hdfc scholarship 2024-25: HDFC ಪರಿವರ್ತನಾ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ 75,000 ಹಣ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ

hdfc scholarship 2024-25: HDFC ಪರಿವರ್ತನಾ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ 75,000 ಹಣ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ..! ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಸುಮಾರು 75,000 ವರೆಗೆ ಸ್ಕಾಲರ್ಶಿಪ್ ಮೂಲಕ ಹಣ ಪಡೆಯಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

ಕೇವಲ 5 ನಿಮಿಷದಲ್ಲಿ ಸಿಗುತ್ತಿದೆ ಗೂಗಲ್ ಪೇ ಮೂಲಕ 10 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ

 

ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ (hdfc scholarship 2024-25)..?

ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ECSS ಕಾರ್ಯಕ್ರಮದ ಅಡಿಯಲ್ಲಿ ಎಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ ಮತ್ತು ಈ ಒಂದು ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಬರೋಬ್ಬರಿ 75000 ವರೆಗೆ ಆರ್ಥಿಕ ನೆರವು ಪಡೆದುಕೊಳ್ಳಬಹುದು.! ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಲಾಭ ಪಡೆದುಕೊಳ್ಳಿ

hdfc scholarship 2024-25
hdfc scholarship 2024-25

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ತನ್ನ ಎಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಹಿಂದುಳಿದ ಹಾಗೂ ಬಡ ವಿದ್ಯಾರ್ಥಿಗಳಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಬೇಕಾಗುವಂತ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯ ಪ್ರಾರಂಭಿಸಿದ್ದು ಪ್ರಸ್ತುತ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ.! ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ಯಾವ ವಿದ್ಯಾರ್ಥಿಗಳಿಗೆ ಎಷ್ಟು ಆರ್ಥಿಕ ನೆರುವು ದೊರೆಯುತ್ತದೆ (hdfc scholarship 2024-25)..?

  • 1 ರಿಂದ 6ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ:- ₹15,000 ವಿದ್ಯಾರ್ಥಿ ವೇತನ ಸಿಗುತ್ತೆ
  • 7 ರಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ:- ₹18,000 ವಿದ್ಯಾರ್ಥಿ ವೇತನ ಸಿಗುತ್ತೆ
  • ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:- ₹30,000/-
  • ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:- ₹50,000/-
  • ಸ್ನಾತಕೋತ್ತರ ವೃತ್ತಿಪರ ಕೋರ್ಸ್ ಗಳಿಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:- ₹75,000/*

 

ಸ್ನೇಹಿತರೆ ಹೆಚ್‌ಡಿಎಫ್‍ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಮೇಲೆ ತಿಳಿಸಿದಂತೆ ನೀವು ಯಾವ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದೀರಿ ಅಥವಾ ನೀವು ಯಾವ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತೀರಿ ಅನುಗುಣವಾಗಿ ನಿಮಗೆ ಸ್ಕಾಲರ್ಶಿಪ್ ಮೂಲಕ ಆರ್ಥಿಕ ದೊರೆಯುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆದುಕೊಳ್ಳಿ

 

ಎಚ್ ಡಿ ಎಫ್ ಸಿ ಪರಿವರ್ತನ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಈ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿ ಭಾರತದ ಪ್ರಜೆಯಾಗಿರಬೇಕು ಮತ್ತು ಭಾರತದ ನಿವಾಸಿಯಾಗಿರಬೇಕು
  • ಈ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2,50,000 ಮೀರಬಾರದು ಅಂತ ವಿದ್ಯಾರ್ಥಿಗಳಿಗೆ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಅವಕಾಶವಿದೆ
  • ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು
  • ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಪಡೆಯಲು ಬಯಸುವಂತಹ ನಮ್ಮ ಕರ್ನಾಟಕ ಹಾಗೂ ನಮ್ಮ ಭಾರತದಲ್ಲಿರುವಂತ ಪ್ರತಿಯೊಬ್ಬ ವಿದ್ಯಾರ್ಥಿಗಳು ಹಾಗೂ ಎಲ್ಲಾ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು

 

WhatsApp Group Join Now
Telegram Group Join Now       

ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?

ಎಚ್‌ಡಿಎಫ್‍ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ 75 ಸಾವಿರದವರೆಗೆ ವಿದ್ಯಾರ್ಥಿ ವೇತನ ಪಡೆಯಿರಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31/12/2024

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://www.hdfcbankecss.com/

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಹೊಸ ಹೊಸ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ಪ್ರೈವೇಟ್ ಕಂಪನಿಯಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ಕರ್ನಾಟಕದಲ್ಲಿ ನಡೆಯುವಂತ ವಿವಿಧ ಪ್ರಚಲಿತ ಸುದ್ದಿಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಾಪ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು 

Leave a Comment