gold rate today 22k: ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್.! ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಇಂದಿನ ಚಿನ್ನದ ದರ ಎಷ್ಟು..?

gold rate today 22k: ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್.! ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಇಂದಿನ ಚಿನ್ನದ ದರ ಎಷ್ಟು..?

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯು ಹೆಚ್ಚು ಆಗುತ್ತಿದೆ.! ಆದರೆ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಸ್ವಲ್ಪ ಕಡಿಮೆಯಾಗಿದ್ದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಚಿನ್ನದ ಬೆಲೆಯಲ್ಲಿ ಎಷ್ಟು ಕಡಿಮೆಯಾಗಿದೆ ಮತ್ತು ಚಿನ್ನ ಖರೀದಿ ಮಾಡಲು ಇದು ಉತ್ತಮ ಸಮಯವೇ ಹಾಗೂ ಇವತ್ತಿನ ಚಿನ್ನದ ದರ ಎಷ್ಟು ಎಂಬ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

LIC ಕಂಪನಿ ಕಡೆಯಿಂದ ಮನೆಯಲ್ಲಿ ಕುಳಿತು ಕೆಲಸ ಮಾಡಿ ತಿಂಗಳಿಗೆ 10,000 ಸಂಪಾದಿಸಿ ಇಲ್ಲಿದೆ ಸಂಪೂರ್ಣ ವಿವರ

 

ಚಿನ್ನ ಮತ್ತು ಬೆಳ್ಳಿ (gold rate today 22k)..?

ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿರುವಂತ ಜನರು ಚಿನ್ನವನ್ನು ಸಮೃದ್ಧಿಯ ಸಂಕೇತವೆಂದು ಭಾವಿಸುತ್ತಾರೆ ಮತ್ತು ಐಶ್ವರ್ಯದ ಪ್ರತಿಕ ಎಂದು ಚಿನ್ನವನ್ನು ಭಾವಿಸುತ್ತಾರೆ ಹಾಗಾಗಿ ನಮ್ಮ ಭಾರತ ದೇಶದಲ್ಲಿ ಇರುವಂತಹ ಸಾಕಷ್ಟು ಜನರು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಉತ್ಸುಕರಾಗಿರುತ್ತಾರೆ.! ನಮ್ಮ ದೇಶದ ಜನರು ಯಾವುದೇ ಶುಭ ಸಮಾರಂಭಗಳಲ್ಲಿ ಅಥವಾ ಹಬ್ಬ ಹರಿದಿನಗಳಲ್ಲಿ ಅಥವಾ ಮದುವೆ ಮುಂತಾದ ಸಮಾರಂಭಗಳಿಗೆ ಚಿನ್ನ ಮತ್ತು ಬೆಳ್ಳಿಯನ್ನು ಖರೀದಿ ಮಾಡಲು ಬಯಸುತ್ತಿದ್ದಾರೆ ಎಂದು ಹೇಳಬಹುದು.!

gold rate today 22k
gold rate today 22k

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಇವತ್ತು ಚಿನ್ನ ಒಂದು ಆಭರಣ ವಸ್ತುವಾಗಿ ಇಲ್ಲದೆ ಹೂಡಿಕೆಯ ಸಂಕೇತವಾಗಿ ಬಳಸುತ್ತಿದ್ದಾರೆ ಹೌದು ಸ್ನೇಹಿತರೆ ಸಾಕಷ್ಟು ಜನರು ಚಿನ್ನದ ಮೇಲೆ ಹಣವನ್ನು ಹೂಡಿಕೆ ಮಾಡುತ್ತಿದ್ದಾರೆ ಮತ್ತು ಇದರಿಂದ ಕಷ್ಟದ ಸಮಯದಲ್ಲಿ ಅವರಿಗೆ ಒಳ್ಳೆಯ ರಿಟರ್ನ್ ಬರುತ್ತದೆ.! ಹೌದು ಸ್ನೇಹಿತರೆ ಕಳೆದ 10 ವರ್ಷಗಳ ಹಿಂದೆ ಚಿನ್ನದ ಬೆಲೆ ತುಂಬಾ ಕಡಿಮೆ ಇತ್ತು ಆದರೆ ಇದೀಗ ಚಿನ್ನದ ಬೆಲೆಯು ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗಿತ್ತು ಮುಂದೆ ಬರುವ ದಿನಗಳಲ್ಲಿ ಅಂದರೆ 2025 ವರ್ಷ ಮುಗಿಯುವುದರ ಒಳಗಡೆ ಪರಿಶುದ್ಧ ಚಿನ್ನ ಅಂದರೆ 24 ಕ್ಯಾರೆಟ್ ಚಿನ್ನದ ಬೆಲೆಯು ಸುಮಾರು ಒಂದು ಲಕ್ಷ ರೂಪಾಯಿ ತಲುಪಬಹುದು ಎಂದು ಮಾರ್ಕೆಟ್ ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ

SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಕೆಗೆ ಕರ್ನಾಟಕ ರಾಜ್ಯ ಸರ್ಕಾರ ದಿನಾಂಕ ಮುಂದೂಡಿದೆ.! ಇಲ್ಲಿದೆ ಸಂಪೂರ್ಣ ವಿವರ

 

ಕಳೆದ ಒಂದು ವಾರಗಳಲ್ಲಿ ಚಿನ್ನದ ಬೆಲೆ ಇಳಿಕೆ..?

ಹೌದು ಸ್ನೇಹಿತರೆ ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯು ಇಳಿಕೆಯಾಗುತ್ತಿದ್ದು ಒಂದು ವಾರದ ಹಿಂದೆ 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆಯು 7,150 ರೂಪಾಯಿ ಆಗಿತ್ತು ಆದರೆ ಇವತ್ತಿನ ಚಿನ್ನದ ದರವು ಅಂದರೆ 23 ಡಿಸೆಂಬರ್ 2024ರ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 7,099 ರೂಪಾಯಿ ಆಗಿದೆ.! 10 ಗ್ರಾಂ ಚಿನ್ನಕ್ಕೆ ರೂ. 50 ಇಳಿಕೆಯಾಗಿದ್ದು ಹಾಗೂ 100 ಗ್ರಾಂ ಚಿನ್ನಕ್ಕೆ 500 ಇಳಿಕೆಯಾಗಿದೆ ಹಾಗಾಗಿ ಚಿನ್ನ ಖರೀದಿ ಮಾಡುವವರು ಇದೀಗ ಉತ್ತಮ ಸಮಯ ಏಕೆಂದರೆ ಮುಂದೆ ಬರುವ ದಿನಗಳಲ್ಲಿ ಚಿನ್ನದ ಬೆಲೆ ಏರಿಕೆ ಆಗಲಿದೆ ಎಂಬ ಮಾಹಿತಿ ಮಾರ್ಕೆಟ್ ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ

 

ಇವತ್ತಿನ ಬೆಂಗಳೂರು ಮಾರ್ಕೆಟ್ ನಲ್ಲಿ ಚಿನ್ನದ ಬೆಲೆ ಎಷ್ಟು..?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ (gold rate today 22k):- 

WhatsApp Group Join Now
Telegram Group Join Now       
  • 1 ಗ್ರಾಂ ಚಿನ್ನದ ಬೆಲೆ:- ₹7,099
  • 8 ಗ್ರಾಂ ಚಿನ್ನದ ಬೆಲೆ:- ₹56,792
  • 10 ಗ್ರಾಂ ಚಿನ್ನದ ಬೆಲೆ:- ₹70,990
  • 100 ಗ್ರಾಂ ಚಿನ್ನದ ಬೆಲೆ:- ₹7,09,900

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ (gold rate today 22k):- 
  • 1 ಗ್ರಾಂ ಚಿನ್ನದ ಬೆಲೆ:- ₹7,744
  • 8 ಗ್ರಾಂ ಚಿನ್ನದ ಬೆಲೆ:- ₹61,952
  • 10 ಗ್ರಾಂ ಚಿನ್ನದ ಬೆಲೆ:- ₹77,440
  • 100 ಗ್ರಾಂ ಚಿನ್ನದ ಬೆಲೆ:- ₹7,74,400

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ (gold rate today 22k):- 

  • 1 ಗ್ರಾಂ ಚಿನ್ನದ ಬೆಲೆ:- ₹5,808
  • 8 ಗ್ರಾಂ ಚಿನ್ನದ ಬೆಲೆ:- ₹46,464
  • 10 ಗ್ರಾಂ ಚಿನ್ನದ ಬೆಲೆ:- ₹58,080
  • 100 ಗ್ರಾಂ ಚಿನ್ನದ ಬೆಲೆ:- ₹5,80,800

 

ನಮ್ಮ ದೇಶದ ಪ್ರಮುಖ (gold rate today 22k) ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ..?
  • ಮುಂಬೈ:- ₹71,099
  • ದೆಹಲಿ:- ₹71,173
  • ಅಮದಾಬಾದ್:- ₹71,081
  • ಚೆನ್ನೈ:- ₹71,100
  • ಕೊಲ್ಕತ್ತಾ:- ₹71,150
  • ಹೈದರಾಬಾದ್ :- ₹71,100
  • ಕೇರಳ:- ₹71,160

 

ಇವತ್ತಿನ ಮಾರುಕಟ್ಟೆಯಲ್ಲಿ ಬೆಳ್ಳಿಯ ಬೆಲೆ ಎಷ್ಟು..?
  • 1 ಗ್ರಾಂ ಬೆಳ್ಳಿಯ ಬೆಲೆ:- ₹91.40
  • 8 ಗ್ರಾಂ ಬೆಳ್ಳಿಯ ಬೆಲೆ:- ₹731.20
  • 10 ಗ್ರಾಂ ಬೆಳ್ಳಿಯ ಬೆಲೆ:- ₹914
  • 100 ಗ್ರಾಂ ಬೆಳ್ಳಿಯ ಬೆಲೆ:- ₹9,140
  • 1000 ಗ್ರಾಂ ಬೆಳ್ಳಿಯ ಬೆಲೆ:- ₹91,400

 

ವಿಶೇಷ ಸೂಚನೆ:- ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಮಾರ್ಕೆಟ್ ಅನುಗುಣವಾಗಿ ಬೆಲೆಯು ಏರಿಳಿತವಾಗುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಪಡೆದುಕೊಳ್ಳಲು ನಿಮ್ಮ ಹತ್ತಿರದ ಆಭರಣ ಅಂಗಡಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.! 

Leave a Comment