Indian Army Recruitment: 10Th, PUC ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಕೆಲಸ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಭಾರತೀಯ ಮಿಲಿಟರಿಯಲ್ಲಿ ಖಾಲಿ ಇರುವ 625 ವಿವಿಧ ಗ್ರೂಪ್ ಸಿ ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಲೇಖನ ಮೂಲಕ ಭಾರತೀಯ ಮಿಲಿಟರಿಯಲ್ಲಿ ಖಾಲಿ ಇರುವ 625 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಭಾರತೀಯ ಸೇನೆ ನೇಮಕಾತಿ (Indian Army Recruitment)..?
ಹೌದು ಸ್ನೇಹಿತರೆ, ಭಾರತೀಯ ಮಿಲಿಟರಿಯಲ್ಲಿ ಕಾಲಿ ಇರುವಂತ 625 ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಆದ್ದರಿಂದ ಪ್ರತಿಯೊಬ್ಬ ನಿರುದ್ಯೋಗಿ ಅಭ್ಯರ್ಥಿಗಳು ಈ ಹುದ್ದೆಗಳ ಲಾಭ ಪಡೆದುಕೊಳ್ಳಿ.!
ಸ್ನೇಹಿತರೆ ಈ ಲೇಖನಿಯಲ್ಲಿ ಭಾರತೀಯ ಮಿಲಿಟರಿಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವಂತ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ವಿವರ (Indian Army Recruitment)..?
ನೇಮಕಾತಿ ಸಂಸ್ಥೆ:- ಭಾರತೀಯ ಸೇನೆ
ಒಟ್ಟು ಹುದ್ದೆಗಳು:- 625 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 28/12/2025
ಅರ್ಜಿ ಕೊನೆಯ ದಿನಾಂಕ:- 17/01/2025
ವಯೋಮಿತಿ:- 18-30 ವರ್ಷ
ಅಧಿಕೃತ ವೆಬ್ಸೈಟ್:- https://joinindianarmy.nic.in
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ಮಿಲಿಟರಿಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಇದರ ಜೊತೆಗೆ ITI, ದ್ವಿತೀಯ ಪಿಯುಸಿ, ಡಿಪ್ಲೋಮೋ, ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮುಂತಾದ ವಿಷಯಗಳಲ್ಲಿ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ವಯೋಮಿತಿ:- ಭಾರತೀಯ ಮಿಲಿಟರಿಯಲ್ಲಿ ಕಾಲಿರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಧಿಕೃತ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 25 ವರ್ಷ ವಯಸ್ಸಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರದ ಮೇಲೆ ಗರಿಷ್ಠ ವಯೋಮಿತಿ 30 ವರ್ಷ ಇದೇ , ಇದಕ್ಕೆ ಸಂಬಂಧಿಸಿದ ವಿವರವನ್ನು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ನೋಡಿ
ನೇಮಕಾತಿ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರನ್ನು ಮೊದಲು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ದೈಹಿಕ ಸಾಮರ್ಥ್ಯ ಹಾಗೂ ಮೆಡಿಕಲ್ ಟೆಸ್ಟ್ ಮುಂತಾದ ವಿಧಾನಗಳ ಮೂಲಕ ಈ 625 ಗ್ರೂಪ್ ಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:– ಸ್ನೇಹಿತರೆ ಭಾರತೀಯ ಮಿಲ್ಟ್ರಿಯಲ್ಲಿ ಖಾಲಿ ಇರುವ 625 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 18,000 ದಿಂದ ಗರಿಷ್ಠ 81,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಭಾರತೀಯ ಮಿಲಿಟರಿಯಲ್ಲಿ ಖಾಲಿ ಇರುವ ಈ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
www.Indianarmy.nic.in/
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ನಮ್ಮ ಕರ್ನಾಟಕ ಸಮಾಚಾರ ಮಾಧ್ಯಮದ ಮೂಲಕ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಸುದ್ದಿ ತಿಳಿಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು