IDFC First Bank Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 2 ಲಕ್ಷ ರೂಪಾಯಿ ವರೆಗೂ ವಿದ್ಯಾರ್ಥಿ ವೇತನ.! ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ IDFC ಫಸ್ಟ್ ಬ್ಯಾಂಕ್ ಇದೀಗ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ ಆರ್ಥಿಕವಾಗಿ (backward) ಹಿಂದುಳಿದಂತ ವರ್ಗಕ್ಕೆ ಸೇರಿದ (Student) ವಿದ್ಯಾರ್ಥಿಗಳಿಗೆ ಹಾಗೂ ಬಡವರ್ಗದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ IDFC ಫಸ್ಟ್ ಸ್ಕಾಲರ್ಶಿಪ್ (Scholarship) ಯೋಜನೆಯ ಜಾರಿಗೆ ತಂದಿದೆ. ಈ ಸ್ಕಾಲರ್ಶಿಪ್ ಯೋಜನೆಗೆ ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
(IDFC First Bank Scholarship) ಹೊಸ ಸ್ಕಾಲರ್ಶಿಪ್ ಯೋಜನೆ..?
ಹೌದು ಸ್ನೇಹಿತರೆ ನಮ್ಮ (Top Bank) ದೇಶದಲ್ಲಿರುವ ಬ್ಯಾಂಕ್ ಸಂಸ್ಥೆಗಳಲ್ಲಿ ಒಂದಾದ IDFC ಫಸ್ಟ್ Bank ಬ್ಯಾಂಕ್ ಇದೀಗ ತನ್ನ ಸಂಸ್ಥೆಯ ಮೂಲಕ ಉನ್ನತ ಶಿಕ್ಷಣ (education) ಪಡೆಯಲು ಬಯಸುವ ಆರ್ಥಿಕವಾಗಿ (backward) ಹಿಂದುಳಿದ ಹಾಗೂ ಬಡ ವರ್ಗಕ್ಕೆ ಸೇರಿದ ಅರ್ಹ (Studen) ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಐಡಿಎಫ್ಸಿ ಫಸ್ಟ್ ಬ್ಯಾಂಕ್ ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತಂದಿದೆ.

ಈ ಸ್ಕಾಲರ್ಶಿಪ್ (Scholarship) ಯೋಜನೆಯ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ 2 ಲಕ್ಷ ರೂಪಾಯಿವರೆಗೆ (Student Scholarship) ವಿದ್ಯಾರ್ಥಿ ವೇತನ ನೀಡುತ್ತಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ IDFC ಫಸ್ಟ್ Bank ಸ್ಕಾಲರ್ಶಿಪ್ ಯೋಜನೆಗೆ ಯಾವ ರೀತಿ ಅರ್ಜಿ (Apply Online) ಸಲ್ಲಿಸುವುದು. ಮತ್ತು ಅರ್ಜಿ ಸಲ್ಲಿಸ ಬೇಕಾಗುವ ಲಿಂಕ್ ಹಾಗೂ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ತಿಳಿದುಕೊಳ್ಳೋಣ
IDFC First Bank Scholarship ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು..?
- ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಭಾರತದ ನಿವಾಸಿಗಳಾಗಿರಬೇಕು
- IDFC First Bank ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಎರಡು ವರ್ಷಗಳ ಪೂರ್ಣ ಸಮಯದ MBA ಕೋರ್ಸ್ ಗಳಲ್ಲಿ ದಾಖಲಾಗಿರಬೇಕು
- IDFC First Bank ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು 6 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕಾಗುತ್ತದೆ
ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನ ಯಾವಾಗ..?
IDFC ಫಸ್ಟ್ ಬ್ಯಾಂಕ್ ಸ್ಕಾಲರ್ಶಿಪ್ (scholarship) ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ನಂತರ ಒಂದು ವರ್ಷಕ್ಕೆ 1 ಲಕ್ಷ ರೂಪಾಯಿಯಂತೆ 2 ವರ್ಷಕ್ಕೆ 2 ಲಕ್ಷ ರೂಪಾಯಿವರೆಗೆ (Scholarship) ಈ ಒಂದು ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಅಥವಾ ಹಣ ಸಿಗುತ್ತದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ 20 ಜುಲೈ 2025 ಕೊನೆಯ ದಿನಾಂಕವನ್ನು ನಿಗದಿ ಮಾಡಲಾಗಿದೆ ಆದ್ದರಿಂದ ಈ ದಿನಾಂಕದ ಒಳಗಡೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ
ಈ ಸ್ಕಾಲರ್ಶಿಪ್ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸುವುದು..?
ಐಡಿಎಫ್ಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ ನಂತರ ನಾವು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
Today Gold Rate: ಚಿನ್ನ ಖರೀದಿ ಮಾಡುವವರಿಗೆ ಶಾಕ್.! ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ಚಿನ್ನದ ದರ ಎಷ್ಟು.?