Gruhalakshmi Scheme 23Th installment – ಗೃಹಲಕ್ಷ್ಮಿ ಯೋಜನೆಯ 2 ಕಂತಿನ ಹಣ ಒಟ್ಟಿಗೆ ₹4,000 ರೂಪಾಯಿ ಜಮಾ..!
ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ…! ಗೃಹಲಕ್ಷ್ಮಿ ಯೋಜನೆಯ ಮೂಲಕ ಬಾಕಿ ಇರುವಂತ ಎರಡು ಕಂತಿನ ಹಣವನ್ನು ಬಿಡುಗಡೆಗೆ ಸಂಬಂಧಿಸಿದಂತೆ ಹೊಸ ಮಾಹಿತಿ ದೊರೆತಿದೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಾವು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನವನ್ನು ಕೊನೆವರೆಗೂ ಓದಿ
ಗೃಹಲಕ್ಷ್ಮಿ ಯೋಜನೆ..?
ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಉದ್ದೇಶದಿಂದ ಜನರಿಗೆ 5 ಗ್ಯಾರಂಟಿಗಳನ್ನು ನೀಡುವುದಾಗಿ ಬರವಸೆ ನೀಡಿತ್ತು ಅದೇ ರೀತಿ ನಮ್ಮ ಕರ್ನಾಟಕದಲ್ಲಿ 2023 ರಲ್ಲಿ ನಡೆದ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದಿದೆ ಇದೀಗ ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ರಾಜ್ಯ ಸರ್ಕಾರ ನೀಡುತ್ತಿದೆ ಈ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದು ಗ್ಯಾರಂಟಿಯಾಗಿದೆ..

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ಸರ್ಕಾರ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ ಇದೀಗ ಮಹಿಳೆಯರು ಇಲ್ಲಿವರೆಗೂ ಸುಮಾರು 20 ಕಂತಿನ ಹಣ ಪಡೆದುಕೊಂಡಿದ್ದಾರೆ ಹಾಗೂ ಇನ್ನೂ ನಾಲ್ಕು ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗಬೇಕಿದೆ ಇದಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ದೊರೆತಿದೆ..
ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆ..?
ಹೌದು ಸ್ನೇಹಿತರೆ, ಇದೀಗ ಮಹಿಳೆಯರ ಖಾತೆಗೆ 20 ಕಂತಿನ ಹಣ ಪಡೆದುಕೊಂಡಿದ್ದಾರೆ ಅಂದರೆ ಮಹಿಳೆಯರು ಈ ಯೋಜನೆಯ ಮೂಲಕ ಮಾರ್ಚ್ ತಿಂಗಳವರೆಗೆ ಹಣವನ್ನು ಪಡೆದುಕೊಂಡಿದ್ದಾರೆ ಮತ್ತು ಉಳಿದ ನಾಲ್ಕು ಕಂತಿನ ಹಣ ಈಗಾಗಲೇ ಬಿಡುಗಡೆಯ ಮಾಡುವ ಪ್ರಕ್ರಿಯೆ ನಡೆಸಲಾಗಿದೆ
ಹೌದು ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ ಏಪ್ರಿಲ್ ಮತ್ತು ಮೇ ತಿಂಗಳ ಹಣ ಇದೇ ತಿಂಗಳು ಅಂದರೆ ಆಗಸ್ಟ್ 8 2025 ರಂದು ಬಿಡುಗಡೆ ಮಾಡಲಾಗಿದೆ.! ಸರಕಾರ ನೀಡಿರುವ ಮಾಹಿತಿಯ ಪ್ರಕಾರ ಸುಮಾರು 40 ಲಕ್ಷಕ್ಕಿಂತ ಹೆಚ್ಚು ಮಹಿಳೆಯರ ಖಾತೆಗೆ ಅಗಸ್ಟ್ 8 ರಿಂದ ಬಿಡುಗಡೆ ಮಾಡಲು ಪ್ರಾರಂಭ ಮಾಡಲಾಗಿದೆ..
ಹೌದು ಸ್ನೇಹಿತರೆ ಆಗಸ್ಟ್ 8 ಸಂಜೆಯ ವೇಳೆಗೆ ಸುಮಾರು 40 ಲಕ್ಷಕ್ಕಿಂತ ಹೆಚ್ಚು ಮಹಿಳೆಯರ ಖಾತೆಗೆ 21ನೇ ಕಂತಿನ ಹಣ ರೂ.2000 ಬಿಡುಗಡೆ ಮಾಡಲಾಗಿದೆ ಮತ್ತು 22 ಈ ತಿಂಗಳು ಕೊನೆಯ ವಾರದಲ್ಲಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ
ಇನ್ನು ಎಷ್ಟು ಕಂತಿನ ಹಣ ಮಹಿಳೆಯರಿಗೆ ಜಮಾ ಆಗಬೇಕು..?
20ನೇ ಕಂತಿನ (Kanthu) ಹಣ:- ಸಂಪೂರ್ಣವಾಗಿ ಮಹಿಳೆಯರ (released) ಖಾತೆಗೆ ಜಮಾ ಆಗಿದೆ (05-06-2025)
21ನೇ ಕಂತಿನ ಹಣ:- ಬಿಡುಗಡೆಯಾಗಿದೆ (08/08/2025)
22ನೇ ಕಂತಿನ ಹಣ:- ಬಿಡುಗಡೆಯಾಗಿದೆ (08/08/2025)
23ನೇ ಕಂತಿನ ಹಣ:- ಇನ್ನು ಬಾಕಿ ಇದೆ
24ನೇ ಕಂತಿನ ಹಣ:- ಇನ್ನು ಬಾಕಿ ಇದೆ
ವಿಶೇಷ ಸೂಚನೆ:- ಸ್ನೇಹಿತರೆ ಮೇಲೆ ಕೊಟ್ಟಿರುವ ದಿನಾಂಕ ಸರಕಾರದಿಂದ ಗೃಹಲಕ್ಷ್ಮಿ ಯೋಜನೆಯ ಮೂಲಕ ಬಿಡುಗಡೆಯಾದ ದಿನಾಂಕವನ್ನು ಮಾತ್ರ ಪ್ರಕಟಿಸಲಾಗಿದೆ ಹಾಗೂ ಈ ದಿನಾಂಕದಿಂದ ಮಹಿಳೆಯರ ಖಾತೆಗೆ ಎರಡು ಅಥವಾ ಏಳು ದಿನಗಳ ಒಳಗಡೆ ಹಣ ಜಮಾ ಆಗಬಹುದು ಅಲ್ಲಿವರೆಗೂ ಮಹಿಳೆಯರು ತಾಳ್ಮೆಯಿಂದ ಕಾಯಬೇಕು
ಹಣ ಬಂದಿದೆ ಎಂದು ಚೆಕ್ ಮಾಡುವುದು ಹೇಗೆ..?
ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಲು ನೀವು ಮೊದಲು ಪ್ಲೇ ಸ್ಟೋರ್ ಗೆ ಭೇಟಿ ನೀಡಿ
ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಂತರ (DBT Karnataka) ಸ್ಟೇಟಸ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
ನಂತರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮಹಿಳೆಯರ ಆಧಾರ್ ಕಾರ್ಡ್ ಎಂಟರ್ ಮಾಡಿ ಈ ಒಂದು ಅಪ್ಲಿಕೇಶನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ
ನಂತರ ಅಲ್ಲಿ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ಅಲ್ಲಿ ನೀವು ಗೃಹಲಕ್ಷ್ಮಿ ಯೋಜನೆ ಸೆಲೆಕ್ಟ್ ಮಾಡಿಕೊಳ್ಳಿ
ನಂತರ ನಿಮಗೆ ಇಲ್ಲಿವರೆಗೂ ಎಷ್ಟು ಖಾತೆಗೆ ಹಣ ಜಮಾ ಆಗಿದೆ ಎಂಬ ಮಾಹಿತಿ ತಿಳಿದುಕೊಳ್ಳಬಹುದು
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ನೀವು ಆದಷ್ಟು ಈ ಲೇಖನಿಯನ್ನು ಮಹಿಳೆಯರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿಗಾಗಿ
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು