ಗೃಹಲಕ್ಷ್ಮಿ ಹಣ ಬಿಡುಗಡೆ: ಗೃಹಲಕ್ಷ್ಮಿ (gruh Lakshmi scheme) ಯೋಜನೆಯ 3 ತಿಂಗಳ (3 months) ಪೆಂಡಿಂಗ್ ಹಣ ಈ ದಿನಾಂಕದಂದು (release date) ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ
ಗೃಹಲಕ್ಷ್ಮಿ ಯೋಜನೆಯ ಕಳೆದ ಜನವರಿ ಹಾಗೂ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಒಟ್ಟು 6000 ಹಣ ಬಿಡುಗಡೆಯ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಮತ್ತು ಯಾವ ದಿನದಂದು ಜಮಾ ಆಗುತ್ತದೆ ಎಂಬ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ
ಮೂರು ತಿಂಗಳ ಪೆಂಡಿಂಗ್ ಗೃಹಲಕ್ಷ್ಮಿ ಹಣ ಬಿಡುಗಡೆಯ ಬಗ್ಗೆ ಸ್ಪಷ್ಟ ಮಾಹಿತಿ..?
ಹೌದು ಸ್ನೇಹಿತರೆ ಸಾಕಷ್ಟು ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಜನವರಿ ಮತ್ತು ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಯಾವಾಗ ಬರುತ್ತೆ ಎಂದು ಎದರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ನಮ್ಮ ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ (Lakshmi hebbalkar) ಅವರು ಸ್ಪಷ್ಟ ಮಾಹಿತಿ (update) ನೀಡಿದ್ದಾರೆ, ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ (kundapura) ಇರುವಂತ ರೈತ ಸಂಪರ್ಕ ಕೇಂದ್ರದ ಉದ್ಘಾಟನೆ (opening) ಸಮಾರಂಭಕ್ಕೆ ಇಂದು ಲಕ್ಷ್ಮಿ ಹೆಬ್ಬಾಳ್ಕರ್ (Lakshmi hebbalkar) ಅವರ ಆಗಮಿಸಿದ್ದರು. ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆಯ ಬಗ್ಗೆ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದಾರೆ

ಗೃಹಲಕ್ಷ್ಮಿ ಯೋಜನೆಯ ಕಳೆದ ಮೂರು ತಿಂಗಳ ಪೆಂಡಿಂಗ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಈಗಾಗಲೇ ನಾವು ರಾಜ್ಯ ಸರ್ಕಾರದ ಹಣಕಾಸು ನಿಧಿಯಿಂದ ಅನುಮತಿ ಪಡೆದಿದ್ದೇವೆ ಮತ್ತು ಹಣ ಬಿಡುಗಡೆಗೆ ಸ್ವಲ್ಪ ವಿಳಂಬವಾಗುತ್ತಿದ್ದು ಇದಕ್ಕೆ ಕಾರಣ ಕೆಲವೊಂದು ತಾಂತ್ರಿಕ ದೋಷ ಹಾಗೂ ಇತರ ಸಮಸ್ಯೆಗಳಿಂದ ಹಣ ಬಿಡುಗಡೆಗೆ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ ಹಾಗೂ ನಾವು ಈ ಒಂದು ಮೇ ತಿಂಗಳ ಅಂತ್ಯದ ಒಳಗಡೆ ಅಂದರೆ ಎರಡನೇ ವಾರದಲ್ಲಿ ರೂ.2000 ಹಣ ಬಿಡುಗಡೆ ಹಾಗೂ ಮೂರನೇ ವಾರದಲ್ಲಿ ರೂ.2000 ಹಣ ಬಿಡುಗಡೆ ಹಾಗೂ ನಾಲ್ಕನೇ ವಾರದಲ್ಲಿ ರೂ.2000 ಹಣ ಬಿಡುಗಡೆ ಮಾಡುತ್ತವೆ ಎಂದು ತಿಳಿಸಿದ್ದಾರೆ
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಹಣವು ಈ ಮೇ ತಿಂಗಳ ಅಂತ್ಯದ ಒಳಗಡೆ ಒಟ್ಟು 3 ಕಂತಿನ ಹಣ ರೂ.6,000 ಹಣವನ್ನು ಈ ತಿಂಗಳ ಒಳಗಡೆ ಬಿಡುಗಡೆ ಮಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳೆಯರಿಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ ಹಾಗೂ ಪೆಂಡಿಂಗ್ ಇರುವಂತಹ ಪ್ರತಿಯೊಂದು ಹಣವನ್ನು ನಾವು ಮಹಿಳೆಯರ ಖಾತೆಗೆ ಜಮಾ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ, ಹಾಗಾಗಿ ಇದು ಮಹಿಳೆಯರಿಗೆ ಖುಷಿ ಸುದ್ದಿ ಎಂದು ಹೇಳಬಹುದು
ಆದ್ದರಿಂದ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಮಾಹಿತಿ ಕಣಜ ಅಧಿಕೃತ ವೆಬ್ಸೈಟ್ ಅಥವಾ ಕರ್ನಾಟಕ ಡೆಬಿಟ್ ಸ್ಟೇಟಸ್ ಅಪ್ಲಿಕೇಶನ್ ಮೂಲಕ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಹಾಗೂ ಹಣ ಜಮಾ ಆದ ಕುರಿತು ಮಾಹಿತಿ ತಿಳಿದುಕೊಳ್ಳಬಹುದು ಎಂದು ತಿಳಿಸಿದ್ದಾರೆ ಹಾಗೂ ಹಣ ಬರುವವರೆಗೂ ಎಲ್ಲಾ ಮಹಿಳೆಯರು ಕಾಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ
ಗೃಹಲಕ್ಷ್ಮಿ ಯೋಜನೆ (ಗೃಹಲಕ್ಷ್ಮಿ ಹಣ ಬಿಡುಗಡೆ)..?
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವಂತ ಐದು ಗ್ಯಾರಂಟಿ ಯೋಜನೆಗಲ್ಲಿ ಈ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದೆ ಮತ್ತು ಈ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡಲಾಗುತ್ತಿದೆ ಇದರಿಂದ ಮಹಿಳೆಯರು ತಮ್ಮ ಆರ್ಥಿಕತೆಯನ್ನು ಸುಧಾರಿಸಿಕೊಳ್ಳಬಹುದು ಹಾಗೂ ಬೆಲೆ ಏರಿಕೆಯ ಹಾಗೂ ಇತರ ಸಣ್ಣಪುಟ್ಟ ಉದ್ಯಮಗಳನ್ನು ಮಾಡಲು ಈ ಹಣ ಬಳಸಿಕೊಳ್ಳಬಹುದು ಎಂಬ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಹಲವು ಕಾಂಗ್ರೆಸ್ ಮುಖಂಡರು ಮಾಹಿತಿ ಹಂಚಿಕೊಂಡಿದ್ದಾರೆ
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದು ಒಂದು ವರ್ಷಗಳ ಮೇಲೆ ಆಗಿದೆ ಮತ್ತು ಇಲ್ಲಿವರೆಗೂ ಮಹಿಳೆಯರು ಈ ಒಂದು ಯೋಜನೆಯ ಮೂಲಕ ಸುಮಾರು 38,000 ವರೆಗೆ ಹಾಗೂ ಕೆಲ ಮಹಿಳೆಯರು 40,000 ವರೆಗೆ ಹಣ ಪಡೆದುಕೊಂಡಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕೂಡ ಮಾಹಿತಿ ತಿಳಿಸಿದ್ದಾರೆ
ವಿಶೇಷ ಸೂಚನೆ:- ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ರೀತಿ ತೊಂದರೆ ಅಥವಾ ಕಳೆದ ಐದು ತಿಂಗಳಿಂದ ಯಾವುದೇ ಹಣ ಬರುತ್ತದೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಗಳು ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳುವುದರ ಮೂಲಕ ಪ್ರತಿದಿನ ಹೊಸ ಮಾಹಿತಿಗಳು ತಿಳಿದುಕೊಳ್ಳಬಹುದು
udyogini loan: ಈ ಯೋಜನೆ ಅಡಿಯಲ್ಲಿ ಸಿಗಲಿದೆ 3 ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ! ಶೇಕಡ 50ರಷ್ಟು ಸಬ್ಸಿಡಿ,
1 thought on “ಗೃಹಲಕ್ಷ್ಮಿ ಹಣ ಬಿಡುಗಡೆ: ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಪೆಂಡಿಂಗ್ ಹಣ ಈ ದಿನಾಂಕದಂದು ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ”