ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು-ಮಿಂಚಿನ ಭರ್ಜರಿ ಮಳೆ: 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಏಪ್ರಿಲ್ 5ರವರೆಗೆ ಕರ್ನಾಟಕದಲ್ಲಿ ಗುಡುಗು-ಮಿಂಚಿನ ಭರ್ಜರಿ ಮಳೆ: 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್! ಬೆಂಗಳೂರು: ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ ಇದೆ. ಭಾರತೀಯ ಹವಾಮಾನ ಇಲಾಖೆಯು ರಾಜ್ಯದ 22 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಕಳೆದ 24 ಗಂಟೆಗಳಲ್ಲಿ ಕೋಲಾರ ಜಿಲ್ಲೆಯಲ್ಲಿ 75 ಮಿ.ಮೀ. ಮಳೆ ದಾಖಲಾಗಿದ್ದು, ರಾಜ್ಯಾದ್ಯಂತ ವಾತಾವರಣ ತಂಪಾಗಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಹೊತ್ತಿಗೆ ಮಳೆರಾಯ ದರ್ಶನ ನೀಡುವ ಸಾಧ್ಯತೆ ಹೆಚ್ಚಿದೆ. … Continue reading ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು-ಮಿಂಚಿನ ಭರ್ಜರಿ ಮಳೆ: 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್