Gruhalakshmi Scheme – ಗೃಹಲಕ್ಷ್ಮಿ ಯೋಜನೆ ಬಾಕಿ 2 ಕಂತಿನ 4,000 ರೂಪಾಯಿ ಹಣ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ.! ಲಕ್ಷ್ಮಿ ಹೆಬ್ಬಾಳ್ಕರ್

Gruhalakshmi Scheme; – ಗೃಹಲಕ್ಷ್ಮಿ ಯೋಜನೆ ಬಾಕಿ ಎರಡು ಕಂತಿನ ₹4,000/- ರೂಪಾಯಿ ಹಣ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ.! ಲಕ್ಷ್ಮಿ ಹೆಬ್ಬಾಳ್ಕರ್

ನಮಸ್ಕಾರ ಗೆಳೆಯರೇ ಮಹಿಳೆಯರಿಗೆ ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ವತಿಯಿಂದ ಸಿಹಿ ಸುದ್ದಿ ನೀಡಲಾಗಿದೆ.! ಹೌದು ಸ್ನೇಹಿತರೆ ಜೂನ್ ಮತ್ತು ಜುಲೈ ತಿಂಗಳ ಬಾಕಿ ಎರಡು (pending amount) ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ (Lakshmi hebbalkar) ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೊಸ ಪ್ರತಿಕ್ರಿಯೆ ನೀಡಿದ್ದು ನಾವು ಈ ಒಂದು ಲೇಖನಯ ಮೂಲಕ ಬಾಕಿ ಇರುವ ಎರಡು ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಹಾಗೂ ಲಕ್ಷ್ಮಿ (Lakshmi hebbalkar) ಹೆಬ್ಬಾಳ್ಕರ್ ಅವರು ಏನು ಮಾಹಿತಿ ಹಂಚಿಕೊಂಡಿದ್ದಾರೆ ಎಂಬ ವಿವರವನ್ನು ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ನೀವು ಈ ಲೇಖನನ್ನು ಕೊನೆವರೆಗೂ ಓದಿ

 

ಗೃಹಲಕ್ಷ್ಮಿ ಯೋಜನೆ (Gruhalakshmi Scheme).?

ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ, ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದು ಗ್ಯಾರಂಟಿ ಯೋಜನೆಯಾಗಿದೆ ಮತ್ತು ಈ ಒಂದು ಗ್ಯಾರಂಟಿ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತ ಮಹಿಳೆಯರ ಖಾತೆಗೆ ನೇರವಾಗಿ 2000 ಹಣ ವರ್ಗಾವಣೆ ಮಾಡುವಂತಹ ಯೋಜನೆಯಾಗಿದ್ದು ಈ ಒಂದು ಯೋಜನೆಯ ಮೂಲಕ ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕವಾಗಿ ಬೆಂಬಲ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಮಾಹಿತಿ ಹಂಚಿಕೊಂಡಿದ್ದಾರೆ

Gruhalakshmi Scheme
Gruhalakshmi Scheme

 

ಗೃಹಲಕ್ಷ್ಮಿ ಯೋಜನೆಯ ಮೂಲಕ ಇಲ್ಲಿವರೆಗೂ ಮಹಿಳೆಯರ ಖಾತೆಗೆ 21ನೇ ಕಂತಿನ ಅಂದರೆ ಸುಮಾರು 42 ಸಾವಿರ ರೂಪಾಯಿವರೆಗೆ ಈ ಒಂದು ಯೋಜನೆಯ ಮೂಲಕ ಮಹಿಳೆಯರು ಹಣ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಹಾಗೂ ಇನ್ನು ಮಹಿಳೆಯರಿಗೆ ಜುಲೈ ಹಾಗೂ ಆಗಸ್ಟ್  ತಿಂಗಳ ಹಣ ಬಾಕಿ ಇದೆ ಹಾಗಾಗಿ ಈ ಹಣ ಮಹಿಳೆಯರ ಖಾತೆಗೆ ಯಾವಾಗ ಬರುತ್ತೆ ಎಂದು ಹೆದರ ನೋಡುತ್ತಿದ್ದಾರೆ..

WhatsApp Group Join Now
Telegram Group Join Now       

 

ಗೃಹಲಕ್ಷ್ಮಿ ಬಾಕಿ ಇರುವ 2 ಕಂತಿನ ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ..?

ಹೌದು ಸ್ನೇಹಿತರೆ ಇತ್ತೀಚಿಗೆ ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆ 21ನೇ ಕಂತಿನ ಹಣ ಬಿಡುಗಡೆ ಮಾಡಲಾಯಿತು ಮತ್ತು ಈ ಹಣವು ಗಣೇಶ್ ಚತುರ್ಥಿ ವೇಳೆಗೆ ಎಲ್ಲಾ ಮಹಿಳೆಯರ ಖಾತೆಗೆ ಹಣ ತಲುಪಿದೆ ಹಾಗಾಗಿ ಇನ್ನು ಬಾಕಿ ಇರುವ 2 ಕಂತಿನ ಹಣ (pending amount) ಯಾವಾಗ ಬಿಡುಗಡೆಯಾಗುತ್ತದೆ ಎಂದು ಜನರು ಸರಕಾರಕ್ಕೆ ಕೇಳುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ (Lakshmi hebbalkar) ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮಗಳು ಮುಂದೆ ಪ್ರತಿಕ್ರಿಯೆ ಈ ರೀತಿಯಾಗಿ ನೀಡಿದ್ದಾರೆ ಅವರು ತಿಳಿಸಿರುವ ಮಾಹಿತಿ ಪ್ರಕಾರ ನಾವು ಇತ್ತೀಚಿಗೆ ಗಣೇಶ್ ಚತುರ್ಥಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ ಬಾಕಿ (pending amount) ಕಂತಿನ ₹2000/- ಹಣ ಬಿಡುಗಡೆ ಮಾಡಿದ್ದೇವೆ ಹಾಗೂ ಇನ್ನುಳಿದ ಎರಡು ಬಾಕಿ ಕಂತಿನ ಹಣ ಮಹಿಳೆಯರ ಖಾತೆಗೆ ಒಟ್ಟಿಗೆ ಜಮಾ ಮಾಡಲು ಹಾಗೂ (Dussehra festival) ದಸರಾ ಹಬ್ಬದ ಉಡುಗೊರೆಯಾಗಿ (release) ಒಟ್ಟು ₹4,000/- ಹಣವನ್ನು ಒಂದೇ ತಿಂಗಳಿನಲ್ಲಿ ಜಮಾ ಆಗುವಂತೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ

ಹೌದು ಗೆಳೆಯರೇ ಅವರು ತಿಳಿಸಿರುವ ಮಾಹಿತಿಯ ಪ್ರಕಾರ 7ನೇ ತಾರೀಕಿನಂದು ಗೃಹಲಕ್ಷ್ಮಿ ಯೋಜನೆಯ 22 ನೇ ಹಣ ಬಿಡುಗಡೆ ಮಾಡಲಾಗುತ್ತದೆ ನಂತರ ದಸರಾ ಹಬ್ಬದ ವೇಳೆಗೆ ಮತ್ತೆ ರೂ.2,000 ಹಣ ಮಹಿಳೆಯರ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ ಇದರಿಂದ ಮಹಿಳೆಯರು ದಸರಾ ಹಬ್ಬವನ್ನು ತುಂಬಾ ವಿಜೃಂಭಣೆಯಿಂದ ಆಚರಿಸಬಹುದು ಎಂದು ಮಾಹಿತಿ ತಿಳಿಸಿದ್ದಾರೆ ಹಾಗೂ ಅವರು ಮಾತನಾಡಿರುವಂತ ವಿಡಿಯೋದಲ್ಲಿ ನಾವು ಕೆಳಗಡೆ ನೀಡಿದ್ದೇವೆ

ನಂತರ ಅಗಸ್ಟ್ (August) ತಿಂಗಳ ಹಣವನ್ನು ನಾವು ರೂ.2000/- ಹಣ ಸೆಪ್ಟೆಂಬರ್ ವಾರದ ಕೊನೆಯಲ್ಲಿ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ (Money Released) ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ

 

WhatsApp Group Join Now
Telegram Group Join Now       

ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಪಡೆಯಲು ಇರುವ ನಿಯಮಗಳು..?

ಇ-kyc ಪೂರ್ಣಗೊಳಿಸಿ:– ಗೃಹಲಕ್ಷ್ಮಿ ಅರ್ಜಿಯ ಈ ಕೆ ವೈ ಸಿ ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವ ಎಲ್ಲಾ ಕುಟುಂಬದ ಸದಸ್ಯರ ಈಕೆ ವೈ ಸಿ ಕಡ್ಡಾಯವಾಗಿ ಭಾವಿಸಬೇಕು ಅಂದರೆ ಮಾತ್ರ ನಿಮಗೆ ಬಾಕಿ ಇರುವ ಎಲ್ಲಾ ಕಂತಿನ ಹಣ ಜಮಾ ಆಗುತ್ತದೆ

ಬ್ಯಾಂಕ್ ಖಾತೆ ಸರಿಪಡಿಸಿ:– ಅರ್ಜಿ ಸಲ್ಲಿಸಿದ ಮಹಿಳೆಯ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇರಬೇಕು ಹಾಗೂ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಆಧಾರ್ ಕಾರ್ಡ್ ಲಿಂಕ್ ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಹಾಗೂ ಈ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು

ದಾಖಲಾತಿಗಳ ಹೆಸರು:- ಗೃಹಲಕ್ಷ್ಮಿ ಅರ್ಜಿ ಸಲ್ಲಿಸಿದ ಮಹಿಳೆಯ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ನಲ್ಲಿ ಅಥವಾ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಎಲ್ಲಾ ದಾಖಲಾತಿಗಳಲ್ಲಿ ಒಂದೇ ರೀತಿಯ ಹೆಸರು ಇರಬೇಕು

ಸ್ನೇಹಿತರೆ ನಿಮಗೆ ಐದು ಅಥವಾ ಆರು ಕಂತಿನ ಅನಾ ಬಾಕಿ ಇದ್ದರೆ, ಕೂಡಲೇ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ

ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರದ ಇತರ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಪಡೆಯಲು ತಕ್ಷಣ

ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಿ

Rural Godown Subsidy Scheme – ರೈತರಿಗೆ ಗೋದಾಮು ನಿರ್ಮಾಣಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ.!

 

Leave a Comment

?>