೂ ಖಚಿತ ಮಾಹಿತಿ ಪಡೆದುಕೊಳ್ಳಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿಯ ಅಂಗಡಿಗಳಿಗೆ ಭೇಟಿ ನೀಡಿ.! ಪ್ರಸ್ತುತ ಇವತ್ತಿನ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ ಎಂಬ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

 

ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ (Gold Rate Today).?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:

WhatsApp Group Join Now
Telegram Group Join Now       
  • 1 ಗ್ರಾಂ ಚಿನ್ನದ ಬೆಲೆ:- ₹₹8,055 (ರೂ.20 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹64,440 (ರೂ.160 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹80,550 (ರೂ.200 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹8,05,500 (ರೂ.2,000 ಇಳಿಕೆ)

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹8,458 (ರೂ.21 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹67,664 (ರೂ.168 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹84,580 (ರೂ.210 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹8,45,800 (ರೂ.2,100 ಇಳಿಕೆ)

 

 

ನಮ್ಮ ದೇಶದ ಪ್ರಮುಖ ನಗರಗಳಲ್ಲಿ (Gold Rate Today) ಚಿನ್ನದ ಬೆಲೆ ಈ ರೀತಿ ಆಗಿದೆ..?

22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-

  • ಚೆನ್ನೈ:- ₹80,550
  • ಮುಂಬೈ:- ₹80,500
  • ದೆಹಲಿ:- ₹80,600
  • ಹೈದರಾಬಾದ್:- ₹80,550
  • ಕೊಲ್ಕತ್ತಾ:- ₹80,500
  • ಅಮದಾಬಾದ್ :- ₹80,600

 

ಇವತ್ತು ನಮ್ಮ ದೇಶದ (Gold Rate Today) ಮಾರುಕಟ್ಟೆಯಲ್ಲಿ ಇರುವಂತ ಬೆಳ್ಳಿಯ ದರದ ವಿವರ..?

  • 1 ಗ್ರಾಂ ಬೆಳ್ಳಿಯ ಬೆಲೆ:- ₹97
  • 8 ಗ್ರಾಂ ಬೆಳ್ಳಿಯ ಬೆಲೆ:- ₹776
  • 10 ಗ್ರಾಂ ಬೆಳ್ಳಿಯ ಬೆಲೆ:- ₹970
  • 100 ಗ್ರಾಂ ಬೆಳ್ಳಿಯ ಬೆಲೆ:- ₹9,700
  • 1000 ಗ್ರಾಂ ಬೆಳ್ಳಿಯ ಬೆಲೆ:- ₹97,000

 

ವಿಶೇಷ ಸೂಚನೆ:- ಸ್ನೇಹಿತರ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಅಮೆರಿಕದ ಡಾಲರ್ ಪ್ರಭಾವ ಹಾಗೂ ಜಾಗತಿಕ ಮಾರುಕಟ್ಟೆಯ ಪ್ರಭಾವ ಮತ್ತು ಸ್ಥಳೀಯ ಜಿಲ್ಲಾ ಮತ್ತು ರಾಜ್ಯಗಳು ವಿಧಿಸುವ ತೆರಿಗೆ ಮುಂತಾದ ಆಧಾರಗಳ ಮೇಲೆ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಪ್ರತಿದಿನ ಏರಿಕೆ ಹಾಗೂ ಇಳಿಕೆ ಆಗುತ್ತಿರುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಪಡೆದುಕೊಳ್ಳಲು ನೀವು ನಿಮ್ಮ ಹತ್ತಿರದ ಚಿನ್ನದ ಆಭರಣ ಅಂಗಡಿಗಳಿಗೆ ಭೇಟಿ ನೀಡಿ

ಗೃಹಲಕ್ಷ್ಮಿ ಪೆಂಡಿಂಗ್ 4000 ಯಾವಾಗ ಜಮಾ ಆಗುತ್ತೆ.! ಹಣ ಬೇಕಾದರೆ ಈ ಕೆಲಸ ಮಾಡಿ ಇಲ್ಲಿದೆ ನೋಡಿ ಮಾಹಿತಿ 

2 thoughts on “Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇವತ್ತಿನ ಮಾರುಕಟ್ಟೆಯ ಪ್ರಕಾರ 10 ಗ್ರಾಂ ಚಿನ್ನದ ಬೆಲೆ ಎಷ್ಟು”

Leave a Comment