gruhalakshmi 15Th installment: ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ರೂ. 2000 ಜಮಾ.! ಈ ಜಿಲ್ಲೆಯಲ್ಲಿ ಮಾತ್ರ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇವತ್ತು ಈ 14 ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಜಮಾ ಆಗಿದೆ ಹಾಗಾಗಿ ಈ ಒಂದು ಲೇಖನೆಯ ಮೂಲಕ ಯಾವ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಹಣ ಜಮಾ ಆಗಿದೆ ಹಾಗೂ ಹಣ ಚೆಕ್ ಮಾಡುವುದು ಹೇಗೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನಯ ಮೂಲಕ ತಿಳಿಸಿ ಕೊಡುತ್ತಿದ್ದೇವೆ. ಹಾಗಾಗಿ ನೀವು ಈ ಒಂದು ಲೇಖನಿಯನ್ನು ಕೊನೆವರೆಗೂ ಓದಿ.!
ಗೃಹಲಕ್ಷ್ಮಿ ಯೋಜನೆ (gruhalakshmi 15Th installment)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವಂತ ಈ ಗೃಹಲಕ್ಷ್ಮಿ ಯೋಜನೆ ಸಾಕಷ್ಟು ಪ್ರಾಮುಖ್ಯತೆ ಪಡೆದಿದ್ದು ಈ ಯೋಜನೆ ಅಡಿಯಲ್ಲಿ ಮಹಿಳೆಯರು ಇಲ್ಲಿವರೆಗೂ 14 ಕಂತಿನ ಹಣ ಪಡೆದುಕೊಂಡಿದ್ದಾರೆ..! ಅಂದರೆ ಸುಮಾರು 28 ಸಾವಿರ ಹಣವನ್ನು ಈ ಒಂದು ಯೋಜನೆ ಅಡಿಯಲ್ಲಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ.! ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ಹಣವನ್ನು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ವರ್ಗಾವಣೆ ಮಾಡಲಾಗುತ್ತಿದೆ

ಪ್ರಸ್ತುತ ಈ ಯೋಜನೆ ಅಡಿಯಲ್ಲಿ 14ನೇ ಕಂತಿನ ಹಣವನ್ನು ಮಹಿಳೆಯರು ಪಡೆದುಕೊಂಡಿದ್ದರೆ ಮತ್ತು 15ನೇ ಕಂತಿನ ಹಣ ಯಾವಾಗ ಜಮಾ ಆಗುತ್ತೆ ಎಂದು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಬಂದಿದ್ದು ಇವತ್ತು ಈ 14 ಜಿಲ್ಲೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ ಹಣ ರೂ.2000 ಜಮಾ ಆಗುತ್ತಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಗೃಹಲಕ್ಷ್ಮಿ 15ನೇ ಕಂತಿನ ಹಣ ಜಮಾ (gruhalakshmi 15Th installment).?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಈ ಕೆಳಗಡೆ ನೀಡಲಾದಂತಹ 14 ಜಿಲ್ಲೆಗಳಲ್ಲಿ ಮೊದಲನೇ ಹಂತದಲ್ಲಿ ರೂ.2000 ಹಣವನ್ನು ಬಿಡುಗಡೆ ಮಾಡಲಾಗುತ್ತಿದ್ದು ನಂತರ ದಿನಗಳಲ್ಲಿ ಅಂದರೆ ಇನ್ನೂ ಐದು ಅಥವಾ ಆರು ದಿನಗಳ ಒಳಗಡೆಯಾಗಿ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಸಂಪೂರ್ಣವಾಗಿ ಎಲ್ಲಾ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ

ಹೌದು ಸ್ನೇಹಿತರೆ ಪ್ರಸ್ತುತ ಈ 14 ಜಿಲ್ಲೆಗಳಲ್ಲಿ ಗೃಹಲಕ್ಷ್ಮಿ 15 ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತಿದೆ ಮತ್ತು ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ಕೂಡ ಇದೇ ತಿಂಗಳು ಅಂದರೆ ಡಿಸೆಂಬರ್ 31 ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ.! ಆದ್ದರಿಂದ ಪ್ರಸ್ತುತ ಯಾವ ಜಿಲ್ಲೆಗಳಲ್ಲಿ ಹಣ ಜಮಾ ಆಗುತ್ತಿದೆ ಎಂಬ ಮಾಹಿತಿಯನ್ನು ಕೆಳಗಡೆ ವಿವರಿಸಿದ್ದೇವೆ
ಈ ಜಿಲ್ಲೆಗಳಲ್ಲಿ ಮೊದಲು ಹಣ ಜಮಾ..?
- ಕೊಪ್ಪಳ
- ಗದಗ
- ಕೊಡಗು
- ಚಿಕ್ಕಬಳ್ಳಾಪುರ
- ಬಾಗಲಕೋಟೆ
- ಕಲಬುರ್ಗಿ
- ಉಡುಪಿ
- ಉತ್ತರ ಕನ್ನಡ
- ಯಾದಗಿರಿ
- ರಾಯಚೂರು
- ಮಂಡ್ಯ
- ಬೀದರ್
- ಬೆಂಗಳೂರು ನಗರ
- ಬೆಂಗಳೂರು ಗ್ರಾಮಾಂತರ
ಗೃಹಲಕ್ಷ್ಮಿ ರೂ. 2000 ಹಣ ಚೆಕ್ ಮಾಡುವುದು ಹೇಗೆ..?
ಸ್ನೇಹಿತರೆ ನೀವು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಹಾಗೂ ಈಗ ಜಮಾ ಆಗಿರುವಂತಹ 15ನೇ ಕಂತಿನ ಹಣದ ಮಾಹಿತಿಯನ್ನು ಪಡೆದುಕೊಳ್ಳಲು ಬಯಸುತ್ತಿದ್ದೀರಾ, ಹಾಗಾದರೆ ನೀವು ಮೊದಲು ಪ್ಲೇ ಸ್ಟೋರ್ ಭೇಟಿ ನೀಡಿ ನಂತರ ಅಲ್ಲಿ karnataka DBT ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ

ನಂತರ ಗೃಹಲಕ್ಷ್ಮಿ ಫಲಾನುಭವಿಯ ಆಧಾರ್ ಕಾರ್ಡ್ ನಂಬರ್ ಹಾಗೂ ಇತರ ವಿವರಗಳನ್ನು ಎಂಟರ್ ಮಾಡಿ ಈ ಒಂದು ಅಪ್ಲಿಕೇಶನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ.!

ನಂತರ ನೀವು ಕರ್ನಾಟಕ ಡೆಬಿಟ್ ಅಪ್ಲಿಕೇಶನನ್ನು ಓಪನ್ ಮಾಡಿ ಅಲ್ಲಿ ನಿಮಗೆ payment Status ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ

ನಂತರ ಗೃಹಲಕ್ಷ್ಮಿ ಯೋಜನೆ ಅಥವಾ ಗೃಹಲಕ್ಷ್ಮಿ ಸ್ಕೀಮ್ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಸಂಪೂರ್ಣ ಮಾಹಿತಿ ಈ ಒಂದು ಅಪ್ಲಿಕೇಶನ್ ನಲ್ಲಿ ಸಿಗುತ್ತದೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಹಾಗೂ ಇದೇ ರೀತಿ ಗೃಹಲಕ್ಷ್ಮಿ ಯೋಜನೆ ಮತ್ತು ಇತರ ಸರಕಾರದ ಯೋಜನೆಗಳ ಬಗ್ಗೆ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮತ್ತು ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು