ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ.! Gram Panchayat recruitment

Gram Panchayat recruitment: ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ನಮಸ್ಕಾರ ಸ್ನೇಹಿತರೆ ದಾವಣಗೆರೆ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.! ಆದ್ದರಿಂದ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಹಾಗೂ ಸಂಬಳ ಎಷ್ಟು ಹಾಗೂ ವಯೋಮಿತಿ ಎಷ್ಟು ಹೊಂದಿರಬೇಕು ಎಂಬ ಇತರ ಹಲವಾರು ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ

ಗೃಹಲಕ್ಷ್ಮಿ 2000 ಹಣ ಈ ಜಿಲ್ಲೆಯಲ್ಲಿ ಇರುವವರಿಗೆ ಬಿಡುಗಡೆ.! ನನಗೆ ಹಣ ಬಂದಿಲ್ಲ ಅಂದರೆ ಈ ಕೆಲಸ ಮಾಡಿ

 

ಗ್ರಾಮ ಪಂಚಾಯಿತಿ ನೇಮಕಾತಿ (Gram Panchayat recruitment)..?

ಹೌದು ಸ್ನೇಹಿತರೆ ದಾವಣಗೆರೆ ವಿಕಲಚೇತನರ ಗ್ರಾಮೀಣ ಪುನರ್ ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲಾ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವಂತ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (v.r.w) ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಏಪ್ರಿಲ್ 21 2025 ರ ಒಳಗಡೆ ಅರ್ಜಿ ಸಲ್ಲಿಸಬಹುದು

Gram Panchayat recruitment
Gram Panchayat recruitment

 

WhatsApp Group Join Now
Telegram Group Join Now       

ಹೊಸ bpl ರೇಷನ್ ಕಾರ್ಡ್ ಪಡೆಯಲು ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ.! ಇಲ್ಲಿದೆ ನೋಡಿ ವಿವರ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Gram Panchayat recruitment).?

ಶೈಕ್ಷಣಿಕ ಅರ್ಹತೆ:- ದಾವಣಗೆರೆ ಜಿಲ್ಲಾ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಕನಿಷ್ಠ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.!

ವಯೋಮಿತಿ ಎಷ್ಟು:– ದಾವಣಗೆರೆ ಜಿಲ್ಲಾ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 45 ವರ್ಷ ವಯೋಮಿತಿ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇದೆ

ಸಂಬಳ ಎಷ್ಟು :- ದಾವಣಗೆರೆ ಜಿಲ್ಲಾ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ ₹9,000 ರೂಪಾಯಿ ಗೌರವ ಧನ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ

 

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವುದು ಹೇಗೆ (Gram Panchayat recruitment).?

ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಏಪ್ರಿಲ್ 2025 ನಿಗದಿ ಮಾಡಲಾಗಿದೆ ಹಾಗೂ ದಾವಣಗೆರೆ ತಾಲೂಕು ಹುಚ್ಚವ್ವನಹಳ್ಳಿ, ಚೆನ್ನಗಿರಿ ತಾಲೂಕಿನ ವಡ್ನಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವಂತ ವಿಕಲಚೇತನರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಹಾಗೂ ಜಿಲ್ಲೆಯ ವಿವಿಧ ವಿಕಲಚೇತನರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸುವ ವಿಳಾಸ:-

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ, ದೇವರಾಜ್ ಅರಸು ಬಡಾವಣೆ,

‘ಬಿ’ ಬ್ಲಾಕ್, ಶಿವಾಜಿ ಟಾಕೀಸ್ ಹತ್ತಿರ, ದಾವಣಗೆರೆ

 

ಹೆಚ್ಚಿನ ಮಾಹಿತಿಗಾಗಿ:- 

ದೂರವಾಣಿ ಸಂಖ್ಯೆ:- 08192-263939

ಮೊಬೈಲ್ ನಂಬರ್:- 9590829024

ಮೊಬೈಲ್ ನಂಬರ್:- 9945738141

ನೀವು ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಬಯಸಿದರೆ ಮೇಲೆ ನೀಡಿದ ಮೊಬೈಲ್ ನಂಬರ್ ಅಥವಾ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ತಿಳಿದುಕೊಳ್ಳಬಹುದು ಅಥವಾ ಇತರ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಇಲಾಖೆಯ ಕಚೇರಿಗೆ ಭೇಟಿ ನೀಡಿ