Gruhalakshmi Scheme: ಗೃಹಲಕ್ಷ್ಮಿ 23ನೇ ಕಂತಿನ ರೂ.2000 ಹಣ ಬಿಡುಗಡೆಯಾಗಿದೆ.!
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಇಲ್ಲಿವರೆಗೂ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 22 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಹಾಗಾಗಿ ಸಾಕಷ್ಟು ಮಹಿಳೆಯರು 23ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬ ಮಾಹಿತಿಗೆ ಕಾಯುತ್ತಿದ್ದಾರೆ ಅಂತವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಗೃಹಲಕ್ಷ್ಮಿ 23ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೊಸ ಮಾಹಿತಿ ನೀಡಿದ್ದಾರೆ ಇದಕ್ಕೆ ಸಂಬಂಧಿಸಿದ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ಅಂಗನವಾಡಿ ಟೀಚರ್ ಕೆಲಸ ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಗೃಹಲಕ್ಷ್ಮಿ ಯೋಜನೆ (Gruhalakshmi Scheme)..?
ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ ಮತ್ತು ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣ ಹಾಕುವಂತೆ ಯೋಜನೆ ಯಾಗಿದ್ದು ಇದು ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ ಇಷ್ಟೇ ಅಲ್ಲದೆ ಈ ಯೋಜನೆ ಅಡಿಯಲ್ಲಿ ಮಹಿಳೆಯರು ಇಲ್ಲಿವರೆಗೂ ಸುಮಾರು 44,000 ಹಣವನ್ನು ಈ ಯೋಜನೆಯ ಮೂಲಕ ಪಡೆದುಕೊಂಡಿದ್ದಾರೆ ಹಾಗಾಗಿ ಈ ಯೋಜನೆ ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆ ಎಂದು ಹೇಳಬಹುದು

ಹೌದು ಸ್ನೇಹಿತರೆ ಇಲ್ಲಿವರೆಗೂ ಸಾಕಷ್ಟು ಮಹಿಳೆಯರು ಈ ಯೋಜನೆ ಅಡಿಯಲ್ಲಿ 22 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಮತ್ತು 23ನೇ ಕಂತಿನ ಹಣ ಯಾವಾಗ ಜಮಾ ಆಗುತ್ತೆ ಎಂಬ ಮಾಹಿತಿಗೆ ಹಾಗೂ ಹಣಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಬಹುದು ಅಂತವರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿ ನೀಡಿದ್ದಾರೆ.!
ಹೌದು ಸ್ನೇಹಿತರೆ 23ನೇ ಕಂತಿನ ಹಣ ಇಂದು ಬಿಡುಗಡೆಯಾಗಿದೆ ಮತ್ತು ಇನ್ನು ಐದು ಅಥವಾ ಆರು ದಿನದ ಒಳಗಡೆ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಆಗುತ್ತದೆ ಎಂಬುವುದರ ಬಗ್ಗೆ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ
23ನೇ ಕಂತಿನ ಹಣ ಯಾವಾಗ ಜಮಾ (Gruhalakshmi Scheme)..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ 23ನೇ ಕಂತಿನ ಹಣದ ಬಗ್ಗೆ ಸ್ಪಷ್ಟ ಮಾಹಿತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದಾರೆ.!
ಹೌದು ಸ್ನೇಹಿತರೆ ಗೃಹಲಕ್ಷ್ಮಿ 23 ನೇ ಕಂತಿನ ಹಣ ಇದೇ ತಿಂಗಳು ಅಂದರೆ ಡಿಸೆಂಬರ್ ಮೊದಲ ದಿನದಿಂದ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಆಗುತ್ತದೆ ಇನ್ನು ಐದು ಅಥವಾ ಆರು ದಿನದ ಒಳಗಡೆ ಗೃಹಲಕ್ಷ್ಮಿ 23ನೇ ಕಂತಿನ 2000 ಹಣವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿಸಿದ್ದಾರೆ ಮತ್ತು ಡಿಸೆಂಬರ್ 30ನೇ ತಾರೀಖಿನ ಒಳಗಡೆ ಪ್ರತಿಯೊಬ್ಬರ ಖಾತೆಗೂ ಕೂಡ ಬಾಕಿ ಕಂತಿನ ₹4000 ಹಣವನ್ನು ಜಮಾ ಮಾಡುತ್ತಿವೆ ಎಂಬ ಮಾಹಿತಿ ತಿಳಿಸಿದ್ದಾರೆ
ಹೌದು ಸ್ನೇಹಿತರೆ ಗೃಹಲಕ್ಷ್ಮಿ 23ನೇ ಕಂತಿನ ಹಣ ವರ್ಗಾವಣೆ ಮಾಡುವ ಕಾರ್ಯ ಬರದಿಂದ ಸಾಗುತ್ತಿದೆ ಮತ್ತು ಬಾಕಿ ಉಳಿದಿರುವ ಕಂತಿನ ಹಣ ಆರ್ಥಿಕ ಇಲಾಖೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ ಮತ್ತು ಹಣ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳು ಮಾಡಿಕೊಳ್ಳಲಾಗುತ್ತಿದ್ದು ಡಿಸೆಂಬರ್ 23ನೇ ತಾರೀಖಿನಿಂದ ಹಣ ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ ಇದು ಮಹಿಳೆಯರಿಗೆ ಖುಷಿ ಕೊಡುವ ವಿಷಯವಾಗಿದೆ.!
ಹಣ ಜಮಾ ಆಗುತ್ತಿಲ್ಲ ಏನು ಮಾಡಬೇಕು..?
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇರುವಂತ ಮಹಿಳೆಯರು ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಇಲ್ಲಿವರೆಗೂ ಸುಮಾರು 23 ಕಂತಿನ ಹಣ ಶೇಕಡ 90ರಷ್ಟು ಮಹಿಳೆಯರು ಪಡೆದುಕೊಂಡಿದ್ದಾರೆ ಆದರೆ ಇನ್ನೂ ಹತ್ತರಷ್ಟು ಮಹಿಳೆಯರಿಗೆ ಎರಡು ಅಥವಾ ಮೂರು ಕಂತಿನ ಹಣ ಜಮಾ ಆಗಿಲ್ಲ ಹಾಗೂ ಇನ್ನೂ ಕೆಲ ಮಹಿಳೆಯರಿಗೆ ಸುಮಾರು ಎಂಟು ಕಂತಿನ ಹಣದವರೆಗೆ ಯಾವುದೇ ಹಣ ಜಮಾ ಆಗಿಲ್ಲ ಅಂತವರು ಏನು ಮಾಡಬೇಕು ಎಂಬ ಮಾಹಿತಿ ಈಗ ತಿಳಿಯೋಣ.?
ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಎರಡು ಅಥವಾ ಮೂರು ಕಂತಿನ ಹಣ ಜಮಾ ಆಗಿಲ್ಲ ಅಂದರೆ ನೀವು ಏನು ಮಾಡುವಂತ ಅವಶ್ಯಕತೆ ಇಲ್ಲ ಏಕೆಂದರೆ ಮುಂದಿನ ಕಂತಿನ ಜೊತೆಗೆ ಪೆಂಡಿಂಗ್ ಇರುವಂತಹ ಮೂರು ಕಂತಿನ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.!
ಆದರೆ ಯಾರಿಗೆ 5 ಕಂತಿನ ಹಣಕ್ಕಿಂತ ಹೆಚ್ಚಿನ ಕಂತು ಹಣ ಜಮಾ ಆಗಿಲ್ಲ ಅಂತ ಮಹಿಳೆಯರು ಮೊದಲು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಬೇಕು ಇದರ ಜೊತೆಗೆ ಬ್ಯಾಂಕ್ ಖಾತೆಗೆ E-KYC ಮಾಡಿಸುವುದು ಕಡ್ಡಾಯವಾಗಿದೆ ಹಾಗೂ ರೇಷನ್ ಕಾರ್ಡ್ ekyc ಮಾಡಿಸಬೇಕು ಮತ್ತು ಗೃಹಲಕ್ಷ್ಮಿ ಅರ್ಜಿಯ E-kyc ಮಾಡಿಸಬೇಕು ಈ ಎಲ್ಲಾ ಕೆಲಸ ಮಾಡಿದರೆ ಖಂಡಿತವಾಗಿ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ಜಮಾ ಆಗುತ್ತೆ.!
ಎಲ್ಲಾ ಸರಿಯಾಗಿದ್ದು ಕೂಡ ಹಣ ಬರುತ್ತಿಲ್ಲವೆಂದರೆ ಮೊದಲು ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ನಿಮಗೆ ಯಾವ ಕಾರಣಕ್ಕೆ ಗೃಹಲಕ್ಷ್ಮಿ ಪೆಂಡಿಂಗ್ ಇರುವಂತಹ ಹಣ ಬರುತ್ತಿಲ್ಲ ಎಂಬ ಮಾಹಿತಿ ತಿಳಿದುಕೊಳ್ಳಿ
ವಿಶೇಷ ಸೂಚನೆ:- ಸ್ನೇಹಿತರ ಇದೇ ರೀತಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಬಹುದು









