Gold Rate Today: ಸತತ ಎರಡನೇ ದಿನವು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು.?
ನಮಸ್ಕಾರ ಗೆಳೆಯರೇ ಚಿನ್ನ ಖರೀದಿ ಮಾಡುವಂತಹ ಜನರಿಗೆ ಜಾಬ್ ಪಾರ್ಟ್ ಎಂದು ಹೇಳಬಹುದು ಹೌದು ಸ್ನೇಹಿತರೆ ಸತತ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ.! ಹೌದು ಸ್ನೇಹಿತರೆ ಇಂದು 25 ಸೆಪ್ಟೆಂಬರ್ 2025 ರ ಪ್ರಕಾರ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಿಡೀರ್ ಕುಸಿತ ಕಂಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇಂದಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿ ದರದ ವಿವರಗಳನ್ನು ತಿಳಿದುಕೊಳ್ಳೋಣ
ಸತತ ಎರಡನೇ ದಿನವು ಚಿನ್ನದ ಬೆಲೆ ಭಾರಿ ಇಳಿಕೆ.?
ಹೌದು ಸ್ನೇಹಿತರೆ ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಂದು ಭಾರಿ ಇಳಿಕೆಯಾಗಿದೆ ಇದು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವಂತವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು.!

ಹೌದು ಸ್ನೇಹಿತರೆ ಸಾಲು ಸಾಲು ಹಬ್ಬಗಳು ಇದೀಗ ಶುರುವಾಗುತ್ತಿದೆ ಮತ್ತು ಹೆಣ್ಣು ಮಕ್ಕಳಿಗೆ ಈ ನವರಾತ್ರಿ ದಿನ ಬಂಗಾರ ಖರೀದಿ ಮಾಡಲು ಹೆಚ್ಚು ಆಸಕ್ತಿ ತೋರುತ್ತಾನೆ ಅಂತವರಿಗೆ ಇದೀಗ ಸಿಹಿ ಸುದ್ದಿ ಏಕೆಂದರೆ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ ಹಾಗಾಗಿ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂಬ ಮಾಹಿತಿ ತಿಳಿಯೋಣ
ಸ್ನೇಹಿತರೆ ನಿನ್ನೆ ಅಂದರೆ 24 ಸೆಪ್ಟೆಂಬರ್ 2025 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 320 ಇಳಿಕೆ ಆಗಿತ್ತು ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 3,200 ಹೇಳಿಕೆಯಾಗಿದೆ.
ಅದೇ ರೀತಿ ಇಂದು 25 ಸೆಪ್ಟೆಂಬರ್ 2025 ರ ಪ್ರಕಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 930 ರೂಪಾಯಿ ಕಡಿಮೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ರೂ.9,300 ಬೆಲೆ ಇಳಿಕೆಯಾಗಿದೆ ಹಾಗಾಗಿ ಕಳೆದ ಎರಡು ದಿನಗಳಿಂದ ಸರಿಸುಮಾರು ₹12,500 ರೂಪಾಯಿ ಬೆಲೆ 100 ಗ್ರಾಂ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ಹೇಳಬಹುದು ಹಾಗಾಗಿ ಇಂದಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿ ತರದ ವಿವರ ತಿಳಿದುಕೊಳ್ಳೋಣ
ಇಂದಿನ ಮಾರುಕಟ್ಟೆಯ 22 ಕ್ಯಾರೆಟ್ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು.?
- 1 ಗ್ರಾಂ ಚಿನ್ನದ ಬೆಲೆ:- ₹10,490 (ರೂ.85 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹83,920 (ರೂ. 680 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,04,900 (ರೂ.850 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,49,500 (ರೂ.8,500 ಇಳಿಕೆ)
ಇಂದಿನ ಮಾರುಕಟ್ಟೆಯ 24 ಕ್ಯಾರೆಟ್ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು.?
- 1 ಗ್ರಾಂ ಚಿನ್ನದ ಬೆಲೆ:- ₹11,44 (ರೂ.93 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹91,522 (ರೂ. 744 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,14,440 (ರೂ.930 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹11,44,400 (ರೂ.9,300 ಇಳಿಕೆ)
ಇಂದಿನ ಮಾರುಕಟ್ಟೆ (Today Silver Price) ವಿವಿಧ ಗ್ರಾಂ ಬೆಳ್ಳಿ ಬೆಲೆ ಎಷ್ಟು..?
- 1 ಗ್ರಾಂ ಬೆಳ್ಳಿಯ ಬೆಲೆ:- ₹142
- 8 ಗ್ರಾಂ ಬೆಳ್ಳಿಯ ಬೆಲೆ:- ₹1,140
- 10 ಗ್ರಾಂ ಬೆಳ್ಳಿಯ ಬೆಲೆ:- ₹1,426
- 100 ಗ್ರಾಂ ಬೆಳ್ಳಿಯ ಬೆಲೆ:- ₹14,260
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,42,600
ವಿಶೇಷ ಸೂಚನೆ:– ಸ್ನೇಹಿತರ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಪ್ರತಿದಿನ ಏರಿಕೆ ಅಥವಾ ಇಳಿಕೆಯಾಗುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಚಿನ್ನದ ಬೆಲೆಯ ಬಗ್ಗೆ ಪಡೆದುಕೊಳ್ಳಲು ಆಸಕ್ತಿ ಇದ್ದರೆ ನೀವು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ
ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಭೇಟಿ ನೀಡಿ