gruhalakshmi installment – ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ.! ಇನ್ನೂ ಎಷ್ಟು ಕಂತಿನ ಹಣ ಬಾಕಿ ಇದೆ, ಹಣ ಪಡೆಯಲು ಈ ಕೆಲಸ ಮಾಡಿ
ನಮಸ್ಕಾರ ಗೆಳೆಯರೇ, ನಮ್ಮ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 2000 ಹಣವನ್ನು 20 ಅಕ್ಟೋಬರ್ 2025 ರಂದು ಗೃಹಲಕ್ಷ್ಮಿ ಯೋಜನೆಯ 22ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇನ್ನೂ ಮಹಿಳೆಯರಿಗೆ ಎಷ್ಟು ಕಂತಿನ ಹಣ ಬಾಕಿ ಇದೆ ಹಾಗೂ ಪೆಂಡಿಂಗ್ ಹಣ ಪಡೆಯಲು ಮಹಿಳೆಯರು ಏನು ಮಾಡಬೇಕು ಎಂಬ ಮಾಹಿತಿ ಈ ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನನ್ನು ಕೊನೆವರೆಗೂ
ಏನಿದು ಗೃಹಲಕ್ಷ್ಮಿ ಯೋಜನೆ (gruhalakshmi installment).?
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಉದ್ದೇಶದಿಂದ 2023 ರಲ್ಲಿ ಜನರಿಗೆ ಐದು ಗ್ಯಾರಂಟಿ ನೀಡುವುದಾಗಿ ಭರವಸೆ ನೀಡಿದ್ದರು. ಅದೇ ರೀತಿ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ, ಜನರಿಗೆ ನೀಡಿದ ಐದು ಗ್ಯಾರಂಟಿ ಯೋಜನೆಗಲ್ಲಿ ಈ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದ್ದು ಈ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣ ನೀಡಲಾಗುತ್ತಿದೆ

ಹೌದು ಗೆಳೆಯರೆ ಈ ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 2023 ರಂದು ನಮ್ಮ ಕರ್ನಾಟಕದಲ್ಲಿ ಜಾರಿಗೆ ತರಲಾಗಿದೆ ಹಾಗೂ ಇಲ್ಲಿಯವರೆಗೂ ಈ ಒಂದು ಯೋಜನೆಯ ಮೂಲಕ ಮಹಿಳೆಯರು ಸುಮಾರು 22 ಕಂತಿನ ಅಂದರೆ 44,000 ಹಣ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇನ್ನು ಮಹಿಳೆಯರಿಗೆ ಎಷ್ಟು ಕಂತಿನ ಹಣ ಬಾಕಿ ಇದೆ ಹಾಗೂ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಪಡೆಯಲು ಮಹಿಳೆಯರು ಮಾಡಬೇಕಾದ ಕೆಲಸ ಏನು ಎಂಬ ಮಾಹಿತಿ ತಿಳಿದುಕೊಳ್ಳೋಣ
ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ (gruhalakshmi installment).?
ಹೌದು ಸ್ನೇಹಿತರೆ 20 ಅಕ್ಟೋಬರ್ 2025 ರಂದು ಗೃಹಲಕ್ಷ್ಮಿ ಯೋಜನೆಯ 22ನೇ ಕಂತಿನ ರೂ.2000 ಎಲ್ಲ ಮಹಿಳೆಯರ ಖಾತೆಗೆ ಈಗಾಗಲೇ ಬಿಡುಗಡೆ ಮಾಡಿದೆ, ಇಲ್ಲಿವರೆಗೂ ಸುಮಾರು 90% ಮಹಿಳೆಯರು ಈ ಯೋಜನೆ ಮೂಲಕ 22ನೇ ಕಂತಿನ ಹಣ ಪಡೆದುಕೊಂಡಿದ್ದಾರೆ ಹಾಗಾಗಿ ಇನ್ನು ಉಳಿದ ಬಾಕಿ ಕಂತಿನ ಯಾವಾಗ ಬಿಡುಗಡೆಯಾಗುತ್ತದೆ ಎಂದು ತುಂಬಾ ಜನರು ಎದುರು ನೋಡುತ್ತಿದ್ದಾರೆ
ಹೌದು ಗೆಳೆಯರೇ ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗಾಗಲೇ ಸ್ಪಷ್ಟ ಮಾಹಿತಿ ಕೊಂಡಿದ್ದು ನಾವು ದೀಪಾವಳಿ ಹಬ್ಬಕ್ಕೆ 22ನೇ ಕಂತಿನ ಬಿಡುಗಡೆ ಮಾಡಲಾಗಿದೆ ಮತ್ತು ನವೆಂಬರ್ ತಿಂಗಳ ಅಂತ್ಯದ ವೇಳೆಗೆ 23 ಹಾಗೂ 24ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಎಲ್ಲ ಮಹಿಳೆಯರು ಹಣ ಬರುವವರೆಗೂ ತಾಳ್ಮೆಯಿಂದ ಕಾಯಬೇಕಾಗುತ್ತದೆ
ಇನ್ನೂ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಎಷ್ಟು ಕಂತಿನ ಹಣ ಬಾಕಿ ಇದೆ (gruhalakshmi installment).?
ಸ್ನೇಹಿತರೆ ನಮಗೆ ಮಾಹಿತಿ ಲಭ್ಯವಾಗಿರುವ ಪ್ರಕಾರ ಇಲ್ಲಿವರೆಗೂ ಗೃಹಲಕ್ಷ್ಮಿ ಯೋಜನೆಯ ಸುಮಾರು 22ನೇ ಕಂತಿನ ಹಣ ಎಲ್ಲ ಮಹಿಳೆಯರ ಖಾತೆಗೆ ಜಮಾ ಆಗಿದೆ ಎಂಬ ಮಾಹಿತಿ ತಿಳಿದು ಬಂದಿದೆ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ವೆಬ್ಸೈಟ್ ಅಥವಾ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ, ನಮಗೆ ತಿಳಿದಿರುವ ಮಾಹಿತಿ ಪ್ರಕಾರ ಇನ್ನು ಎಷ್ಟು ಕಂತಿನ ಹಣ ಬಾಕಿ ಇದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
20ನೇ ಕಂತು: ಎಲ್ಲಾ ಮಹಿಳೆಯರ ಖಾತೆಗೆ ರೂ. 2000 ಹಣ ದಿನಾಂಕ 05/06/2025 ಬಿಡುಗಡೆ ಮಾಡಲಾಗಿದೆ ಹಾಗೂ ಈ ಹಣ ಎಲ್ಲಾ ಮಹಿಳೆಯರಿಗೂ ಈಗಾಗಲೇ ತಲುಪಿದೆ
21ನೇ ಕಂತು: ಎಲ್ಲಾ ಮಹಿಳೆಯರ ಖಾತೆಗೆ ರೂ. 2000 ಹಣ ದಿನಾಂಕ 14/08/2025 ಬಿಡುಗಡೆ ಮಾಡಲಾಗಿದೆ ಹಾಗೂ ಈ ಹಣ ಎಲ್ಲಾ ಮಹಿಳೆಯರಿಗೂ ಈಗಾಗಲೇ ತಲುಪಿದೆ
22ನೇ ಕಂತು: ಎಲ್ಲಾ ಮಹಿಳೆಯರ ಖಾತೆಗೆ ರೂ. 2000 ಹಣ ದಿನಾಂಕ 20/10/2025 ಬಿಡುಗಡೆ ಮಾಡಲಾಗಿದೆ ಹಾಗೂ ಈ ಹಣ ಎಲ್ಲಾ ಮಹಿಳೆಯರಿಗೂ ಈಗಾಗಲೇ ತಲುಪಿದೆ.
23ನೇ ಕಂತು: ಎಲ್ಲಾ ಮಹಿಳೆಯರ ಖಾತೆಗೆ ಇನ್ನು 23ನೇ ಕಂತಿನ ಹಣ ಬಿಡುಗಡೆ ಮಾಡುವುದು ಬಾಕಿ ಇದೆ ಶೀಘ್ರದಲ್ಲೇ ಬಿಡುಗಡೆ ಆಗಬಹುದು
24ನೇ ಕಂತು: ಎಲ್ಲಾ ಮಹಿಳೆಯರ ಖಾತೆಗೆ ಇನ್ನು 24ನೇ ಕಂತಿನ ಹಣ ಬಿಡುಗಡೆ ಮಾಡುವುದು ಬಾಕಿ ಇದೆ ಶೀಘ್ರದಲ್ಲೇ ಬಿಡುಗಡೆ ಆಗಬಹುದು
25ನೇ ಕಂತು: ಎಲ್ಲಾ ಮಹಿಳೆಯರ ಖಾತೆಗೆ ಇನ್ನು 25ನೇ ಕಂತಿನ ಹಣ ಬಿಡುಗಡೆ ಮಾಡುವುದು ಬಾಕಿ ಇದೆ ಶೀಘ್ರದಲ್ಲೇ ಬಿಡುಗಡೆ ಆಗಬಹುದು
26ನೇ ಕಂತು: ಎಲ್ಲಾ ಮಹಿಳೆಯರ ಖಾತೆಗೆ ಇನ್ನು 26ನೇ ಕಂತಿನ ಹಣ ಬಿಡುಗಡೆ ಮಾಡುವುದು ಬಾಕಿ ಇದೆ ಶೀಘ್ರದಲ್ಲೇ ಬಿಡುಗಡೆ ಆಗಬಹುದು
ಬಾಕಿ ಕಂತಿನ ಹಣ ಪಡೆಯಲು ಏನು ಮಾಡಬೇಕು (gruhalakshmi installment).?
ಸ್ನೇಹಿತರೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 20 ಹಾಗೂ 21 ಮತ್ತು 22ನೇ ಕಂತಿನ ಹಣ ಪಡೆದುಕೊಂಡಂತಹ ಮಹಿಳೆಯರು ಏನು ಮಾಡುವ ಅವಶ್ಯಕತೆ ಇಲ್ಲ ಆದರೆ ಇನ್ನೂ 10 ಕಂತಿನ ಹಣ ಅಥವಾ ಕಳೆದ ಆರು ತಿಂಗಳಿಂದ ಯಾವುದೇ ಕಂತಿನ ಹಣ ಜಮಾ ಆಗಿಲ್ಲ ಅಂದರೆ ನೀವು ಕೆಳಗಡೆ ನೀಡಿದ ಎಲ್ಲಾ ನಿಯಮಗಳನ್ನು ಪಾಲಿಸಿ ಅಂದರೆ ಮಾತ್ರ ನಿಮಗೆ ಹಣ ಬರುತ್ತೆ
ಬ್ಯಾಂಕ್ ಖಾತೆ ಸಕ್ರಿಯಗೊಳಿಸಿ: ಹೌದು ಗೆಳೆಯರೇ ಮಹಿಳೆಯರ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇರುವುದಿಲ್ಲ ಹಾಗಾಗಿ ಮೊದಲು ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇದೆ ಅಥವಾ ಇಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ, ಚಾಲ್ತಿಯಲ್ಲಿದ್ದರೆ ನಂತರ ನೀವು ನಿಮ್ಮ ಬ್ಯಾಂಕ್ ಖಾತೆಗೆ e-kyc ಪ್ರಕ್ರಿಯೆ ಪೂರ್ಣಗೊಳಿಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಹಾಗೂ ಅತಿ ಮುಖ್ಯವಾಗಿ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯ
ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸಿ: ಹೌದು ಗೆಳೆಯರೇ ರೇಷನ್ ಕಾರ್ಡ್ ನಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವ್ಯ e-kyc ಪೂರ್ಣಗೊಳಿಸಿರಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಇದರ ಜೊತೆಗೆ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರು ಕಡ್ಡಾಯವಾಗಿ ಮಹಿಳೆಯರು ಆಗಿರಬೇಕು ಅಂದರೆ ಮಾತ್ರ ಹಣ ಬರುತ್ತೆ ಹಾಗೂ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕು
ಗೃಹಲಕ್ಷ್ಮಿ ಯೋಜನೆ ಅರ್ಜಿ e-kyc ಪೂರ್ಣಗೊಳಿಸಿ: ಹೌದು ಗೆಳೆಯರೇ ಕಳೆದ ಆರು ತಿಂಗಳಿಂದ ಅಥವಾ 10 ಕಂತಿನ ಹಣಕ್ಕಿಂತ ಹೆಚ್ಚು ಕಂತು ಬಾಕಿ ಇದ್ದರೆ ನೀವು ಕೂಡಲೇ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ಇತರೆ ಯಾವುದೇ ಒಂದು ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ನೀವು ಗೃಹಲಕ್ಷ್ಮಿ ಯೋಜನೆಯ ಅರ್ಜಿಗೆ e-kyc ಪ್ರಕ್ರಿಯ ಪೂರ್ಣಗೊಳಿಸಿ
ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ: ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಳೆದ ಹತ್ತು ವರ್ಷಗಳಿಂದ ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿ ಅಪ್ಡೇಟ್ ಮಾಡಿಸಿಲ್ಲವೆಂದರೆ ಕೂಡಲೇ ನಿಮ್ಮ ಹತ್ತಿರದ ಆಧಾರ ಸೆಂಟರ್ ಗೆ ಭೇಟಿ ನೀಡಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬಹುದು
ವಿಶೇಷ ಸೂಚನೆ: ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಯಾವುದೇ ರೀತಿ ಸಂದೇಹ ಅಥವಾ ಹೆಚ್ಚಿನ ಮಾಹಿತಿ ಪಡೆಯಲು ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳನ್ನು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಆಸಕ್ತಿ ಇದ್ದರೆ ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳು ಸೇರಿಕೊಳ್ಳಬಹುದು
BEL Recruitment 2025- 340 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ









