HDFC Bank Personal loan: HDFC ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ವೈಯಕ್ತಿಕ ಸಾಲ ಸಿಗುತ್ತೆ.!
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನೀವು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಎಚ್ ಡಿ ಎಫ್ ಸಿ ಬ್ಯಾಂಕ್ ಮೂಲಕ ಸುಮಾರು 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಹೆಚ್ ಡಿ ಎಫ್ ಸಿ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಇರುವ ಅರ್ಹತೆಗಳು ಹಾಗೂ ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಬಡ್ಡಿ ದರದ ವಿವರ ಮುಂತಾದ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ಇವತ್ತು ಚಿನ್ನದ ಬೆಲೆಯಲ್ಲಿ 1,700 ಇಳಿಕೆಯಾಗಿದೆ.! ಇವತ್ತು ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ.? ಇಲ್ಲಿದೆ ಮಾಹಿತಿ
HDFC ಬ್ಯಾಂಕ್ ವೈಯಕ್ತಿಕ ಸಾಲ (HDFC Bank Personal loan)..?
ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ನೀಡಲಾಗುತ್ತಿದೆ ಹಾಗಾಗಿ ನೀವು ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಲು ಬಯಸುತ್ತಿದ್ದರೆ ತುಂಬಾ ಸುಲಭವಾಗಿ HDFC ಬ್ಯಾಂಕ್ ಮೂಲಕ ಸಾಲ ಪಡೆಯಬಹುದು! ಹೌದು ಸ್ನೇಹಿತರೆ, ನೀವು ಯಾವುದೇ ವಸ್ತುವನ್ನು ಹಾಗೂ ಆಸ್ತಿಯನ್ನು ಮತ್ತು ಇತರ ಯಾವುದೇ ಸ್ವತ್ತುಗಳನ್ನು ಒತ್ತಿಡದೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು

ಹೌದು ಸ್ನೇಹಿತರೆ ತುಂಬಾ ಜನರು ಮನೆ ಕಟ್ಟಿಸಲು ಹಾಗೂ ಮದುವೆ ಮಾಡಿಕೊಳ್ಳಲು ಮತ್ತು ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಹಾಗೂ ಇತರ ಉದ್ದೇಶಗಳಿಗಾಗಿ ಸಾಲ ಪಡೆಯಲು ಬಯಸುತ್ತಾರೆ ಅಂತವರಿಗೆ ಹೆಚ್‍ಡಿಎಫ್‌ಸಿ ಬ್ಯಾಂಕ್ ಕಡೆಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸಿಗುತ್ತದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ
ವೈಯಕ್ತಿಕ ಸಾಲದ ವಿವರ (HDFC Bank Personal loan)..?
ಸಾಲ ನೀಡುವ ಸಂಸ್ಥೆ:- ಎಚ್ ಡಿ ಎಫ್ ಸಿ ಬ್ಯಾಂಕ್
ಸಾಲದ ಮೊತ್ತ:- ₹10,000 – 40 ಲಕ್ಷದವರೆಗೆ
ಸಾಲದ ಪ್ರಕ್ರಿಯೆ ಶುಲ್ಕಗಳು:- ₹6,500/- ವರೆಗೆ & GST
ಸಾಲ ಪಡೆಯುವ ವಿಧಾನ:- ಆನ್ಲೈನ್/ ಆಫ್ಲೈನ್ ಮೂಲಕ
ಸಾಲದ ಮರುಪಾವತಿ ಅವಧಿ:- 6-60 ತಿಂಗಳವರೆಗೆ
ಸಾಲದ ಮೇಲಿನ ಬಡ್ಡಿ ದರ:- 10.85% – 22%pa (ವಾರ್ಷಿಕ)
EMI ಪ್ರಾರಂಭ:- 2,000*
ಸಾಲ ಪಡೆಯಲು ಇರುವ ಅರ್ಹತೆಗಳು..?
- ಸಾಲ ಪಡೆಯಲು ಬಯಸುವಂತಹ ಅರ್ಜಿದಾರರು 21-60 ವರ್ಷದ ಒಳಗಿನ ಜನರು ಅರ್ಜಿ ಸಲ್ಲಿಸಬಹುದು
- ಸಾಲ ಪಡೆಯಲು ಬಯಸುವಂಥ ಅರ್ಜಿದಾರರು ಖಾಸಗಿ ಲಿಮಿಟೆಡ್ ಕಂಪನಿಗಳಲ್ಲಿ ಉದ್ಯೋಗಿಗಳಾಗಿರಬೇಕು ಅಥವಾ ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಥವಾ ಇತರ ಸ್ಥಳೀಯ ಸಂಸ್ಥೆಗಳಲ್ಲಿ ಯಾವುದಾದರೂ ಉದ್ಯೋಗ ಹೊಂದಿರಬೇಕು
- ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಕನಿಷ್ಠ ಎರಡು ವರ್ಷಗಳ ಕಾಲ ಕೆಲಸದ ಅನುಭವ ಹೊಂದಿರಬೇಕು
- ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರ ತಿಂಗಳಿಗೆ ರೂ.25,000 ಸಂಬಳ ಬರುವಂತ ಉದ್ಯೋಗದಲ್ಲಿ ತೊಡಗಿಕೊಂಡಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಅರ್ಜಿದಾರ ಡ್ರೈವಿಂಗ್ ಲೈಸೆನ್ಸ್
- ಅರ್ಜಿದಾರ ಗುರುತಿನ ಚೀಟಿ
- ವಿಳಾಸದ ಪುರಾವೆಗಳು
- 3-6 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
- ಉದ್ಯೋಗ ಪ್ರಮಾಣ ಪತ್ರ
- ಇತರ ಅಗತ್ಯ ದಾಖಲಾತಿಗಳು
ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಕೇವಲ 10.85pa ಬಡ್ಡಿದರ ಸಾಲ ಪಡೆಯಲು ಬಯಸುತ್ತಿದ್ದರೆ ನೀವು ಮೊದಲು ನಿಮ್ಮ ಹತ್ತಿರದ ಹೆಚ್ ಡಿ ಎಫ್ ಸಿ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಗೆ ಅರ್ಜಿ ಅರ್ಜಿ ಸಲ್ಲಿಸಬಹುದು ಅಥವಾ ನೀವು ಎಚ್‌ಡಿಎಫ್‍ಸಿ ಗ್ರಾಹಕರಾಗಿದ್ದರೆ ನಿಮ್ಮ ಯೂಸರ್ ಐಡಿ ಮತ್ತು ಪಾಸ್ವರ್ಡ್ ಬಳಸಿಕೊಂಡು ಹೆಚ್ ಡಿ ಎಫ್ ಸಿ ಬ್ಯಾಂಕ್ ಅಧಿಕೃತ ವೆಬ್ಸೈಟ್ನಲ್ಲಿ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು ಹೆಚ್ಚಿನ ವಿವರಕ್ಕೆ ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ
ವಿಶೇಷ ಸೂಚನೆ:- ಸ್ನೇಹಿತರೆ ನೀವು ಹೆಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಪರ್ಸನಲ್ ಲೋನ್ ಪಡೆಯಲು ಬಯಸುತ್ತಿದ್ದರೆ ನೀವು ಮೊದಲು ಆ ಬ್ಯಾಂಕ್ ನೀಡುವಂತ ನಿಯಮಗಳನ್ನು ಮತ್ತು ಷರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ ನಂತರ ನಿಮಗೆ ಇಷ್ಟವಾದರೆ ಮಾತ್ರ ವೈಯಕ್ತಿಕ ಸಾಲ ಪಡೆದುಕೊಳ್ಳಿ ಏಕೆಂದರೆ ನಾವು ಈ ಒಂದು ಮಾಹಿತಿಯನ್ನು ವಿವಿಧ ಆನ್ಲೈನ್ ಮಾಧ್ಯಮಗಳ ಮೂಲಕ ಸಂಗ್ರಹಿಸಿದ್ದೇವೆ. ಹಾಗಾಗಿ ನಿಮಗೆ ಯಾವುದೇ ರೀತಿ ತೊಂದರೆ ಉಂಟಾದರೆ ನಮ್ಮ ಕರ್ನಾಟಕ ಸಮಾಚಾರ ವೆಬ್ಸೈಟ್ ಹಾಗೂ ನಮಗೂ ಯಾವುದೇ ರೀತಿ ಸಂಬಂಧ ಇರುವುದಿಲ್ಲ