Gruhalakshmi News: ಗೃಹಲಕ್ಷ್ಮಿ ಬಾಕಿ 4 ಕಂತಿನ ₹8000 ಹಣ ಒಟ್ಟಿಗೆ ಬಿಡುಗಡೆ.! ಸಿಎಂ ಸಿದ್ದರಾಮಯ್ಯ ದೊಡ್ಡ ಭರವಸೆ
ನಮಸ್ಕಾರ ಗೆಳೆಯರೇ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಮಹಿಳೆಯರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.!
ಹೌದು ಸ್ನೇಹಿತರೆ ಬೆಳಗಾವಿ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಹೊಸ ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಗೃಹಲಕ್ಷ್ಮಿ ಯೋಜನೆ ಬಗ್ಗೆ ಅಧಿವೇಶನದಲ್ಲಿ ಏನು ಚರ್ಚೆ ಆಯಿತು ಹಾಗೂ ಬಾಕಿ ಕಂತಿನ ಹಣ ಬಿಡುಗಡೆಯ ಬಗ್ಗೆ ಸಿದ್ದರಾಮಯ್ಯನವರು ಏನು ಮಾಹಿತಿ ತಿಳಿಸಿದ್ದಾರೆ ಎಂದು ತಿಳಿದುಕೊಳ್ಳೋಣ

ಬಾಕಿ ಕಂತಿನ ಎಲ್ಲಾ ಹಣ ಶೀಘ್ರವೇ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ (Gruhalakshmi)..?
ಹೌದು ಸ್ನೇಹಿತರೆ ಪ್ರಸ್ತುತ ಬೆಳಗಾವಿ ಅಧಿವೇಶನ ನಡೆಯುತ್ತಿದೆ ಈ ಅಧಿವೇಶನದಲ್ಲಿ ವಿಪಕ್ಷ ನಾಯಕರಾದ ಆರ್ ಅಶೋಕ ಅವರು ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ ಎಂದು ಸರಕಾರಕ್ಕೆ ಪ್ರಶ್ನೆ ಕೇಳಿದರು ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೇರ ಉತ್ತರ ನೀಡಿದ್ದಾರೆ
ಸಿದ್ದರಾಮಯ್ಯನವರು ಮಾಹಿತಿ ತಿಳಿಸಿರುವ ಪ್ರಕಾರ ಗೃಹಲಕ್ಷ್ಮಿ ಯೋಜನೆ ಮೂಲಕ ಆಗಸ್ಟ್ ತಿಂಗಳ ನವರಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದರು ಅದೇ ರೀತಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಲವರ ಖಾತೆಗೆ ಬಂದಿಲ್ಲ ಎಂಬ ವಾದ ಕೇಳಿ ಬರುತ್ತದೆ ಹಾಗಾಗಿ ಹಣಕಾಸು ಇಲಾಖೆಗೆ ನಾನು ಕೂಡಲೇ ಆದೇಶ ನೀಡುತ್ತಿದ್ದೇನೆ, ಫೆಬ್ರುವರಿ ಮತ್ತು ಮಾರ್ಚ್ ತಿಂಗಳ ಹಣ ಹಾಗೂ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಹಣ ಒಟ್ಟಿಗೆ ಮಹಿಳೆಯರ ಜಮಾ ಆಗುವಂತೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ
ಗೃಹಲಕ್ಷ್ಮಿ ಕಂತಿನ ಹಣ ಬಿಡುಗಡೆಗೆ ಎರಡರಿಂದ ಮೂರು ತಿಂಗಳ ವ್ಯತ್ಯಾಸ ಆಗುತ್ತದೆ (Gruhalakshmi).?
ಸಿಎಂ ಸಿದ್ದರಾಮಯ್ಯನವರು ಸದನದಲ್ಲಿ ಮುಂದುವರೆದು ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಕೆಲವೊಂದು ತಾಂತ್ರಿಕ ದೋಷಗಳು ಉಂಟಾಗುತ್ತವೆ ಹಾಗಾಗಿ ಗೃಹಲಕ್ಷ್ಮಿ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ 2 ರಿಂದ 3 ತಿಂಗಳ ವ್ಯತ್ಯಾಸ ಆಗುತ್ತದೆ. ಆದ್ದರಿಂದ ಇಲ್ಲಿವರೆಗೂ ಅಗಸ್ಟ್ ತಿಂಗಳ ಕಂತಿನ ಅಣಪಾವತಿಯಾಗಿದೆ ಮತ್ತು ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಹಣವು ಕೂಡ ಬಿಡುಗಡೆಯ ಪ್ರಕ್ರಿಯೆ ಹಂತದಲ್ಲಿ ಇದೆ ಎಂದು ಮಾಹಿತಿ ಸದನದಲ್ಲಿ ಹಂಚಿಕೊಂಡಿದ್ದಾರೆ
ಸದನದಲ್ಲಿ ಸಚಿವರ ವಿರುದ್ಧ ಆರೋಪ ಮತ್ತು ಗದ್ದಲ (Gruhalakshmi).!
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಪಕ್ಷ ನಾಯಕ ಅವರು ತೀವ್ರ ಆಕ್ರೋಶ ಅವರ ಹಾಕಿದ್ದಾರೆ.
ಈ ವೇಳೆ r ಅಶೋಕ್ ಅವರು ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಯಾಕೆ ಬಿಡುಗಡೆಯಾಗಿಲ್ಲ ಎಂದು ಪ್ರಶ್ನೆ ಕೇಳಿದರು ಇದಕ್ಕೆ ಸಚಿವರಲ್ಲಿ ಯಾವುದೇ ರೀತಿ ಸ್ಪಷ್ಟ ಉತ್ತರ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿವೆ
ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಾವು ಆಗಸ್ಟ್ ತಿಂಗಳವರೆಗೆ ಹಣ ಬಿಡುಗಡೆ ಮಾಡಿದ್ದೇವೆ ಇನ್ನು ಬಾಕಿ ಕಂತಿನ ಹಣವು ಕೂಡ ನಾವು ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಜಮಾ ಮಾಡುತ್ತೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಇದರ ಜೊತೆಗೆ ಸಿಎಂ ಸಿದ್ದರಾಮಯ್ಯನವರು ಈ ವೇಳೆ ಮತ್ತೆ ಪ್ರವೇಶ ಮಾಡಿ ಎಲ್ಲಾ ಗೊಂದಲಗಳಿಗೆ ತೆರೆ ಹೇಳಿದ್ದಾರೆ ಎಂದು ಹೇಳಬಹುದು,
ಹೌದು ಗೆಳೆಯರೇ, ಸಿದ್ದರಾಮಯ್ಯನವರು ಮಧ್ಯ ಪ್ರವೇಶ ಮಾಡಿ ಗೃಹಲಕ್ಷ್ಮಿಯರಿಗೆ ಎಷ್ಟು ಕಂತಿನ ಹಣ ಬಾಕಿ ಇದೆ ಅಷ್ಟು ಕಂತಿನ ಹಣವು ಎಲ್ಲಾ ಮಹಿಳೆಯರ ಖಾತೆಗೆ ಜಮಾ ಮಾಡಲು ಆದೇಶ ಮಾಡುತ್ತೇನೆ.
ಮುಂದುವರೆದು ಎಲ್ಲಾ ಮಹಿಳೆಯರಿಗೆ ಯಾವುದೇ ಕಂತಿನ ಹಣ ಬಾಕಿ ಇಟ್ಟುಕೊಳ್ಳುವುದಲ್ಲವೆಂದು ಸ್ಪಷ್ಟ ಬರವಸೆ ನೀಡಿದ್ದಾರೆ ಇದರಿಂದ ಗೃಹಲಕ್ಷ್ಮಿಯರಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು
ಹೌದು ಗೆಳೆಯರೇ ಗೃಹಲಕ್ಷ್ಮಿ ಮಹಿಳೆಯರಿಗೆ ಇನ್ನೂ ಒಟ್ಟು ನಾಲ್ಕು ಕಂತಿನ ಹಣ ಬಾಕಿ ಇದೆ ಹಾಗಾಗಿ ಈ ನಾಲ್ಕು ಕಂಚಿನ ಹಣ ಒಟ್ಟು 8,000 ಮಹಿಳೆಯರ ಖಾತೆಗೆ ಶೀಘ್ರದಲ್ಲೇ ಜಮಾ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟ ಮಾಹಿತಿ ನೀಡಿದ್ದಾರೆ ಇದಕ್ಕೆ ಸಂಬಂಧಿಸಿದ ನಿಮ್ಮ ಅಭಿಪ್ರಾಯ ಏನು ಎಂದು ಕಾಮೆಂಟ್ ಬಾಕ್ಸ್ ಮೂಲಕ ತಿಳಿಸಿ
ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಿ ಅಥವಾ ಸೇರಿಕೊಳ್ಳಿ ಇದರಿಂದ ಪ್ರತಿದಿನ ಹೊಸ ವಿಷಯಗಳ ಬಗ್ಗೆ ನಿಮಗೆ ಮಾಹಿತಿ ಸಿಗುತ್ತದೆ
Aadhaar Card: ಆಧಾರ್ ಕಾರ್ಡ್ ನಲ್ಲಿ ನಿಮ್ಮ ಹಳೆಯ ಫೋಟೋವನ್ನು ಮೊಬೈಲ್ ಮೂಲಕ ಚೇಂಜ್ ಮಾಡುವುದು ಹೇಗೆ.?









