ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆಯ ಎಚ್ಚರಿಕೆ

ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆಯ ಎಚ್ಚರಿಕೆ ಬೆಂಗಳೂರು: ರಾಜ್ಯದಲ್ಲಿ (Intensity of monsoon rains) ಮುಂಗಾರು ಮಳೆಯ ತೀವ್ರತೆ (intensity) ಹೆಚ್ಚಾಗುತ್ತಿದ್ದು, ಮುಂದಿನ ಏಳು ದಿನಗಳ (seven days) ಕಾಲ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Indian Meteorological Department) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು, ಜೂನ್ 15ರವರೆಗೆ ಈ ಪರಿಸ್ಥಿತಿ … Continue reading ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆಯ ಎಚ್ಚರಿಕೆ