GRT endowment Scholarship: ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ

GRT endowment Scholarship: ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇತ್ತೀಚಿಗೆ ಶಿಕ್ಷಣ ಎಂಬುದು ತುಂಬಾ ಮುಖ್ಯವಾಗಿದೆ ಮತ್ತು ವಿದ್ಯಾರ್ಥಿಗಳು ಬದುಕು ರೂಪಿಸಿಕೊಳ್ಳಲು ಶಿಕ್ಷಣವನ್ನು ಒಂದು ಶಕ್ತಿಯಾಗಿ ಗುರುತಿಸುತ್ತಿದ್ದಾರೆ ಆದರೆ ಕೆಲ ಬಡ ವಿದ್ಯಾರ್ಥಿಗಳಿಗೆ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಕಷ್ಟವಾಗುತ್ತದೆ ಅಂತ ವಿದ್ಯಾರ್ಥಿಗಳಿಗೆ ಇದೀಗ ಪ್ರಸಿದ್ಧ GTR ಜುವೆಲರ್ಸ್ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆಯಬಹುದು

 

GTR ಜುವೆಲರ್ಸ್ ಸ್ಕಾಲರ್ಶಿಪ್ (GRT endowment Scholarship).?

ಹೌದು ಸ್ನೇಹಿತರೆ ಪ್ರತಿಭಾ ಬಂತ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವಂಥ ವಿದ್ಯಾರ್ಥಿಗಳಿಗೆ GTR ಜುವೆಲರ್ಸ್ ಸ್ಕಾಲರ್ಶಿಪ್ ಯೋಜನೆಯ ಮೂಲಕ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡಲಾಗುತ್ತಿದೆ ಆದ್ದರಿಂದ ಈ ಒಂದು ವಿದ್ಯಾರ್ಥಿ ವೇತನಕ್ಕೆ ಹಿಂದುಳಿದ ವರ್ಗದವರು ಹಾಗೂ ಬಡ ವಿದ್ಯಾರ್ಥಿಗಳು ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

GRT endowment Scholarship
GRT endowment Scholarship

 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಗರಿಷ್ಠ 5 ಲಕ್ಷದವರೆಗೆ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಲೇಖನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಕೆಳಗಡೆ ತಿಳಿಸಲಾಗಿದೆ

WhatsApp Group Join Now
Telegram Group Join Now       

 

GTR ಜುವೆಲರ್ಸ್ ಸ್ಕಾಲರ್ಶಿಪ್ (GRT endowment Scholarship) ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ 2025 ವರ್ಷದಲ್ಲಿ ದ್ವಿತೀಯ ಪಿಯುಸಿ ಪಾಸಾಗಿರಬೇಕು
  • GTR ಜುವೆಲರ್ಸ್ ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳು ಇಂದಿನ ತರಗತಿಯಲ್ಲಿ ಕನಿಷ್ಠ 70% ಅಥವಾ ಇದಕ್ಕಿಂತ ಹೆಚ್ಚಿನ ಅಂಕ ಪಡೆದಿರಬೇಕು
  • GTR ಜುವೆಲರ್ಸ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಬಡವರ್ಗದ ಹಾಗು ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಆಗಿರಬೇಕು
  • GTR ಜುವೆಲರ್ಸ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.30 ಲಕ್ಷ. ರೂಪಾಯಿ ಮೀರಬಾರದು

 

ಯಾವ ರಾಜ್ಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..?

GTR ಜುವೆಲರ್ಸ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ನಮ್ಮ ಕರ್ನಾಟಕದ ರಾಜ್ಯದ ವಿದ್ಯಾರ್ಥಿಗಳು ಹಾಗೂ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಪುದುಚೇರಿ, ರಾಜ್ಯದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಮೇ 2025 ಆಗಿದೆ ಆದ್ದರಿಂದ ಆಸಕ್ತಿ ಇರುವ ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
  • ವಿದ್ಯಾರ್ಥಿಯ ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಇತ್ತೀಚಿನ ಭಾವಚಿತ್ರಗಳು
  • ಶಾಲೆಯ ಗುರುತಿನ ಚೀಟಿ
  • ಇತರೆ ಅಗತ್ಯ ದಾಖಲಾತಿಗಳು

 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?

GTR ಜುವೆಲರ್ಸ್ ಸ್ಕಾಲರ್ಶಿಪ್ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಹೆಚ್ಚಿನ ಮಾಹಿತಿಗಾಗಿ:-

ದೂರವಾಣಿ ಸಂಖ್ಯೆ:- +91 9150110384 / 7305953749

 

ಸ್ನೇಹಿತರೆ ಇದೇ ರೀತಿ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು

Today Gold Rate: ಮತ್ತೆ ಚಿನ್ನದ ಬೆಲೆಯಲ್ಲಿ ಸಡನ್ ಇಳಿಕೆ! ಇಂದಿನ ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟು.?

Leave a Comment

?>