IGR Recruitment 2025: ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

IGR Recruitment 2025: ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನೀವು ಹತ್ತನೇ ತರಗತಿ ಪಾಸ್ ಆಗಿದ್ದೀರಾ ಹಾಗೂ ಕೆಲಸ ಹುಡುಕುತ್ತಿದ್ದೀರಾ ಹಾಗಾದರೆ ನೀವು ಕರ್ನಾಟಕ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಬೆಳ್ಳಿ ಮತ್ತು ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ ಇವತ್ತಿನ ಚಿನ್ನದ ಬೆಲೆ ಎಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

 

ಹೊಸ ನೇಮಕಾತಿ (IGR Recruitment 2025).?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಇರುವ ಕರ್ನಾಟಕ ನೊಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.! ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಆದ್ದರಿಂದ ನಿರುದ್ಯೋಗಿಗಳು ಈ ಒಂದು ಉದ್ಯೋಗದ ಸದುಪಯೋಗ ಪಡಿಸಿಕೊಳ್ಳಿ

IGR Recruitment 2025
IGR Recruitment 2025

 

WhatsApp Group Join Now
Telegram Group Join Now       

ಈ ಒಂದು ಲೇಖನ ಮೂಲಕ ಈ ಇಲಾಖೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಎಷ್ಟು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಒಂದು ದಿನ ಅವಕಾಶ ಬೇಗ ಈ ರೀತಿ ಅರ್ಜಿ ಸಲ್ಲಿಸಿ

 

ಹುದ್ದೆಗಳ ನೇಮಕಾತಿ ವಿವರ (IGR Recruitment 2025).?

ನೇಮಕಾತಿ ಇಲಾಖೆ:- ನೋಂದಣಿ ಮತ್ತು ಮುದ್ರಾಂಕ ಇಲಾಖೆ

ಹುದ್ದೆಗಳ ಸಂಖ್ಯೆ:- 01 ಹುದ್ದೆ

ಹುದ್ದೆಯ ಹೆಸರು:- ಪಿಯೋನ್ (ಗ್ರೂಪ್ ಡಿ)

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ವಿಧಾನ:- ಆಫ್ಲೈನ್ ಮೂಲಕ

ಉದ್ಯೋಗ ಸ್ಥಳ:- ಬೆಂಗಳೂರು

ಅರ್ಜಿ ಪ್ರಾರಂಭ ದಿನಾಂಕ:- 28/01/2025

ಅರ್ಜಿ ಕೊನೆಯ ದಿನಾಂಕ:- 28/02/2025

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (IGR Recruitment 2025).?

ಶೈಕ್ಷಣಿಕ ಅರ್ಹತೆ:– ಈ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತ ಪಡೆದ ಶಿಕ್ಷಣ ಮಂಡಳಿಯಿಂದ ಅಥವಾ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು

ವಯೋಮಿತಿ:- ಕರ್ನಾಟಕ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ ವಯೋಮಿತಿ 40 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಾರ ತಿಂಗಳಿಗೆ ಕನಿಷ್ಠ 18,000 ಯಿಂದ ಗರಿಷ್ಠ 35000 ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಆಯ್ಕೆ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಮತ್ತು ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ಮುಂತಾದ ವಿಧಾನಗಳನ್ನು ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

ಜಿಯೋ ಗ್ರಾಹಕರಿಗೆ ಬಿಡುಗಡೆ ಮಾಡಲಾಗಿದೆ ಹೊಸ ಪ್ಲಾನ್.! ಈ ರಿಚಾರ್ಜ್ ಮಾಡಿಸಿ ರೂ.300 ಹಣ ಉಳಿತಾಯ ಮಾಡಿ ಇಲ್ಲಿದೆ ಮಾಹಿತಿ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (IGR Recruitment 2025).?

ಸ್ನೇಹಿತರೆ ಕರ್ನಾಟಕ ನೊಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಿನಾಂಕ 28 ಫೆಬ್ರುವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ ವಿಳಾಸವನ್ನು ಕೆಳಗಡೆ ನೀಡಿದ್ದೇವೆ

  • ನೋಂದಣಿ ಮಹಾ ನಿರೀಕ್ಷಕರು ಮತ್ತು ಅಂಚೆಚೀಟಿ ಆಯುಕ್ತರ ಕಚೇರಿ
  • ಕಂದಾಯ ಕಟ್ಟಡ,
  • ಎಂಟನೇ ಮಹಡಿ, KG ರಸ್ತೆ,
  • ಬೆಂಗಳೂರು:- 560009

 

ಸ್ನೇಹಿತರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಹುದ್ದೆಯ ನೇಮಕಾತಿ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಿ. ಹಾಗಾಗಿ ಅರ್ಜಿ ಸಲ್ಲಿಸಬೇಕಾಗುವ ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸಬೇಕಾಗುವ ಅಧಿಕೃತ ಫಾರಂ ಲಿಂಕ್ ನಮ್ಮ ಟೆಲಿಗ್ರಾಂ ಚಾನೆಲ್ ಗಳಲ್ಲಿ ಸಿಗುತ್ತದೆ ಹಾಗಾಗಿ ನೀವು ನಮ್ಮ ಟೆಲಿಗ್ರಾಂ ಹಾಗೂ ವಾಟ್ಸಪ್ ಚಾನಲ್ಗೆ ಜಾಯಿನ್ ಆಗಬಹುದು 

Leave a Comment