Gruhalakshmi Yojana Amount – ಗೃಹಲಕ್ಷ್ಮಿ ಯೋಜನೆ ರೂ. 2000 ದೀಪಾವಳಿ ಹಬ್ಬಕ್ಕೆ ಬಿಡುಗಡೆ – ಲಕ್ಷ್ಮಿ ಹೆಬ್ಬಾಳ್ಕರ್

Gruhalakshmi Yojana Amount – ಗೃಹಲಕ್ಷ್ಮಿ ಯೋಜನೆ ರೂ. 2000 ದೀಪಾವಳಿಗೆ ಬಿಡುಗಡೆ – ಲಕ್ಷ್ಮಿ ಹೆಬ್ಬಾಳ್ಕರ್ 

ನಮಸ್ಕಾರ ಸ್ನೇಹಿತರೇ ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ತುಂಬಾ ಮಹಿಳೆಯರು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದಾರೆ.

ಹೌದು ಗೆಳೆಯರೇ ಈ ಲೇಖನೆಯ ಮೂಲಕ ಹಣ ಯಾವಾಗ ಬಿಡುಗಡೆಯಾಗುತ್ತದೆ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಏನು ಮಾಹಿತಿ ತಿಳಿಸಿದ್ದಾರೆ ಎಂಬ ವಿವರವನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ನಿಮ್ಮ ಸ್ನೇಹಿತರು ಹಾಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಶೇರ್ ಮಾಡಿ

 

ದೀಪಾವಳಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ರೂ.2000 ಹಣ ಬಿಡುಗಡೆ..?

ಹೌದು ಗೆಳೆಯರೇ ಮೈಸೂರಿನಲ್ಲಿ ಹಾಸನಾಂಬೆ ದರ್ಶನಕ್ಕೆ ಹೆಬ್ಬಾಳ್ಕರ್ ಅವರು ಭೇಟಿ ನೀಡಿದ್ದರು ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಪತ್ರಕರ್ತರೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಹೌದು ಗೆಳೆಯರೇ ಇತ್ತೀಚಿಗೆ ಅಂದರೆ ಶುಕ್ರವಾರ ಹಾಸನಾಂಬೆ ದರ್ಶನಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಾಮಾನ್ಯ ಜನರಂತೆ ಸರದಿಯಲ್ಲಿ ನಿಂತು ದೇವಿಯ ದರ್ಶನ ಪಡೆದಿದ್ದಾರೆ ಹಾಗೂ ಹಾಸನಾಂಬೆ ಕ್ಷೇತ್ರಕ್ಕೆ  ಭೇಟಿ ನೀಡಿದರು ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡಿದ್ದಾರೆ..

Gruhalakshmi Yojana Amount
Gruhalakshmi Yojana Amount

 

WhatsApp Group Join Now
Telegram Group Join Now       

ಅವರು ಮಾಧ್ಯಮಗಳೊಂದಿಗೆ ಮಾಹಿತಿ ತಿಳಿಸಿರುವ ಪ್ರಕಾರ ದೀಪಾವಳಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ರೂ.2000 ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ. ಹಬ್ಬವನ್ನು ತುಂಬಾ ಚೆನ್ನಾಗಿ ಹಾಗೂ ವಿಜೃಂಭಣೆಯಿಂದ ಆಚರಣೆ ಮಾಡಲು ಅನುಕೂಲವಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ

 

ಮಹಿಳೆಯರಿಗೆ ಇನ್ನು ಎಷ್ಟು ಕಂತಿನ ಹಣ ಜಮಾ ಮಾಡುವುದು ಬಾಕಿ ಇದೆ..?

ಸ್ನೇಹಿತರೆ ಮಾಧ್ಯಮಗಳೊಂದಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿರುವ ಪ್ರಕಾರ ಇಲ್ಲಿವರೆಗೂ ಎಲ್ಲಾ ಮಹಿಳೆಯರಿಗೆ 23ನೇ ಕಂತಿನ ಹಣ ವರ್ಗಾವಣೆ ಮಾಡಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ. ಹಾಗೂ ಈ ಅಗಸ್ಟ ತಿಂಗಳ 24ನೇ ಕಂತಿನ ಹಣ ಬಿಡುಗಡೆ ಗೃಹಲಕ್ಷ್ಮಿ ಯೋಜನೆ ಪ್ರಾರಂಭಗೊಂಡು ಎರಡು ವರ್ಷ ಮುಗಿಯಲಿದೆ ಎಂದು ಮಾಹಿತಿ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಆಗಸ್ಟ್ ತಿಂಗಳ 24ನೇ ಕಂತಿನ ಹಣ ಈ ದೀಪಾವಳಿ ಹಬ್ಬಕ್ಕೆ ಬಿಡುಗಡೆ ಮಾಡಲಾಗುತ್ತದೆ ಹಾಗೂ ಸೆಪ್ಟೆಂಬರ್ ತಿಂಗಳ ಹಣವನ್ನು ನವೆಂಬರ್ ವೇಳೆ ಮಹಿಳೆಯರ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಹೌದು ಗೆಳೆಯರೆ 24ನೇ ಕಂತಿನ ಹಣ ಬಿಡುಗಡೆಯಾದರೆ ಮಹಿಳೆಯರಿಗೆ ಇಲ್ಲಿವರೆಗೂ ಸುಮಾರು 48000 ಹಣ ಗೃಹಲಕ್ಷ್ಮಿ ಯೋಜನೆಯ ಮೂಲಕ ಬಿಡುಗಡೆಯಾದಂತೆ ಆಗುತ್ತದೆ..

ಸ್ನೇಹಿತರೆ ಈ ಮಾಹಿತಿ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಮಹಿಳೆಯರಿಗೆ ಹಾಗೂ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.

WhatsApp Group Join Now
Telegram Group Join Now       

ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

Free LPG Cylinder 2025 – ದೀಪಾವಳಿ ಬಂಪರ್ ಗಿಫ್ಟ್! ಉಚಿತ ಗ್ಯಾಸ್ ಸಿಲಿಂಡರ್ ಅರ್ಜಿ ಪ್ರಾರಂಭ, ಪ್ರತಿ ತಿಂಗಳು 300 ಸಬ್ಸಿಡಿ ಸಿಗುತ್ತೆ

 

Leave a Comment

?>