google pay loan: ಗೂಗಲ್ ಪೇ ಮೂಲಕ ಕೇವಲ 2 ನಿಮಿಷದಲ್ಲಿ 1 ಲಕ್ಷದವರೆಗೆ ವೈಯಕ್ತಿಕ ಸಾಲ ಸಿಗುತ್ತೆ

google pay loan: ಗೂಗಲ್ ಪೇ ಮೂಲಕ ಕೇವಲ 2 ನಿಮಿಷದಲ್ಲಿ 1 ಲಕ್ಷದವರೆಗೆ ವೈಯಕ್ತಿಕ ಸಾಲ ಸಿಗುತ್ತೆ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನೀವು ಗೂಗಲ್ ಪೇ ಬಳಸುತ್ತಿದ್ದೀರಾ ಹಾಗೂ ನಿಮಗೆ ಸಾಲದ ಅವಶ್ಯಕತೆ ಇದೆಯಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಗೂಗಲ್ ಪೇ ಇದ್ದರೆ ಸಾಕು ನೀವು ಕೇವಲ ಎರಡು ನಿಮಿಷದಲ್ಲಿ ಒಂದು ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದು.! ಅದು ಹೇಗೆ ಎಂಬ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳುವುದು ಹಾಗಾಗಿ ನೀವು ಈ ಲೇಖನಿಯನ್ನು ಕೊನೆವರೆಗೂ ಪ್ರಯತ್ನ ಮಾಡಿ

ಆಧಾರ್ ಕಾರ್ಡ್ ಇದ್ದವರಿಗೆ ಬಂತು ಹೊಸ ರೂಲ್ಸ್.! ಈ ರೂಲ್ಸ್ ಪಾಲಿಸಿ ಇಲ್ಲವಾದರೆ ನಿಮ್ಮ ಆಧಾರ್ ಕಾರ್ಡ್ ರದ್ದು ಮಾಡಲಾಗುತ್ತದೆ ಇಲ್ಲಿದೆ ವಿವರ

 

ಗೂಗಲ್ ಪೇ (google pay loan)..?

ಹೌದು ಸ್ನೇಹಿತರೆ ಸಾಕಷ್ಟು ಜನರು ಗೂಗಲ್ ಪೇ ಅಪ್ಲಿಕೇಶನ್ ಅನ್ನು ಹಣ ವರ್ಗಾವಣೆ ಮಾಡಲು ಹಾಗೂ ಮೊಬೈಲ್ ನಂಬರ್ ಗಳಿಗೆ ರಿಚಾರ್ಜ್ ಮಾಡಲು ಮತ್ತು ಡಿಟಿಎಚ್ ರಿಚಾರ್ಜ್ ಮಾಡಲು ಹಾಗೂ ಇತರ ಸಾಲಗಳ EMI ಪಾವತಿ ಮಾಡಲು ಈ ಒಂದು ಅಪ್ಲಿಕೇಶನ್ ಬಳಸುತ್ತಿದ್ದಾರೆ.! ಆದರೆ ತುಂಬಾ ಜನರಿಗೆ ಈ ವಿಷಯ ಗೊತ್ತಿಲ್ಲ.! ಹೌದು ಸ್ನೇಹಿತರೆ ಗೂಗಲ್ ಪೇ ಅಪ್ಲಿಕೇಶನ್ ಬಳಸಿಕೊಂಡು ತುಂಬಾ ಸುಲಭವಾಗಿ ವೈಯಕ್ತಿಕ ಸಾಲ ಪಡೆಯಬಹುದು.!

google pay loan
google pay loan

 

WhatsApp Group Join Now
Telegram Group Join Now       

ಸ್ನೇಹಿತರೆ ನೀವು ಗೂಗಲ್ ಪೇ ಬಳಸುತ್ತಿದ್ದರೆ ಕೇವಲ ಎರಡೇ ಎರಡು ನಿಮಿಷದಲ್ಲಿ ಒಂದು ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಲೇಖನಿಯಲ್ಲಿ ಈ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಸಾಲ ಪಡೆಯಲು ಇರುವ ಅರ್ಹತೆಗಳು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಂಡು

 

ಗೂಗಲ್ ಪೇ ವೈಯಕ್ತಿಕ ಸಾಲದ ವಿವರ (google pay loan)..?

ಸ್ನೇಹಿತರೆ ನೀವು ಗೂಗಲ್ ಪೇ ಮೂಲಕ ಕೇವಲ ಎರಡು ನಿಮಿಷದಲ್ಲಿ ಒಂದು ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಬಹುದು.! ಹೌದು ಸ್ನೇಹಿತರೆ ಗೂಗಲ್ ಪೇ ನೀಡುವಂತಹ ವೈಯಕ್ತಿಕ ಸಾಲದ ಮೇಲಿನ ಬಡ್ಡಿ ದರ ವಾರ್ಷಿಕವಾಗಿ 11% ರಿಂದ ಪ್ರಾರಂಭವಾಗುತ್ತದೆ ಮತ್ತು ಗರಿಷ್ಠ 21%pa ವರೆಗೆ ವಾರ್ಷಿಕವಾಗಿ ಬಡ್ಡಿದರ ನಿಗದಿ ಮಾಡಲಾಗುತ್ತದೆ.! ಈ ಬಡ್ಡಿ ದರವು ಸಾಲ ಪಡೆಯಲು ಬಯಸುವ ವ್ಯಕ್ತಿಯ ಸಿವಿಲ್ ಸ್ಕೋರ್ ಅಥವಾ ಕ್ರೆಡಿಟ್ ಸ್ಕೋರ್ ಆಧಾರದ ಮೇಲೆ ಮತ್ತು ಇತರ ಅಂಶಗಳ ಆಧಾರದ ಮೇಲೆ ನಿರ್ಧಾರ ಮಾಡಲಾಗುತ್ತದೆ

ಹೌದು ಸ್ನೇಹಿತರೆ ವಾರ್ಷಿಕವಾಗಿ ಕೇವಲ 11%pa ಬಡ್ಡಿ ದರದ ಮೇಲೆ ನೀವು ಗರಿಷ್ಠ ಒಂದು ಲಕ್ಷ ರೂಪಾಯಿಗಿಂತ ಹೆಚ್ಚಿನ ಹಣವನ್ನು ಗೂಗಲ್ ಪೇ ಮೂಲಕ ವೈಯಕ್ತಿಕ ಸಾಲ ಪಡೆಯಬಹುದು ಮತ್ತು ಈ ಸಾಲದ ಮೇಲಿನ ಸಂಸ್ಕಾರಣ ಶುಲ್ಕವು ಸಾಲದ ಮೊತ್ತದ ಮೇಲೆ ಶೇಕಡ 2% & GST ವಿಧಿಸಲಾಗುತ್ತದೆ ಹಾಗೂ ಈ ಸಾಲದ ಮರುಪಾವತಿಯ ಅವಧಿ 6-84 ತಿಂಗಳವರೆಗೆ ನಿಗದಿ ಮಾಡಲಾಗಿರುತ್ತದೆ ಹಾಗಾಗಿ ನೀವು ಈ ಗೂಗಲ್ ಪೇ ಮೂಲಕ ವೈಯಕ್ತಿಕ ಸಾಲ ಪಡೆಯಲು ಬಯಸುತ್ತಿದ್ದರೆ ಇದಕ್ಕೆ ಸಂಬಂಧಿಸಿದ ಹೆಚ್ಚಿನ ವಿವರವನ್ನು ಗೂಗಲ್ ಪೇ ಅಪ್ಲಿಕೇಶನ್ ಮೂಲಕ ಪಡೆದುಕೊಳ್ಳಬಹುದು

 

ಗೂಗಲ್ ಪೇ ವೈಯಕ್ತಿಕ ಸಾಲ ಪಡೆಯಲು ಇರುವ ಅರ್ಹತೆಗಳು (google pay loan)..?

  • ವಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರ ವಯಸ್ಸು 18-50 ವರ್ಷದ ಒಳಗಡೆ ಇರಬೇಕು
  • ಗೂಗಲ್ ಪೇ ವೈಯಕ್ತಿಕ ಸಾಲ ಪಡೆಯಲು ಬಯಸುವ ವ್ಯಕ್ತಿ ಭಾರತದ ನಿವಾಸಿಯಾಗಿರಬೇಕು
  • ಗೂಗಲ್ ಪೇ ವೈಯಕ್ತಿಕ ಸಾಲ ಪಡೆಯಲು ಬಯಸುವ ವ್ಯಕ್ತಿಯು ಯಾವುದಾದರೂ ಸರಕಾರಿ ಅಥವಾ ಖಾಸಗಿ ಕ್ಷೇತ್ರಗಳಲ್ಲಿ ಉದ್ಯೋಗ ಮಾಡುತ್ತಿರಬೇಕು ಅಥವಾ ಜಮೀನು ಅಥವಾ ಇತರ ಆಸ್ತಿ ಮೂಲ ಅಥವಾ ತಿಂಗಳಿಗೆ 15000 ಸಂಬಳ ತರುವ ಕೆಲಸದಲ್ಲಿ ತೊಡಗಿಕೊಂಡಿರಬೇಕು
  • ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರ ಸಿವಿಲ್ ಸ್ಕೋರ್ ಉತ್ತಮವಾಗಿರಬೇಕು

 

WhatsApp Group Join Now
Telegram Group Join Now       

ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಉದ್ಯೋಗ ಪ್ರಮಾಣ ಪತ್ರ
  • ಆದಾಯದ ಮೂಲ ದಾಖಲಾತಿಗಳು
  • 3-6 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
  • ಬ್ಯಾಂಕ್ ಪಾಸ್ ಬುಕ್
  • ಅರ್ಜಿದಾರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ವೋಟರ್ ಐಡಿ
  • ಮೊಬೈಲ್ ನಂಬರ್
  • ಇತರ ಅಗತ್ಯ ದಾಖಲಾತಿಗಳು

 

ವೈಯಕ್ತಿಕ ಸಾಲ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ..?

  • ಸ್ನೇಹಿತರೆ ಗೂಗಲ್ ಪೇ ಮೂಲಕ ವೈಯಕ್ತಿಕ ಸಾಲ ಪಡೆಯಲು ಬಯಸುತ್ತಿದ್ದರೆ ನೀವು ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ
  • ನಂತರ ಮೇಲೆ ಸರ್ಚ್ ಬಾರ್ ನಲ್ಲಿ loan ಎಂದು ಟೈಪ್ ಮಾಡಿ ಸರ್ಚ್ ಮಾಡಿ
  • ನಂತರ ಅಲ್ಲಿ ವಿವಿಧ ಲೋನ್ ಗಳು ನೋಡಲು ಸಿಗುತ್ತವೆ ಅಲ್ಲಿ ನಿಮಗೆ ಇಷ್ಟವಾದ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಮೇಲೆ ಆಯ್ಕೆ ಮಾಡಿಕೊಳ್ಳಿ
  • ನಂತರ ನಿಮಗೆ ಎಷ್ಟು ವೈಯಕ್ತಿಕ ಸಾಲ ಬೇಕು, ಅಷ್ಟು ಹಣವನ್ನು ಸೆಲೆಕ್ಟ್ ಮಾಡಿಕೊಳ್ಳಿ
  • ನಂತರ ನಿಮ್ಮ ಹೆಸರು ಹಾಗೂ ವಿಳಾಸ ಮುಂತಾದ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
  • ನಂತರ ಅಲ್ಲಿ ಕೇಳಿದ ನಿಮ್ಮ ಎಲ್ಲಾ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮಗೆ ವಿಡಿಯೋ ekyc ಮೂಲಕ ನಿಮ್ಮ ದಾಖಲಾತಿಗಳು ಪರಿಶೀಲನೆ ಮಾಡಲಾಗುತ್ತದೆ
  • ನಂತರ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ಮುಂದಿನ 24 ಗಂಟೆಗಳ ಒಳಗಡೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ

 

ವಿಶೇಷ ಸೂಚನೆ:- ಗೂಗಲ್ ಪೇ ಮೂಲಕ ವೈಯಕ್ತಿಕ ಸಾಲ ಪಡೆಯಲು ಬಯಸುವ ವ್ಯಕ್ತಿಯು ಮೊದಲು ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ ಸಾಲ ಪಡೆಯಲು ಇರುವ ನಿಯಮಗಳನ್ನು ಮತ್ತು ಷರತ್ತುಗಳನ್ನು ಸರಿಯಾಗಿ ಓದಿಕೊಂಡು ಆದರೆ ಮಾತ್ರ ಈ ಗೂಗಲ್ ಪೇ ಅಪ್ಲಿಕೇಶನ್ ಮೂಲಕ ಸಾಲ ತೆಗೆದುಕೊಟ್ಟ ಏಕೆಂದರೆ ಈ ಒಂದು ಮಾಹಿತಿಯನ್ನು ನಾವು ವಿವಿಧ ಆನ್ಲೈನ್ ಮಾಧ್ಯಮಗಳ ಮೂಲಕ ಸಂಗ್ರಹಿಸಿದ್ದೇವೆ ಹಾಗಾಗಿ ನಿಮಗೆ ಸಾಲದಲ್ಲಿ ಯಾವುದೇ ತೊಂದರೆ ಅಥವಾ ನಷ್ಟ ಉಂಟಾದರೆ ನಮ್ಮ ಮಾಧ್ಯಮಕ್ಕೆ ಹಾಗೂ ನಮಗೆ ಯಾವುದೇ ರೀತಿ ಸಂಬಂಧ ಇರುವುದಿಲ್ಲ ಸಂಪೂರ್ಣವಾಗಿ ನೀವೇ ಇದಕ್ಕೆ ಜವಾಬ್ದಾರರಾಗಿರುತ್ತೀರಿ ಹಾಗಾಗಿ ನಿಯಮಗಳನ್ನು ಮತ್ತು ಷರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ

Leave a Comment