Gruhalakshmi Scheme: ಗೃಹಲಕ್ಷ್ಮಿ 16 & 17ನೇ ಕಂತಿನ ಹಣ ಒಟ್ಟಿಗೆ ರೂ.4,000 ಈ ದಿನ ಮಹಿಳೆಯರಿಗೆ ಬ್ಯಾಂಕ್ ಖಾತೆಗೆ ಜಮಾ.!
ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಗೃಹಲಕ್ಷ್ಮಿ ಯೋಜನೆಯ 15 ಮತ್ತು 16ನೇ ಕಂತಿನ ಹಣ ಒಟ್ಟಾಗಿ ರೂ.4000 ಮಹಿಳೆಯರ ಖಾತೆಗೆ ಈ ದಿನ ಜಮಾ ಮಾಡಲಾಗುತ್ತೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಗೃಹಲಕ್ಷ್ಮಿ ಯೋಜನೆ ಹಣ ಯಾವಾಗ ಜಮಾ ಆಗುತ್ತದೆ ಮತ್ತು ಗೃಹಲಕ್ಷ್ಮಿ ಪೆಂಡಿಂಗ್ ಹಣ ಪಡೆಯಲು ಏನು ಮಾಡಬೇಕು ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ
ಬೆಳೆ ಪರಿಹಾರದ ಹಣ ರೈತರ ಖಾತೆಗೆ ಜಮಾ ಆಗಿದೆ.! ನಿಮ್ಮ ಖಾತೆಗೆ ಹಣ ಜಮಾ ಅಗಿದೆ or ಎಂದು ಈ ರೀತಿ ಚೆಕ್ ಮಾಡಿ
ಗೃಹಲಕ್ಷ್ಮಿ ಯೋಜನೆ (Gruhalakshmi Scheme).?
ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಮೊದಲು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದ್ದು ಈ ಒಂದು ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ ಹಾಗಾಗಿ ಇದು ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಜನಪ್ರಿಯ ಪಡೆದುಕೊಂಡಂತ ಯೋಜನೆಯಾಗಿದೆ ಎಂದು ಹೇಳಬಹುದು

ಹೌದು ಸ್ನೇಹಿತರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಿ ಮಾಡಲು ಈ ಒಂದು ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಮಾಹಿತಿ ತಿಳಿಸಿದ್ದಾರೆ.! ಇದೀಗ ಬಂದಿರುವ ಮಾಹಿತಿ ಏನೆಂದರೆ ಗೃಹಲಕ್ಷ್ಮಿ ಯೋಜನೆಯ 15 ಮತ್ತು 16ನೇ ಕಂತಿನ ಹಣವನ್ನು ಮಹಿಳೆಯರ ಖಾತೆಗೆ ಈ ದಿನ ಜಮಾ ಮಾಡಲಾಗುತ್ತಿವೆ ಎಂದು ಮಾಹಿತಿ ತಿಳಿದು ಬಂದಿದೆ ಇದಕ್ಕೆ ಸಂಬಂಧಿಸಿದ ವಿವರ ಈಗ ತಿಳಿಯೋಣ
ಗೃಹಲಕ್ಷ್ಮಿ 15 ಮತ್ತು 16ನೇ ಕಂತಿನ ಹಣ ಈ ದಿನ ಜಮಾ (Gruhalakshmi Scheme)..?
ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರು ಇಲ್ಲಿವರೆಗೂ 15 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಆದರೆ ಕೆಲ ಮಹಿಳೆಯರ ಬ್ಯಾಂಕ್ ಖಾತೆಗೆ ಇನ್ನೂ 15ನೇ ಕಂತಿನ ಹಣ ಜಮಾ ಆಗಿಲ್ಲ ಆದ್ದರಿಂದ ಈ ಒಂದು 15ನೇ ಕಂತಿನ ಹಣದ ಜೊತೆಗೆ 16ನೇ ಹಣವು ಬಿಡುಗಡೆ ಮಾಡಲಿದ್ದಾರೆ.! ಹೌದು ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ 15ನೇ ಕಂತಿನ ಹಣ ಹಾಗೂ ಡಿಸೆಂಬರ್ ತಿಂಗಳ 16ನೇ ಕಂತಿನ ಹಣವನ್ನು ಇದೆ ತಿಂಗಳು ಅಂದರೆ ಜನವರಿ 14ನೇ ತಾರೀಖಿನಂದು ಮಹಿಳೆಯರ ಖಾತೆಗೆ ಒಟ್ಟಿಗೆ 4000 ಹಣ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ.!
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ರೂ.2,000 ಹಾಗೂ ಪೆಂಡಿಂಗ್ ಇರುವಂತ 15ನೇ ಕಂತಿನ ಹಣ ರೂ.2000 ಸೇರಿ ಒಟ್ಟಿಗೆ ನಾಲ್ಕು ಸಾವಿರ ರೂಪಾಯಿ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ.! ಹೌದು ಸ್ನೇಹಿತರೆ ಗೃಹಲಕ್ಷ್ಮಿ ಅದನ್ನ 16ನೇ ಕಂತಿನ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರವು ಹಣಕಾಸು ಇಲಾಖೆಗೆ ಅನುಮೋದನೆ ನೀಡಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಮೂಲಕ ಗೃಹಲಕ್ಷ್ಮಿ ಜನವರಿ 14ನೇ ತಾರೀಖಿನಿಂದ ಮಹಿಳೆಯರ ಖಾತೆಗೆ ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ
ಸ್ನೇಹಿತರೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ 2000 ಹಣ ಹಾಗೂ ಪೆಂಡಿಂಗ್ 15ನೇ ಕಂತಿನ 2000 ಹಣ ಒಟ್ಟಿಗೆ ರೂ. 4000 ಮಹಿಳೆಯರಿಗೆ ಜಮಾ ಮಾಡಲಾಗುತ್ತದೆ.! ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಲು 24 ನೇ ತಾರೀಖಿನವರೆಗೆ ಕಾಲಾವಕಾಶ ತಗೋಳ್ಳುತ್ತದೆ ಹಾಗಾಗಿ ಮಹಿಳೆಯರಿಗೆ ಹಂತ ಹಂತವಾಗಿ ಈ ಗೃಹಲಕ್ಷ್ಮಿ ಯೋಜನೆ ಹಣ ರೂ.2000 ಹಾಗೂ ಪೆಂಡಿಂಗ್ ಇರುವ ರೂ. 2000 ಹಣವು ಪ್ರತಿ ದಿನ ಒಂದಿಷ್ಟು ಮಹಿಳೆಯರ ಖಾತೆಗೆ ಜಮಾ ಆಗುತ್ತೆ ಮತ್ತು ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಲು ಜನವರಿ 30ನೇ ತಾರೀಖಿನವರೆಗೆ ಕಾಲಾವಕಾಶ ಇರುತ್ತದೆ ಅಲ್ಲಿವರೆಗೂ ಮಹಿಳೆಯರು ಕಾಯಬೇಕು
ಪೆಂಡಿಂಗ್ ಇರುವ ಹಣ ಪಡೆಯಲು ಏನು ಮಾಡಬೇಕು..?
ಸ್ನೇಹಿತರ ಗೃಹಲಕ್ಷ್ಮಿ ಯೋಜನೆ ಎರಡು ಅಥವಾ ಮೂರು ಕಂತು ಪೆಂಡಿಂಗ್ ಇದ್ದರೆ ನೀವು ಏನು ಮಾಡುವಂತ ಅವಶ್ಯಕತೆ ಇಲ್ಲ ಏಕೆಂದರೆ ಈ 16ನೇ ಕಂತಿನ ಹಣದ ಜೊತೆಗೆ ಅಥವಾ ಮುಂದೆ ಬರುವ ಕಂತಿನ ಹಣದ ಜೊತೆಗೆ ನಿಮಗೆ ಎಲ್ಲಾ ಕಂತಿನ ಅಥವಾ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವು ಜಮಾ ಮಾಡಲಾಗುತ್ತದೆ ಆದರೆ ನಿಮಗೆ 5 ಅಥವಾ 10 ಕಂತಿನ ಹಣ ಬಾಕಿ ಇದ್ದರೆ ಮೊದಲು ಗೃಹಲಕ್ಷ್ಮಿ ಯೋಜನೆಯ ಎಲ್ಲಾ ರೂಲ್ಸ್ ಗಳನ್ನು ಪಾಲಿಸಿ ಅಂದರೆ ಮಾತ್ರ ನಿಮಗೆ ಹಣ ಬರುತ್ತೆ.!
ಸ್ನೇಹಿತರ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಪಡೆಯಲು ಬಯಸುವ ಮಹಿಳೆ ಮೊದಲು ತಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸಬೇಕು ನಂತರ ಗೃಹಲಕ್ಷ್ಮಿ ಅರ್ಜಿ ಈಕೆ ವೈಸಿ ಮಾಡಿಸಬೇಕು ಈ ರೂಲ್ಸ್ ಪಾಲಿಸಿದರೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ.! ಒಂದು ವೇಳೆ ಈ ಎಲ್ಲಾ ಕೆಲಸ ಮಾಡಿದರು ಕೂಡ ನಿಮಗೆ 5 ಅಥವಾ 10 ಕಂತಿನ ಹಣ ಬಾಕಿ ಇದ್ದರೆ ಕೂಡಲೇ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಜಾಯಿನ್ ಆಗಬಹುದು