Home Subsidy Scheme: ಸರ್ಕಾರದಿಂದ ಸಿಗುತ್ತೆ ಸರ್ವರಿಗೂ ಸೂರು ಯೋಜನೆಯಡಿ 42,435 ಮನೆಗಳ ನಿರ್ಮಾಣ ಬೇಗ ಅರ್ಜಿ ಸಲ್ಲಿಸಿ

Home Subsidy Scheme: ಸರ್ಕಾರದಿಂದ ಸಿಗುತ್ತೆ ಸರ್ವರಿಗೂ ಸೂರು ಯೋಜನೆಯಡಿ 42,435 ಮನೆಗಳ ನಿರ್ಮಾಣ ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರದಿಂದ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಸರ್ವರಿಗೂ ಸೂರು ಎಂಬ ಯೋಚನೆ ಜಾರಿಗೆ ತರಲಾಗಿದೆ ಈ ಒಂದು ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಉಚಿತ ಮನೆ ಹಂಚಿಕೆ ಮಾಡಲಾಗುತ್ತಿದೆ ಈಗಾಗಲೇ ಮೊದಲ ಹಂತದ ಮನೆ ಹಂಚಿಕೆ ಮಾಡಲಾಗಿದ್ದು ಎರಡನೇ ಹಂತದಲ್ಲಿ ಸುಮಾರು 42,000 ಕ್ಕಿಂತ ಹೆಚ್ಚು ಮನೆಗಳು ಹಂಚಿಕೆ ಮಾಡಲಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಾಹಿತಿ ತಿಳಿಸಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ತಿಳಿದುಕೊಳ್ಳೋಣ

ಗೂಗಲ್ ಪೇ ನಿಮ್ಮ ಮೊಬೈಲಲ್ಲಿ ಇದ್ದರೆ ಸಾಕು 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಜಸ್ಟ್ ಎರಡು ನಿಮಿಷದಲ್ಲಿ ಸಾಲ ಪಡೆಯಲಿ ಇಲ್ಲಿದೆ ವಿವರ

 

ಏನಿದು ಸರ್ವರಿಗೂ ಸೋರು ಯೋಜನೆ (Home Subsidy Scheme).?

ರಾಜ್ಯ ಸರ್ಕಾರ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಸರ್ವರಿಗೂ ಸೂರು ಎಂಬ ಯೋಜನೆ ಜಾರಿಗೆ ತಂದಿದೆ ಈ ಒಂದು ಯೋಜನೆ ಅಡಿಯಲ್ಲಿ 1.82 ಲಕ್ಷ ಮನೆಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಇದರಂತೆ ಸರಕಾರ ಈಗಾಗಲೇ ಮೊದಲ ಹಂತದಲ್ಲಿ 36,789 ಮನೆಗಳ ಹಂಚಿಕೆಯನ್ನು ಮಾಡಲಾಗಿದ್ದು ಎರಡನೇ ಹಂತದಲ್ಲಿ 42345 ಮನೆಗಳು ಹಂಚಿಕೆ ಮಾಡಲು ಸಿದ್ದ ಮಾಡಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು 27 ಏಪ್ರಿಲ್ 2025 ರಂದು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ

Home Subsidy Scheme
Home Subsidy Scheme

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ಒಂದು ಯೋಜನೆ ಅಡಿಯಲ್ಲಿ ಸುಮಾರು 1.82 ಲಕ್ಷ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಮತ್ತು ಇದರಲ್ಲಿ ಎರಡನೇ ಹಂತದಲ್ಲಿ 42345 ಮನೆಗಳು ಏಪ್ರಿಲ್ 27 2025 ರಂದು ಹಂಚಿಕೆ ಮಾಡಲಾಗುತ್ತದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಮಾಹಿತಿ ತಿಳಿಸಿದ್ದಾರೆ.!

ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆಯ ಮೂರ್ತ ಪಿಕ್ಸ್ ಇಲ್ಲಿದೆ ನೋಡಿ ವಿವರ

ಈಗಾಗಲೇ ಸ್ಲಂ ಪ್ರದೇಶಗಳಲ್ಲಿ ವಾಸಿಸುವಂತಹ ಅರ್ಹ ಜನರಿಗೆ ವಸತಿ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಸಹಾಯಧನ ಮನೆ ನಿರ್ಮಾಣಕ್ಕೆ ನೀಡಲಾಗುತ್ತದೆ ಹಾಗೂ ಅರ್ಹ ಫಲಾನುಭವಿಗಳಿಗೆ ಈ ಒಂದು ಮನೆಯನ್ನು ಹಸ್ತಾಂತರ ಮಾಡಲು ನಮ್ಮ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಇನ್ನಿತರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.! ಇನ್ನು ಒಂದು ವಾರದ ಒಳಗಡೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಮನೆ ಹಂಚಿಕೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

 

ಮಂಡಳಿಯಿಂದ ಮನೆ ಪಡೆಯಲು ಇರಬೇಕಾದ ಅರ್ಹತೆಗಳು (Home Subsidy Scheme).?

  • ಕೊಳಗೇರಿ ಅಥವಾ ಸ್ಲಂ ಪ್ರದೇಶಗಳಲ್ಲಿ ವಾಸ ಮಾಡಲು ಮನೆ ಇಲ್ಲದಂತ ಜನರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
  • ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು
  • ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಬಡವರ್ಗಕ್ಕೆ ಸೇರಿದವರಾಗಿರಬೇಕು
  • ಈ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಬಯಸುವ ಅರ್ಜಿದಾರರ ಹೆಸರಿನಲ್ಲಿ ಯಾವುದೇ ಆಸ್ತಿ ಅಥವಾ ಮನೆ ಹೊಂದಿರಬಾರದು

 

ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (Home Subsidy Scheme).?

ನೀವು ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಅಥವಾ ಕಚೇರಿಗೆ ಅಗತ್ಯ ದಾಖಲಾತಿಗಳ ಸಮೇತ ನೇರ ಭೇಟಿ ನೀಡಿ ಅರ್ಜಿ ನಮೂನೆ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       

ನೀವು ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಬಯಸಿದರೆ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕೃತ ವೆಬ್ಸೈಟ್ ಅಥವಾ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ತಿಳಿದುಕೊಳ್ಳಿ ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ

 

ಅಧಿಕೃತ ವೆಬ್ಸೈಟ್ :- ಇಲ್ಲಿ ಕ್ಲಿಕ್ ಮಾಡಿ

ದೂರವಾಣಿ ಸಂಖ್ಯೆ:- 

  • 080-23564925
  • 080-23460085

 

ಸ್ನೇಹಿತರ ಇದೇ ರೀತಿ ನಿಮಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಬೇಕಾದರೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ

Leave a Comment