ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಜುಲೈ 17ರಿಂದ 22ರವರೆಗೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಜುಲೈ 17ರಿಂದ 22ರವರೆಗೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!

ಭಾರೀ ಮಳೆ ಮುನ್ಸೂಚನೆ: ಮುಂದಿನ ಏಳು ದಿನಗಳವರೆಗೆ ರಾಜ್ಯದಾದ್ಯಂತ ಭಾರಿ ಮಳೆ.! ಹವಮಾನ ಇಲಾಖೆ ವರದಿ

ನಮಸ್ಕಾರ ಸ್ನೇಹಿತರೆ ಇದೀಗ ಭಾರತೀಯ ಹವಾಮಾನ ಇಲಾಖೆ ನಮ್ಮ ಕರ್ನಾಟಕ ರಾಜ್ಯದಾದ್ಯಂತ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ

 

ಹಾಗಾಗಿ ನಾವು ಈ ಲೇಖನ ಮೂಲಕ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ ಮತ್ತು ಹವಾಮಾನ ಇಲಾಖೆಯ ವರದಿ ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಮಳೆಯ ನಿರೀಕ್ಷೆಯಲ್ಲಿರುವಂತ ರೈತರಿಗೆ ಈ ಒಂದು ಲೇಖನವನ್ನು ಆದಷ್ಟು ಶೇರ್ ಮಾಡಿ

 

WhatsApp Group Join Now
Telegram Group Join Now       

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ.?

ಭಾರತೀಯ ಹವಾಮಾನ ಇಲಾಖೆ ಇದೀಗ ಜೂನ್ 17ರಂದು ಕರ್ನಾಟಕದ ರಾಜ್ಯದ್ಯಂತ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಹೌದು ಸ್ನೇಹಿತರೆ ಹವಾಮಾನ ಇಲಾಖೆ ಇಂದು ಗುರುವಾರ ಮಾಹಿತಿ ನೀಡಿರುವ ಪ್ರಕಾರ ನಮ್ಮ ರಾಜ್ಯದ ಕರಾವಳಿ ಭಾಗಗಳಲ್ಲಿ ಮತ್ತು ಮಲೆನಾಡು ಭಾಗಗಳಲ್ಲಿ ಇರುವಂತ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಎಚ್ಚರಿಕೆ ವರದಿ ನೀಡಿದೆ. ಹಾಗಾಗಿ ಈ ಜಿಲ್ಲೆಯ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಬಿಡುಗಡೆ ಮಾಡಿದೆ.

ಹೌದು ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ನಮ್ಮ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಹಾಗೂ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ಈ ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ

ಉಳಿದ ನಮ್ಮ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯದ ಇತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ಬೆಂಗಳೂರು ಮೈಸೂರು ಹಾಗೂ ಮಂಡ್ಯ ಮತ್ತು ಇತರ ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ ಮಾಡಬಹುದು,

ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಜುಲೈ 17 ರಿಂದ ಜುಲೈ 22 ರವರೆಗೆ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಮತ್ತು ಕರಾವಳಿ ಭಾಗಗಳಲ್ಲಿ, ಹಾಗೂ ಹಾಸನ, ಶಿವಮೊಗ್ಗ ಜಿಲ್ಲೆ, ಕೊಡಗು ಜಿಲ್ಲೆ ಮತ್ತು ಇತರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆ ನೀಡಿದೆ

WhatsApp Group Join Now
Telegram Group Join Now       

ನಮ್ಮ ಕರ್ನಾಟಕದ ಉತ್ತರ ಒಳನಾಡು ಅಂದರೆ ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಬಾಗಲಕೋಟೆ, ರಾಯಚೂರು, ಬೀದರ್, ಕಲ್ಬುರ್ಗಿ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಮಾಡಲಾಗಿದೆ ಎಂದು ಮಾಹಿತಿ ತಿಳಿಸಿದೆ.

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನೆಯನ್ನು ನಿಮ್ಮ ಸ್ನೇಹಿತರು ಮತ್ತು ರೈತ ಕುಟುಂಬಗಳಿಗೆ ಶೇರ್ ಮಾಡಿ

School Holiday: ಇಂದು ಶಾಲಾ ಕಾಲೇಜುಗಳು ರಜೆ, ವಿದ್ಯಾರ್ಥಿಗಳೇ ತಪ್ಪದೆ ಈ ಮಾಹಿತಿ ಗಮನಿಸಿ

Leave a Comment

?>