Gruhalakshmi Scheme: ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಪೆಂಡಿಂಗ್ ₹6000 ಹಣ ಜಮಾ.! ಈ ರೀತಿ ಸ್ಟೇಟಸ್ ಚೆಕ್ ಮಾಡಿ
ನಮಸ್ಕಾರ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಮಹಿಳೆಯರಿಗಾಗಿ ಜಾರಿ ಇರುವಂತಹ ಅತ್ಯಂತ ಜನಪ್ರಿಯ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆಯಾಗಿದೆ.! ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಇಲ್ಲಿವರೆಗೂ ಜಮಾ ಮಾಡಲಾಗುತ್ತಿದೆ.! ಆದರೆ ಕಳೆದ ಮೂರು ತಿಂಗಳಿಂದ ಈ ಗೃಹಲಕ್ಷ್ಮಿ ಹಣ ವರ್ಗಾವಣೆ ಆಗಿಲ್ಲ. ಆದ್ದರಿಂದ ಆದ್ದರಿಂದ ಮಹಿಳೆಯರು ಸರಕಾರದ ವಿರುದ್ಧ ಆಕ್ರೋಶ ಅವರ ಆಗುತ್ತಿತ್ತು ಇದಕ್ಕೆ ಸಂಬಂಧಿಸಿದಂತೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಮೂರು ತಿಂಗಳ ಹಣ ಬಿಡುಗಡೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಆಗಿರುವಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ
10ನೇ ತರಗತಿ ಪಾಸ್ ಆದಂತ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಸಿಗುತ್ತದೆ.! ಕೆಲಸ ಬೇಕಾದರೆ ಈ ರೀತಿ ಅರ್ಜಿ ಸಲ್ಲಿಸಿ
ಮೂರು ತಿಂಗಳ ಪೆಂಡಿಂಗ್ ಹಣ ₹6000 ಒಟ್ಟಿಗೆ ಜಮಾ (Gruhalakshmi Scheme)..?
ಹೌದು ಸ್ನೇಹಿತರೆ ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಜಮಾ ಆಗುತ್ತಿಲ್ಲ ಇದಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವರಾದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಪ್ರಶ್ನೆ ಮಾಡಿದಾಗ ಇದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ.! ಕಳೆದ ಮೂರು ತಿಂಗಳಿಂದ ಹಣ ಜಮಾ ಆಗದೆ ಇರಲು ಕಾರಣ ನಾನು ಆಸ್ಪತ್ರೆಯಲ್ಲಿ ಇದ್ದೆ ಹಾಗೂ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುವುದರಿಂದ ಹಣ ಜಮಾ ಆಗಿಲ್ಲ ಹಾಗಾಗಿ ನಾನು ಕೂಡಲೇ ಇಲಾಖೆಗೆ ಆದೇಶ ಮಾಡಿದ್ದೇನೆ ಇನ್ನು ಹತ್ತು ದಿನದ ಒಳಗಡೆ ಪೆಂಡಿಂಗ್ ಇರುವಂತಹ ಮೂರು ತಿಂಗಳ ಹಣವನ್ನು ಒಟ್ಟಿಗೆ ಆರು ಸಾವಿರ ಜಮಾ ಮಾಡುತ್ತೇವೆ ಎಂದು ಮಾಧ್ಯಮಗಳ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ

ಇದೇ ರೀತಿ ನಮ್ಮ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯನವರು ಕೂಡ ಪೆಂಡಿಂಗ್ ಇರುವಂತಹ ಎಲ್ಲಾ ಕತ್ತಿನ ಹಣವು ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಬಿಡುಗಡೆ ಮಾಡುತ್ತೇವೆ ಎಂದು ಮಾಹಿತಿ ತಿಳಿಸಿದ್ದಾರೆ.!
ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಬೇಕಾದರೆ ನೀವು ಇಲ್ಲಿ ಕ್ಲಿಕ್ ಮಾಡಿ
ಈ ಮಾಹಿತಿ ಬಂದ ದಿನದಿಂದ ಅಂದರೆ ಕಳೆದ ಫೆಬ್ರವರಿ 26ರಿಂದ ಹಣ ಬಿಡುಗಡೆಯ ಪ್ರಾರಂಭವಾಗಿದ್ದು ಪ್ರತಿ ಜಿಲ್ಲೆಯ ಮಹಿಳೆಯರ ಖಾತೆಗೆ ಅಂತ ಹಂತವಾಗಿ ತಾಲೂಕು ಇಲಾಖೆಯ ಮೂಲಕ ಹಣ ಬಿಡುಗಡೆ ಮಾಡಲಾಗುತ್ತದೆ ಹಾಗಾಗಿ ಪ್ರತಿದಿನ ಒಂದಿಷ್ಟು ಮಹಿಳೆಯರಿಗೆ ಅಂದರೆ ಐದರಿಂದ ಆರು ಲಕ್ಷ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿದೆ ಮತ್ತು ಪೂರ್ತಿಯಾಗಿ ಎಲ್ಲಾ ಮಹಿಳೆಯರ ಖಾತೆಗೆ ಹಣ ಜಮಾ ಆಗಲು ಇನ್ನು 10 ದಿನ ಕಾಲಾವಕಾಶ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ
ಹಾಗಾಗಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಹಣ ಬಂದಿಲ್ಲ ಅಂದರೆ ನೀವು ನಿಮ್ಮ ಬ್ಯಾಂಕ್ ಖಾತೆ ಪ್ರತಿದಿನ ಚೆಕ್ ಮಾಡಿಕೊಳ್ಳುತ್ತಾ ಇರಿ.! ಖಂಡಿತವಾಗಲೂ ನಿಮಗೆ ಪೆಂಡಿಂಗ್ ಇರುವಂತಹ 3 ಕಂತಿನ ಹಣ ಒಟ್ಟಿಗೆ ₹6000 ರೂಪಾಯಿ ಜಮಾ ಮಾಡಲಾಗುತ್ತದೆ
ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು (Gruhalakshmi Scheme).?
ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ 3 ಕಂತಿನ ಹಣ ಜಮಾ ಆಗಿಲ್ಲ ಅಂದರೆ ನೀವು ಏನು ಮಾಡುವಂತ ಅವಶ್ಯಕತೆ ಇಲ್ಲ ನಿಮಗೆ ಇನ್ನೂ ಹತ್ತು ದಿನದ ಒಳಗಡೆ ಅಥವಾ ಮಾರ್ಚ್ 31ನೇ ತಾರೀಖಿನ ಒಳಗಡೆ ನಿಮಗೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಜಮಾ ಆಗುತ್ತೆ
ಒಂದು ವೇಳೆ ನಿಮಗೆ ಎಂಟು ಕಂತಿನ ಹಣ ಬಾಕಿ ಇದ್ದರೆ ಕೂಡಲೇ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ekyc ಮತ್ತು ಆಧಾರ್ ಕಾರ್ಡ್ ಲಿಂಕ್ ಹಾಗೂ ಆಧಾರ್ ಸೀಡಿಂಗ್ ಮಾಡಿಸಿ ನಂತರ ನಿಮ್ಮ ಗೃಹಲಕ್ಷ್ಮಿ ಅರ್ಜಿ Ekyc ಮಾಡಿಸಿ ಖಂಡಿತವಾಗಲೂ ನಿಮಗೆ ಹಣ ಜಮಾ ಆಗುತ್ತೆ
₹2000 ಹಣ ಜಮಾ ಆದ ಮಾಹಿತಿ ಚೆಕ್ ಮಾಡುವುದು ಹೇಗೆ..?
ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ನೀವು ತಿಳಿದುಕೊಳ್ಳಲು ಬಯಸುತ್ತಿದ್ದರೆ ನೀವು ಮೊದಲು ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಅಪ್ಲಿಕೇಶನ್ ಓಪನ್ ಮಾಡಿಕೊಳ್ಳಿ
ನಂತರ ಅಲ್ಲಿ ನೀವು ಕರ್ನಾಟಕ DBT ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಗೃಹಲಕ್ಷ್ಮಿ ಅರ್ಜಿ ಹಾಕಿದ ಮಹಿಳೆಯ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ನಂತರ ಈ ಒಂದು ಅಪ್ಲಿಕೇಶನ್ ಓಪನ್ ಮಾಡಿ ಅಲ್ಲಿ ನಿಮಗೆ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಅಲ್ಲಿ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೋಡಲು ಸಿಗುತ್ತದೆ ಅಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಇಲ್ಲಿವರೆಗೂ ಗೃಹಲಕ್ಷ್ಮಿ ಯೋಜನೆಯ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬಹುದು
ಸ್ನೇಹಿತರೆ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಇತರ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಚಾನೆಲ್ಗಳಿಗೆ ಜಾಯಿನ್ ಆಗಬಹುದು ಇದರಿಂದ ಪ್ರತಿದಿನ ಮಾಹಿತಿ ಸಿಗುತ್ತದೆ
ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆ.! ಇವತ್ತು ನಿಮ್ಮ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಮಾಹಿತಿ ತಿಳಿಯಿರಿ