income Tax department Recruitment 2025:- 10Th, 12Th ಪಾಸ್ ಆದವರಿಗೆ ತೆರಿಗೆ ಸಹಾಯಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ಆದಾಯ ತೆರಿಗೆ ಇಲಾಖೆ (income Tax department) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ತನ್ನ ಸಂಸ್ಥೆಯಲ್ಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಧಿಕೃತ ವೆಬ್ಸೈಟ್ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
Realme p3 5G ಹೊಸ ಮೊಬೈಲ್ ಬಿಡುಗಡೆ.! ಕಡಿಮೆ ಬೆಲೆಗೆ ವಾಟರ್ ಪ್ರೂಫ್ ಮೊಬೈಲ್ ಸಿಗುತ್ತೆ ಇಲ್ಲಿದೆ ನೋಡಿ ವಿವರ
(income Tax department Recruitment 2025)..?
ಹೌದು ಸ್ನೇಹಿತರೆ ಆದಾಯ ತೆರಿಗೆ ಇಲಾಖೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 56 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.!

ಆದ್ದರಿಂದ ಈ ಒಂದು ಲೇಖನ ಮೂಲಕ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಯಾವ ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಸಬೇಕಾಗುವ ಪ್ರಮುಖ ಲಿಂಕ್ ಮುಂತಾದ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (income Tax department Recruitment 2025).?
ನೇಮಕಾತಿ ಇಲಾಖೆ:- ಆದಾಯ ತೆರಿಗೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 56 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಭಾರತ
ಹುದ್ದೆಗಳ ವಿವರ:-
1) ಸ್ಟೆನೋಗ್ರಾಫರ್ ಗ್ರೇಡ್ II:- 02 ಹುದ್ದೆಗಳು
2) ತೆರಿಗೆ ಸಹಾಯಕ ಪದವಿ :- 28 ಹುದ್ದೆಗಳು
3) ಮಲ್ಟಿ ಟಾಪ್ ಕಿಂಗ್ ಸಾಫ್ಟ್ (MTS) :- 26 ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 15/03/2025
ಅರ್ಜಿ ಕೊನೆಯ ದಿನಾಂಕ:- 05/04/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (income Tax department Recruitment 2025).?
ಶೈಕ್ಷಣಿಕ ಅರ್ಹತೆ:- ಆದಾಯ ತೆರಿಗೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳ ಅನುಗುಣವಾಗಿ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:- ಆದಾಯ ತೆರಿಗೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿ ನಿಗದಿ ಮಾಡಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ
ಸಂಬಳ ಎಷ್ಟು:- ಆದಾಯ ತೆರಿಗೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ 18 ಸಾವಿರ ರೂಪಾಯಿಯಿಂದ ಗರಿಷ್ಠ 81000 ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ವಿಧಾನ & ಅರ್ಜಿ ಶುಲ್ಕ:– ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ರೀತಿ ಅರ್ಜಿ ಶುಲ್ಕ ನೀಡುವ ಅವಶ್ಯಕತೆ ಇಲ್ಲ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (income Tax department Recruitment 2025).?
ಸ್ನೇಹಿತರೆ ನೀವು ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ನೀವು ದಿನಾಂಕ ಐದು ಏಪ್ರಿಲ್ 2025 ರ ಒಳಗಡೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಸಬ್ಸಿಡಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾಲನೆಗಳಿಗೆ ಸೇರಿಕೊಳ್ಳಿ ಇದರಿಂದ ಮಾಹಿತಿ ಬೇಗಾ ಸಿಗುತ್ತದೆ
3 thoughts on “10Th, 12Th ಪಾಸ್ ಆದವರಿಗೆ ತೆರಿಗೆ ಸಹಾಯಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! income Tax department Recruitment 2025”