Heavy Rains alert: ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ IMD ರಿಪೋರ್ಟ್.! ಇಲ್ಲಿದೆ ವಿವರ

Heavy Rains alert: ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ IMD ರಿಪೋರ್ಟ್.! ಇಲ್ಲಿದೆ ವಿವರ

ನಮಸ್ಕಾರ ಸ್ನೇಹಿತರೆ ಮುಂದಿನ 24 ಗಂಟೆಗಳು ಇದೆ ಅಂದರೆ ಇಂದು ಜುಲೈ 22, ಇಂದು ಭಾರತೀಯ ಹವಾಮಾನ ಇಲಾಖೆ ಹೊಸ ಮುನ್ಸೂಚನೆ ನೀಡಿದ್ದು ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.! ಆದ್ದರಿಂದ ಈ ಒಂದು ಲೇಖನ ಮೂಲಕ ಯಾವ ಭಾಗದಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ತಿಳಿದುಕೊಳ್ಳೋಣ

 

ಈ ಭಾಗದಲ್ಲಿ ಅತಿ ಹೆಚ್ಚು ಮಳೆ (Heavy Rains alert).?

ಸ್ನೇಹಿತರ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.!

Heavy Rains alert
Heavy Rains alert

 

ಇದರ ಜೊತೆಗೆ ಗದಗ್ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ,

WhatsApp Group Join Now
Telegram Group Join Now       

ಬೆಂಗಳೂರು ಮತ್ತು ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಮಾಡಲಾಗಿದೆ

ಕಲಬುರ್ಗಿ, ಯಾದಗಿರಿ, ರಾಯಚೂರು, ಬೀದರ್ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ

ಇದರ ಜೊತೆಗೆ ಚಿಕ್ಕಮಂಗಳೂರು, ಕೊಡಗು, ಹಾಸನ, ಮೈಸೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಕೋಲಾರ, ದಾವಣಗೆರೆ, ವಿಜಯನಗರ, ಮತ್ತು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ

ಸ್ನೇಹಿತರ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಉಪಯುಕ್ತ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬಹುದು

Kotak Bank Scholarship 2025 Apply: 1.50 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿಗಳಿಗೆ ಹಣ ಸಿಗುತ್ತೆ.! ಕೋಟಕ್ ಬ್ಯಾಂಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆ, ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now       

Leave a Comment

?>