HCSL Recruitment: 4ನೇ & 10ನೇ ತರಗತಿ ಪಾಸಾದವರಿಗೆ ಅಗ್ನಿಶಾಮಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಹೋಗ್ಲಿ ಕೊಚ್ಚಿ ಶಿಫ್ಟ್ ಯಾರ್ಡ್ ಲಿಮಿಟೆಡ್ (HCSL) ನಲ್ಲಿ ಕಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ 4ನೇ ತರಗತಿ ಹಾಗೂ 10ನೇ ತರಗತಿ ಪಾಸಾದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಉದ್ದ ಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕನಿಷ್ಠ 22100 ಸಂಬಳ ನೀಡಲಾಗುತ್ತಿದೆ ಹಾಗಾಗಿ ಈ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ವಿವರವನ್ನು ಈಗ ತಿಳಿದುಕೊಳ್ಳೋಣ

ಹುದ್ದೆಗಳ ವಿವರ (HCSL Recruitment)..?
ನೇಮಕಾತಿ ಇಲಾಖೆ:- HCSL
ಖಾಲಿ ಹುದ್ದೆಗಳ ಸಂಖ್ಯೆ:- 12 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 04/03/2025
ಅರ್ಜಿ ಕೊನೆಯ ದಿನಾಂಕ:- 26/03/2025
ಹುದ್ದೆಗಳ ವಿವರ:-
1) ಅಗ್ನಿಶಾಮಕ 5 ಹುದ್ದೆಗಳು
2) ಸೆಮಿ ಸ್ಕಿಲ್ಲ್ಡ್ ರಿಂಗರ್ 2 ಹುದ್ದೆಗಳು
3) ಸ್ಕಾಫೋಲ್ಡರ್ 05 ಹುದ್ದೆಗಳು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (HCSL Recruitment).?
ಶೈಕ್ಷಣಿಕ ಅರ್ಹತೆ:-
1)ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ರಾಜ್ಯ ಅಗ್ನಿಶಾಮಕ ಪಡೆ ಅಥವಾ ಸರಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ 4-6 ತಿಂಗಳವರೆಗೆ ಅಗ್ನಿಶಾಮಕ ತರಬೇತಿ ಪಡೆದಿರಬೇಕು ಹಾಗೂ ಇತರ ಅರ್ಹತೆ ಹೊಂದಿರಬೇಕು
2)ಸೆಮಿ ಸ್ಕಿಲ್ಲ್ಡ್ ರಿಂಗರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ನಾಲ್ಕನೇ ತರಗತಿ ಪಾಸ್ ಆಗಿರಬೇಕು ಹಾಗೂ ಕನಿಷ್ಠ ಮೂರು ವರ್ಷ ರಿಂಗಿಂಗ್ ಅನುಭವ ಹೊಂದಿರಬೇಕು ಇದರ ಜೊತೆಗೆ ಎರಡು ವರ್ಷ ಬಾರಿ ಯಂತ್ರೋಪಕರಣದ ರಿಂಗ್ ಅನುಭವಕ್ಕೆ ಹೊಂದಿದವರಿಗೆ ಆದ್ಯತೆ ನೀಡಲಾಗುತ್ತದೆ
3)ಸ್ಕಾಫೋಲ್ಡರ್ ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಕನಿಷ್ಠ ಮೂರು ವರ್ಷ ಸಾಮಾನ್ಯ ಕಾತರದ ಸ್ಕಾಫೋಲ್ಡಿಂಗ್ ಅನುಭವ ಹೊಂದಿರಬೇಕು
ದ್ವಿತೀಯ ಪಿಯುಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗ 40,000 ವರೆಗೆ ಸಂಬಳ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ
ವಯೋಮಿತಿ ಎಷ್ಟು:- ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಗರಿಷ್ಠ ವಯೋಮಿತಿ 45 ವರ್ಷ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:– ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ₹22500/- ಯಿಂದ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ ಮತ್ತು ಕೆಲಸಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಭತ್ಯೆ ₹5,530/-ನೀಡಲಾಗುತ್ತದೆ
ಅರ್ಜಿ ಶುಲ್ಕ ಎಷ್ಟು:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಾಮಾನ್ಯ ಮತ್ತು ಓಬಿಸಿ ಹಾಗೂ ಈಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ರೂ.200 ಅರ್ಜಿ ಶುಲ್ಕ ಹಾಗೂ ಉಳಿದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ (HCSL Recruitment).?
ಸ್ನೇಹಿತರೆ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಾವು ಕೆಳಗಡೆ ಅಧಿಕೃತ ವೆಬ್ಸೈಟ್ ಲಿಂಕ್ ನೀಡಿದ್ದೇವೆ ಈ ಒಂದು ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬಯಸುವ ಮುನ್ನ ನೀವು ಈ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿ ತಿಳಿದುಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
6 thoughts on “HCSL Recruitment: 4ನೇ & 10ನೇ ತರಗತಿ ಪಾಸಾದವರಿಗೆ ಅಗ್ನಿಶಾಮಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ”