HDFC Scholarship 2024: HDFC ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಸಿಗಲಿದೆ 75000 ಹಣ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಎಚ್ ಡಿ ಎಫ್ ಸಿ ಬ್ಯಾಂಕ್ ECSS ಕಾರ್ಯಕ್ರಮದ ಅಡಿಯಲ್ಲಿ ತನ್ನ ಎಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ಪರಿವರ್ತನಾ ಸ್ಕಾಲರ್ ಯೋಜನೆ ಪರಿಚಯ ಮಾಡಿದ್ದು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ 75,000 ವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಸ್ಕಾಲರ್ಶಿಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ನಿಮ್ಮ ಬಳಿ ಫೋನ್ ಪೇ ಇದ್ದರೆ ಒಂದು ಲಕ್ಷ ರೂಪಾಯಿ ವರೆಗೆ ಈ ರೀತಿ ಸಾಲ ಪಡೆಯಿರಿ ಇಲ್ಲಿದೆ ಗುರುವಾರ
ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ (HDFC Scholarship 2024)..?
ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ECSS ಕಾರ್ಯಕ್ರಮದ ಅಡಿಯಲ್ಲಿ ತನ್ನ ಎಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣ ಪಡೆಯಲು ಬೇಕಾಗುವ ಆರ್ಥಿಕ ನೆರವನ್ನು HDFC ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ₹75,000 ಸಾವಿರದವರೆಗೆ ಆರ್ಥಿಕ ನೆರವು ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳಿಗೆ ಸಿಗಲಿದೆ
ಆದ್ದರಿಂದ ನೀವು ಬಡ ವಿದ್ಯಾರ್ಥಿಗಳಾಗಿದ್ದರೆ ಅಥವಾ ಉನ್ನತ ಶಿಕ್ಷಣ ಪಡೆಯಲು ಬಯಸುತ್ತಿದ್ದರೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಸುಮಾರು 75,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಹಾಗಾಗಿ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ 1 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಹಾಗೂ ಪದವಿ ಮತ್ತು ಡಿಪ್ಲೋಮೋ ಹಾಗು ಇಂಜಿನಿಯರಿಂಗ್ ಮತ್ತು ಮೆಕಾನಿಕಲ್ ಹಾಗೂ ಪಾಲಿಟೆಕ್ನಿಕ್ ಮತ್ತು ಐಟಿಐ ಹಾಗೂ ವೃತ್ತಿಪರ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
HDFC ಪರಿವರ್ತನ ಸ್ಕಾಲರ್ಶಿಪ್ ಮೂಲಕ ಎಷ್ಟು ಹಣ ಸಿಗುತ್ತದೆ (HDFC Scholarship 2024)..?
- 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ ₹15,000/-
- 7 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ₹18,000/-
- ಪದವಿ ವಿದ್ಯಾರ್ಥಿಗಳಿಗೆ ₹30,000/-
- ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ₹50,000/-
- ಸ್ನಾತಕೋತ್ತರ ವೃತ್ತಿಪರ ಕೋರ್ಸ್ ಗಳಿಗೆ ₹75,000/-
ಸ್ನೇಹಿತರೆ ಮೇಲೆ ತಿಳಿಸಿದಂತೆ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ತಮ್ಮ ವಿದ್ಯಾರ್ಥಿಯ ಅನುಗುಣವಾಗಿ ಅಥವಾ ತಾವು ವಿದ್ಯಾಭ್ಯಾಸ ಮಾಡುತ್ತಿರುವ ತರಗತಿಯ ಅನುಗುಣವಾಗಿ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಗರಿಷ್ಠ 75,000 ವರೆಗೆ ಸ್ಕಾಲರ್ಶಿಪ್ ಪಡೆಯಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಲಾದ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಯು ಕಡ್ಡಾಯವಾಗಿ ಭಾರತದ ಪ್ರಜೆಯಾಗಿರಬೇಕು ಹಾಗೂ ನಮ್ಮ ಭಾರತ ದೇಶದಲ್ಲಿ ವಾಸ ಮಾಡುತ್ತಿರಬೇಕು
- ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನ ಪಡೆದುಕೊಳ್ಳುವ ಬಯಸುವ ವಿದ್ಯಾರ್ಥಿಗಳು ಅಥವಾ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಮೀರಬಾರದು
- ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕರ್ನಾಟಕ ಅಥವಾ ಕೇಂದ್ರ ಸರ್ಕಾರ ಮಾನ್ಯತಾ ನೀಡಿದಂತಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿರಬೇಕು
- ಎಚ್‌ಡಿಎಫ್‍ಸಿ ಪರಿವರ್ತನಾ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳು ಯಾವುದೇ ವರ್ಗಕ್ಕೆ ಸೇರಿದರು ಕೂಡ ಅಂದರೆ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ನಮ್ಮ ಭಾರತ ದೇಶದಲ್ಲಿ ಇರುವಂತ ಎಲ್ಲಾ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ಬಿಡುಗಡೆ ಮಾಡಿರುವ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದಾರೆ ನೀವು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗಾಗಿ ನೀವು ಈ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ 75000 ಹಣ ಪಡೆಯಬೇಕಾದರೆ ಕಡ್ಡಾಯವಾಗಿ ನೀವು ಒಂದನೇ ತರಗತಿಯಿಂದ 12ನೇ ತರಗತಿವರೆಗೆ ಅಥವಾ ಪದವಿ ಹಾಗೂ ಇತರ ವೃತ್ತಿಪರ ಕೋರ್ಸ್ ಗಳು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಹಾಗಾಗಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಕೆಳಗಡೆ ಲಿಂಕ್ ನೀಡಿದ್ದೇವೆ ಅದನ್ನು ಬಳಸಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ hdfc ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ 31 ಡಿಸೆಂಬರ್ 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು ಆಸಕ್ತಿ ಇರುವ ವಿದ್ಯಾರ್ಥಿಗಳು ಈ ದಿನಾಂಕದ ಒಳಗಡೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು.! ಮತ್ತು ಇದೇ ರೀತಿ ಪ್ರತಿದಿನ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು