Gruhalakshmi Scheme: ಗೃಹಲಕ್ಷ್ಮಿ 16ನೇ ಕಂತಿನ ಹಣ ಮಹಿಳೆಯರ ಖಾತೆಗೆ ರೂ. 2000 ಈ ದಿನ ಜಮಾ ಆಗುತ್ತದೆ.!
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ 16ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣವನ್ನು ಈ ದಿನ ಜಮಾ ಮಾಡಲಾಗುತ್ತೆ ಎಂಬ ಮಾಹಿತಿ ಕೆಲ ಖಾಸಗಿ ಮಾಧ್ಯಮಗಳ ಮೂಲಕ ತಿಳಿದು ಬಂದಿದೆ ಈ ಒಂದು ಲೇಖನಿಯ ಮೂಲಕ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಹಾಗೂ ಪೆಂಡಿಂಗ್ ಇರುವಂತಹ ಹಣ ಪಡೆಯಲು ಏನು ಮಾಡಬೇಕು ಎಂಬ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ
ಗೃಹಲಕ್ಷ್ಮಿ ಯೋಜನೆ (Gruhalakshmi Scheme 16Th Installment).?
ಗೃಹಲಕ್ಷ್ಮಿ ಯೋಜನೆ ಈ ಒಂದು ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದಿದೆ ಹೌದು ಸ್ನೇಹಿತರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿಟ್ಟು ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ಈ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಮತ್ತು ಈ ಗ್ಯಾರೆಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದು ಗ್ಯಾರಂಟಿ ಯೋಜನೆಯಾಗಿದ್ದು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡಲಾಗುತ್ತದೆ

ಹೌದು ಸ್ನೇಹಿತರೆ ಈ ಒಂದು ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರು ಇಲ್ಲಿವರೆಗೂ 15 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಅಂದರೆ ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರು ಈ ಒಂದು ಯೋಜನೆಯ ಮೂಲಕ 30,000 ಹಣವನ್ನು ಇಲ್ಲಿವರೆಗೂ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಆದ್ದರಿಂದ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಯಾವಾಗ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ ಅಂತವರಿಗೆ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್.!
ಗೃಹಲಕ್ಷ್ಮಿ 16ನೇ ಕಂತಿನ (Gruhalakshmi Scheme) ಹಣ ಈ ದಿನಾಂಕದಂದು ಬಿಡುಗಡೆ..?
ಹೌದು ಸ್ನೇಹಿತರೆ, ಕೆಲವೊಂದು ಕಾಸಿಗೆ ಮಾಧ್ಯಮಗಳ ಮಾಹಿತಿ ಪ್ರಕಾರ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ 2000 ಹಣವನ್ನು ಇದೇ ತಿಂಗಳು ಅಂದರೆ ಜನವರಿ ಹತ್ತನೇ ತಾರೀಖಿನ ಮೇಲೆ ವರ್ಗಾವಣೆ ಮಾಡಬಹುದು ಎಂಬ ಮಾಹಿತಿ ತಿಳಿದು ಬಂದಿದೆ.! ಹೌದು ಸ್ನೇಹಿತರೆ ಸಂಕ್ರಾತಿ ಹಬ್ಬದ ಪ್ರಯುಕ್ತ ಈ ಗೃಹಲಕ್ಷ್ಮಿ 16ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಮತ್ತು ಈ 16ನೇ ಕಂತಿನ ಹಣ ಪ್ರತಿಯೊಬ್ಬ ಮಹಿಳೆಯರ ಖಾತೆಗೆ ಜಮಾ ಆಗಲು ಈ ತಿಂಗಳು 31ನೇ ತಾರೀಖಿನವರೆಗೆ ಕಾಲಾವಕಾಶ ತೆಗೆದುಕೊಳ್ಳುತ್ತದೆ ಹಾಗಾಗಿ ಮಹಿಳೆಯರು ಹಣ ಜಮಾ ಆಗುವರೆಗೂ ಕಾಯಬೇಕು
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದು ಈಗಾಗಲೇ ಹಣ ಜಮಾ ಮಾಡಲು ಎಲ್ಲಾ ಪ್ರಕ್ರಿಯೆ ಸಿದ್ದ ಮಾಡಿಕೊಳ್ಳಲಾಗಿದೆ ಮತ್ತು ಜನವರಿ 10ನೇ ತಾರೀಖಿನ ಮೇಲೆ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ ಹಾಗೂ ಜನವರಿ 31 ನೇ ತಾರೀಖಿನ ಒಳಗಡೆ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ.!
ಇನ್ನು ಕೆಲ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಅಥವಾ ನಾಲ್ಕು ಕಂತಿನ ಹಣ ಬಂದಿಲ್ಲ ಅಂತವರಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಯಾರಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಪೆಂಡಿಂಗ್ ಇರುತ್ತದೆ ಅಂತ ಮಹಿಳೆಯರಿಗೆ ಈ 16ನೇ ಕಂತಿನ ಹಣ ಸೇರಿಸಿ ಒಟ್ಟಿಗೆ 6,000 ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ.! ಹಾಗಾಗಿ ನಿಮಗೆ ನಾಲ್ಕು ಅಥವಾ ಐದು ಕಂತಿನ ಹಣ ಬಾಕಿ ಇದೆ ಅಥವಾ ಹಣ ಪೆಂಡಿಂಗ್ ಇದೆ ಎಂದು ಭಯಪಡುವಂತಹ ಅವಶ್ಯಕತೆ ಇಲ್ಲ ಖಂಡಿತವಾಗಲೂ ಎಲ್ಲಾ ಮಹಿಳೆಯರ ಖಾತೆಗೆ ಪೆಂಡಿಂಗ್ ಇರುವ ಅಂತ ಹಣದ ಜೊತೆಗೆ ಈಗ ಬಿಡುಗಡೆಯಾಗುವಂತ 16ನೇ ಕಂತಿನ ಹಣವು ಕೂಡ ಜಮಾ ಮಾಡಲಾಗುತ್ತದೆ
ಪೆಂಡಿಂಗ್ ಹಣ ಪಡೆಯಲು ಏನು ಮಾಡಬೇಕು..?
ಹೌದು ಸ್ನೇಹಿತರೆ, ನೀವು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ಈ ಕೆಳಗಡೆ ತಿಳಿಸಿದ ಎಲ್ಲಾ ನಿಯಮಗಳನ್ನು ಪಾಲಿಸಿ
ಬ್ಯಾಂಕ್ ಖಾತೆ ಸರಿಪಡಿಸಿ :- ಗೃಹಲಕ್ಷ್ಮಿ ಯೋಜನೆಯ ನಾಲ್ಕು ಅಥವಾ ಐದು ಕಂತಿನ ಹಣ ಜಮಾ ಆಗದಿರಲು ಪ್ರಮುಖ ಕಾರಣವೇನೆಂದರೆ ಅರ್ಜಿ ಸಲ್ಲಿಸಿದಂತ ಮಹಿಳೆಯರ ಬ್ಯಾಂಕ್ ಖಾತೆ ಸರಿ ಇಲ್ಲದೆ ಇರುವುದು ಹೌದು ಸ್ನೇಹಿತರೆ ಸಾಕಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಇನ್ನೂ ಕೂಡ ಆಧಾರ್ ಲಿಂಕ್ ಮಾಡಿಲ್ಲ ಹಾಗೂ ಮಹಿಳೆಯರ ಬ್ಯಾಂಕ್ ಖಾತೆಗೆ E-KYC ಮಾಡ್ಸಿಲ್ಲ ಇದರಿಂದ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತಿಲ್ಲ ಹಾಗಾಗಿ ಮಹಿಳೆಯರು ಬೇಗ ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಆಧಾರ್ ಕಾರ್ಡ್ ಲಿಂಕ್ ಹಾಗೂ ಆಧಾರ್ ಕಾರ್ಡ್ ಸೀಡಿಂಗ್ ಮತ್ತು ಬ್ಯಾಂಕ್ ಖಾತೆಯ ಈ ಕೆವೈಸಿ ಮಾಡಿಸಿ
ರೇಷನ್ ಕಾರ್ಡ್ Ekyc:– ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಹಣ ಜಮಾ ಆಗದಿರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಅದು ಅರ್ಜಿ ಸಲ್ಲಿಸಿದಂತ ಮಹಿಳೆಯು ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಸದಸ್ಯರು ಹಾಗೂ ಕುಟುಂಬದ ಮುಖ್ಯಸ್ಥರ Ekyc ಮಾಡಿಸದೆ ಇರುವುದು ಹಾಗಾಗಿ ಮಹಿಳೆಯರು ಕೂಡಲೇ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಎಲ್ಲಾ ಸದಸ್ಯರ E-kyc ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ
ಗೃಹಲಕ್ಷ್ಮಿ ಅರ್ಜಿ E-KYC:- ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲವೆಂದರೆ ಅಥವಾ ನಿಮಗೆ ಐದು ಅಥವಾ ಆರು ಕಂತಿನ ಹಣ ಬಾಕಿ ಇದ್ದರೆ ಮೊದಲು ನಿಮ್ಮ ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ ಗ್ರಹಲಕ್ಷ್ಮಿ ಅರ್ಜಿ ekyc ಮಾಡಿಸಿ
ಮೇಲೆ ತಿಳಿಸಿದಂತ ಎಲ್ಲಾ ನಿಯಮಗಳನ್ನು ಪಾಲಿಸಿದರೂ ಕೂಡ ನಿಮಗೆ ಗೃಹಲಕ್ಷ್ಮಿ ಯೋಜನೆಯ 5 ಅಥವಾ 6 ಕಂತಿನ ಹಣ ಬಾಕಿ ಇದ್ದು ಇನ್ನೂ ಹಣ ಜಮಾ ಆಗಿಲ್ಲ ಅಂದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು ಮತ್ತು ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ತಿಳಿದುಕೊಳ್ಳಿ









