iaf recruitment 2024: ಅಗ್ನಿವೀರ್ ಹುದ್ದೆಗಳ ನೇಮಕಾತಿ.! ಯುವಕ ಯುವತಿಯರು ಅರ್ಜಿ ಸಲ್ಲಿಸಿ, ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಭಾರತೀಯ ವಾಯುಪಡೆ ಯಲ್ಲಿ ಖಾಲಿ ಇರುವ ವಿವಿಧ ಅಗ್ನಿವೀರರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಯುವಕ ಮತ್ತು ಯುವತಿಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಭಾರತೀಯ ವಾಯುಪಡೆ ಬಿಡುಗಡೆ ಮಾಡಿರುವ ವಿವಿಧ ಅಗ್ನಿವೀರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಶೈಕ್ಷಣಿಕ ಅರ್ಹತೆ ಹಾಗೂ ಇತರ ವಿಷಯಗಳ ಬಗ್ಗೆ ಮಾಹಿತಿ ತಿಳಿಸಿ
ಅಗ್ನಿವೀರ್ ಹುದ್ದೆಗಳ ನೇಮಕಾತಿ (iaf recruitment 2024)..?
ಹೌದು ಸ್ನೇಹಿತರೆ ಭಾರತೀಯ ವಾಯುಪಡೆ (IAF Agniveervayu) ಯಲ್ಲಿ ಖಾಲಿ ಇರುವ ವಿವಿಧ ಅಗ್ನಿವೀರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸದಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯುವಕ ಮತ್ತು ಯುವತಿಯರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಯುವಕ ಮತ್ತು ಯುವತಿಯರು 21 ವರ್ಷ ಆಗಿದ್ದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ 27 ಜನವರಿ 2025 ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ
ಹೌದು ಸ್ನೇಹಿತರೆ ನಿರುದ್ಯೋಗಿಗಳು ಈ ಉದ್ಯೋಗದ ಲಾಭ ಪಡೆಯಬೇಕು ಏಕೆಂದರೆ ಈ ಹುದ್ದೆಗಳಿಗೆ ಯುವಕ ಮತ್ತು ಯುವತಿಯರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು ನಾಲ್ಕು ವರ್ಷಗಳ ಅವಧಿಗೆ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಡಲಾಗುತ್ತದೆ ನಂತರ 10 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಗೂಗಲ್ ಪೇ ನೀಡುತ್ತಿದೆ ಗ್ರಾಹಕರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿ ಸಾಲ ಇಲ್ಲಿದೆ ಸಂಪೂರ್ಣ ವಿವರ
ಅಗ್ನಿವೀರ್ ಹುದ್ದೆಗಳ ನೇಮಕಾತಿ ವಿವರ (iaf recruitment 2024)..?
ಸ್ನೇಹಿತರೆ ಈ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಯುವಕ ಮತ್ತು ಯುವತಿಯರು ಕನಿಷ್ಠ 21 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಈ ಹುದ್ದೆಗಳಿಗೆ ಗರಿಷ್ಠ ನಾಲ್ಕು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ನಂತರ ಸೇವಾ ನಿವೃತ್ತಿ ಅಥವಾ ನಾಲ್ಕು ವರ್ಷದ ನಂತರ 10.4 ಲಕ್ಷ ರೂಪಾಯಿ ನೀಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವ ಅಭ್ಯರ್ಥಿಗಳು ದಿನಾಂಕ 27 ಜನವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ದ್ವಿತೀಯ ಪಿಯುಸಿ (ಗಣಿತ, ಇಂಗ್ಲಿಷ್, ಭೌತಶಾಸ್ತ್ರ) ವಿಷಯದಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೋಮೋ ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು ಹಾಗಾಗಿ ಇನ್ನಷ್ಟು ನಿಖರ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಅರ್ಜಿ ಶುಲ್ಕ:- ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 550 ರೂಪಾಯಿ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ
ವಯೋಮಿತಿ:- ಸ್ನೇಹಿತರ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು 01/01/2005 ರಿಂದ 01/06/2008 ನಡುವೆ ಜನಿಸಿದವರು ಅಥವಾ 21 ವರ್ಷ ಪೂರ್ಣಗೊಳಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಸಂಬಳ ಎಷ್ಟು:- ಸ್ನೇಹಿತರ ಅಗ್ನಿವೀರ್ ಹುದ್ದೆಗಳಿಗೆ ಆಯ್ಕೆ ಆದ ನಂತರ ನಾಲ್ಕು ವರ್ಷಗಳ ಸೇವಾ ಅವಧಿ ನೀಡಲಾಗುತ್ತದೆ ಹಾಗಾಗಿ ಪ್ರತಿವರ್ಷ ತಿಂಗಳಿಗೆ ಈ ಕೆಳಗಿನಂತೆ ಸಂಬಳ ನೀಡಲಾಗುತ್ತದೆ
- ಮೊದಲ ವರ್ಷ ₹30,000
- ಎರಡನೇ ವರ್ಷ ₹33,000
- ಮೂರನೇ ವರ್ಷ:- ₹36,500
- ನಾಲ್ಕನೇ ವರ್ಷ:- ₹40,000
ಆಯ್ಕೆಯ ವಿಧಾನ:- ಸ್ನೇಹಿತರೆ ಈ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತಿದ್ದು ಈ ಪರೀಕ್ಷೆಯಲ್ಲಿ ನಾಲ್ಕು ಪ್ರಶ್ನೆಗಳಿಗೆ ತಪ್ಪಾಗಿ ಉತ್ತರಿಸಿದರೆ ಒಂದು ಅಂಕವನ್ನು ಕಡಿತ ಮಾಡಲಾಗುತ್ತದೆ ಅಥವಾ ಕಳೆಯಲಾಗುತ್ತದೆ ಮತ್ತು ಫಿಸಿಕಲ್ ಟೆಸ್ಟ್ ಮೂಲಕ ಅಭ್ಯರ್ಥಿಗಳು ಸುಮಾರು ಏಳು ನಿಮಿಷದಲ್ಲಿ 1.6 ಕಿಲೋಮೀಟರ್ ದೂರದ ರನ್ನಿಂಗ್ ಮಾಡಬೇಕಾಗುತ್ತದೆ ಮತ್ತು ಮಹಿಳೆಯರಿಗೆ 8 ನಿಮಿಷ ಕಾಲಾವಕಾಶ ಇರುತ್ತದೆ ಇನ್ನಷ್ಟು ಹೆಚ್ಚಿನ ವಿವರಕ್ಕೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು:-
- ಅರ್ಜಿ ಪ್ರಾರಂಭ ದಿನಾಂಕ:- 07/01/2025
- ಅರ್ಜಿ ಕೊನೆಯ ದಿನಾಂಕ:- 27/01/2025
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಈ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://agnipathvayu.cdac.in/
ವಿಶೇಷ ಸೂಚನೆ:- ಸ್ನೇಹಿತರ ಇದೇ ರೀತಿ ಪ್ರತಿದಿನ ಸರ್ಕಾರಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಸರಕಾರಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಹೊಸ ಮಾಹಿತಿಗಳು ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು