HDFC Scholarship last date: ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಹಣ! ಅರ್ಜಿ ಸಲ್ಲಿಸಲು ಇದೆ ತಿಂಗಳು ಕೊನೆಯ ದಿನಾಂಕ, ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ 1 ರಿಂದ 12ನೇ ತರಗತಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಪದವಿ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ವರೆಗೆ ವಿದ್ಯಾರ್ಥಿ ವೇತನ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇದೇ ತಿಂಗಳು ಕೊನೆಯ ದಿನಾಂಕ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಬಂಗಾರದ ಮೇಲೆ ಸಾಲ ಪಡೆಯಿರಿ ಇಲ್ಲಿದೆ ವಿವರ
ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ (HDFC Scholarship last date)..?
ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ECSS ಕಾರ್ಯಕ್ರಮದ ಅಡಿಯಲ್ಲಿ HDFC ಫೌಂಡೇಶನ್ ಮೂಲಕ ಪರಿವರ್ತನಾ ಸ್ಕಾಲರ್ ನೀಡಲಾಗುತ್ತಿದೆ ಈ ಒಂದು ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸುಮಾರು 75,000 ವರೆಗೆ ಆರ್ಥಿಕ ನೆರವು ಅಥವಾ ಹಣ ಪಡೆದುಕೊಳ್ಳಬಹುದು ಹಾಗಾಗಿ ಪ್ರಸ್ತುತ HDFC ಪರಿವರ್ತನೆ ಸ್ಕಾಲರ್ಶಿಪ್ ಅರ್ಜಿ ಆಹ್ವಾನ! ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ HDFC ಬ್ಯಾಂಕ್ ವತಿಯಿಂದ ಎಚ್‌ಡಿಎಫ್‌ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯ ಮೂಲಕ ಬಡ ವಿದ್ಯಾರ್ಥಿಗಳಿಗೆ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ತಮ್ಮ ಶಿಕ್ಷಣಕ್ಕೆ ಬೇಕಾಗುವಂತ ಖರ್ಚು ವೆಚ್ಚಗಳನ್ನು ಸರಿದೂಗಿಸುವ ಉದ್ದೇಶದಿಂದ ಹೆಚ್ ಡಿ ಎಫ್ ಸಿ ಬ್ಯಾಂಕ್ ECSS ಕಾರ್ಯಕ್ರಮದ ಅಡಿಯಲ್ಲಿ HDFC ಫೌಂಡೇಶನ್ ವತಿಯಿಂದ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ
ಈ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಎಷ್ಟು ಹಣ ಸಿಗುತ್ತದೆ (HDFC Scholarship last date).?
- 1-6 ನೇ ತರಗತಿ ವಿದ್ಯಾರ್ಥಿಗಳಿಗೆ:- ₹15,000/- ಸ್ಕಾಲರ್ಶಿಪ್ ಸಿಗುತ್ತೆ
- 7-12 ನೇ ತರಗತಿ ವಿದ್ಯಾರ್ಥಿಗಳಿಗೆ:- ₹18,000/- ಸ್ಕಾಲರ್ಶಿಪ್ ಸಿಗುತ್ತೆ
- ಪದವಿ ವಿದ್ಯಾರ್ಥಿಗಳಿಗೆ:- ₹30,000/- ವರೆಗೆ ಸ್ಕಾಲರ್ಶಿಪ್ ಸಿಗುತ್ತೆ
- ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:- ₹50,000/- ಸ್ಕಾಲರ್ಶಿಪ್ ಸಿಗುತ್ತೆ
- ಸ್ನಾತಕೋತ್ತರ ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:- ₹75,000 ಸ್ಕಾಲರ್ಶಿಪ್ ಸಿಗುತ್ತೆ
ಸ್ನೇಹಿತರೆ ಮೇಲೆ ತಿಳಿಸಿದಂತ ವಿಧಾನದಲ್ಲಿ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳು ಯಾವ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದರೆ ಎಂಬ ಆಧಾರದ ಮೇಲೆ HDFC ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ 15000 ಯಿಂದ ಗರಿಷ್ಠ 75,000 ವರೆಗೆ ವಿದ್ಯಾರ್ಥಿ ವೇತನವನ್ನು ಈ HDFC ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಭಾರತೀಯ ನಿವಾಸಿಯಾಗಿರಬೇಕು
- ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2,50,000 ಗಿಂತ ಕಡಿಮೆ ಇರಬೇಕು
- ಈ ಸ್ಕಾಲರ್ಶಿಪ್ ಯೋಜನೆಗೆ ನಮ್ಮ ಭಾರತ ದೇಶದಲ್ಲಿರುವಂತ ಎಲ್ಲಾ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
- ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು
ಅರ್ಜಿ ಸಲ್ಲಿಸಬೇಕಾಗುವ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
- ವಿದ್ಯಾರ್ಥಿಯ ಪ್ರವೇಶ ಪ್ರಮಾಣ ಪತ್ರ
- ವಿದ್ಯಾರ್ಥಿಯ ಅರ್ಜಿ ಶುಲ್ಕ
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ವಿದ್ಯಾರ್ಥಿಯ ಮೊಬೈಲ್ ನಂಬರ್.
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಎಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ಬಿಡುಗಡೆ ಮಾಡಿರುವ ಈ ಸ್ಕಾಲರ್ಶಿಪ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.hdfcbankecss.com/
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31/12/2024
ವಿಶೇಷ ಸೂಚನೆ:– ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಹೊಸ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಕಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ವಿವಿಧ ಪ್ರಮುಖ ಸುದ್ದಿಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು