Indian Post office Recruitment: ಪೋಸ್ಟ್ ಆಫೀಸ್ 21,413 ಹುದ್ದೆಗಳ ನೇಮಕಾತಿ.! 10Th, PUC ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ಭಾರತೀಯ ಅಂಚೆ ಇಲಾಖೆ ಅಥವಾ ಇಂಡಿಯನ್ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ವಿವಿಧ 21413 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅತಿ ಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಅಧಿಸೂಚನೆ ಪ್ರಕಾರ ಶಾಖೆಯ ಪೋಸ್ಟ್ ಮಾಸ್ಟರ್ ಮತ್ತು ಸಹಾಯಕ ಶಾಖೆಯ ಪೋಸ್ಟ್ ಮಾಸ್ಟರ್ ಹಾಗೂ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ಈ ಲೇಖನ ಮೂಲಕ ತಿಳಿದುಕೊಳ್ಳೋಣ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಪ್ರಾರಂಭ.! ರೇಷನ್ ಕಾರ್ಡ್ ತಿದ್ದುಪಡಿ ಕೊನೆಯ ದಿನಾಂಕ ಯಾವಾಗ ಇಲ್ಲಿದೆ ಮಾಹಿತಿ
ಪೋಸ್ಟ್ ಆಫೀಸ್ ಹೊಸ ನೇಮಕಾತಿ (Indian Post office Recruitment)..?
ಹೌದು ಸ್ನೇಹಿತರೆ, ನಮ್ಮ ಭಾರತೀಯ ಅಂಚೆ ಇಲಾಖೆ ಅಥವಾ ಇಂಡಿಯನ್ ಪೋಸ್ಟ್ ಆಫೀಸ್ ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 21413 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ನಿರುದ್ಯೋಗಿಗಳು ಈ ಹುದ್ದೆಗಳಿಗೆ 03 ಮಾರ್ಚ್ 2025 ರ ಒಳಗಡೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

ಹೌದು ಸ್ನೇಹಿತರೆ, ಭಾರತೀಯ ಅಂಚೆ ಇಲಾಖೆಯ ಪ್ರಕಾರ ಗ್ರಾಮೀಣ ಡಾಕ್ ಸೇವಕ್ (GDS), ಶಾಖೆ ಪೋಸ್ಟ್ ಮಾಸ್ಟರ್ (BPM), ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್ (ABPM) ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ಆಯ್ಕೆಯ ವಿಧಾನ ಮತ್ತು ಅರ್ಜಿ ಶುಲ್ಕ ಮುಂತಾದ ವಿವರಗಳ ಬಗ್ಗೆ ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿಯೋಣ
ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭವಾಗಿದೆ ಆಸಕ್ತಿ ಇರುವಂತಹ ಮಹಿಳೆಯರು ಈ ರೀತಿ ಅರ್ಜಿ ಸಲ್ಲಿಸಿ
ಅಂಚೆ ಇಲಾಖೆ ಹುದ್ದೆಗಳ ನೇಮಕಾತಿ ವಿವರ (Indian Post office Recruitment)..?
ನೇಮಕಾತಿ ಇಲಾಖೆ :- ಭಾರತೀಯ ಅಂಚೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 21,413 ಹುದ್ದೆಗಳು
ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ:- 1,135 ಹುದ್ದೆಗಳು
ಹುದ್ದೆಗಳ ವಿವರ:- ವಿವಿಧ ಹುದ್ದೆಗಳು
ಹುದ್ದೆಗಳ ಹೆಸರು:-
- ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳು
- ಶಾಖೆ ಪೋಸ್ಟ್ ಮಾಸ್ಟರ್ (BPM) ಹುದ್ದೆಗಳು
- ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್ (ABPM) ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 10/02/2025
ಅರ್ಜಿ ಕೊನೆಯ ದಿನಾಂಕ:- 03/03/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Indian Post office Recruitment)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ಅಂಚೆ ಇಲಾಖೆ ಅಥವಾ ಇಂಡಿಯನ್ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 21,413 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ 10ನೇ ತರಗತಿ ಪೂರ್ಣಗೊಳಿಸಿರಬೇಕು ಇದರ ಜೊತೆಗೆ ಸ್ಥಳೀಯ ಭಾಷೆಗಳಲ್ಲಿ ಜ್ಞಾನ ಹೊಂದಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ವಯೋಮಿತಿ ಎಷ್ಟು:- ಭಾರತೀಯ ಅಂಚೆ ಇಲಾಖೆ ಅಥವಾ ಇಂಡಿಯನ್ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 21,413 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ ವಯೋಮಿತಿ 40 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಪಿ ಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ ಹಾಗೂ ಪಿಡಬ್ಲ್ಯೂಬಿಡಿ (OBC) ಅಭ್ಯರ್ಥಿಗಳಿಗೆ 13 ವರ್ಷ ಹಾಗೂ ST/SC PWBD ಅಭ್ಯರ್ಥಿಗಳಿಗೆ 15 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಸಂಬಳ ಎಷ್ಟು:– ಭಾರತೀಯ ಅಂಚೆ ಇಲಾಖೆ ಅಥವಾ ಇಂಡಿಯನ್ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 21,413 ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ಕನಿಷ್ಠ 10 ಸಾವಿರ ರೂಪಾಯಿಯಿಂದ ಗರಿಷ್ಠ 29,380 ವರೆಗೆ ಮಾಸಿಕ ಸಂಬಳ ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ
ಆಯ್ಕೆ ವಿಧಾನ:- ಭಾರತೀಯ ಅಂಚೆ ಇಲಾಖೆ ಅಥವಾ ಇಂಡಿಯನ್ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 21,413 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಅಂದರೆ ಮೆರಿಟ್ ಆಧಾರದ ಮೇಲೆ ಅಥವಾ ನೇರ ನೇಮಕಾತಿ ವಿಧಾನದ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನದ ಪರೀಕ್ಷೆ ಹಾಗೂ ದಾಖಲಾತಿ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಭಾರತೀಯ ಅಂಚೆ ಇಲಾಖೆ ಅಥವಾ ಇಂಡಿಯನ್ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 21,413 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಈ ಒಂದು ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಆದಿ ಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಸರಿಯಾಗಿ ಓದಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ನೀವು ಪಡೆದುಕೊಳ್ಳಲು ನಮ್ಮ ಟೆಲಿಗ್ರಾಂ ಹಾಗೂ ವಾಟ್ಸಾಪ್ ಚಾನೆಲ್ ಗೆ ಜೋಯಿನ್ ಆಗಬಹುದು ಇದರಿಂದ ನಿಮಗೆ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಪ್ರತಿದಿನ ಪಡೆಯಬಹುದು
3 thoughts on “Indian Post office Recruitment: ಪೋಸ್ಟ್ ಆಫೀಸ್ 21,413 ಹುದ್ದೆಗಳ ನೇಮಕಾತಿ.! 10Th, PUC ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ”