ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ನೇಮಕಾತಿ 2025 – ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ನೇಮಕಾತಿ 2025 – ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಮಸ್ಕಾರ ಗೆಳೆಯರೇ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಅಂಚೆ ಇಲಾಖೆ ಇದೀಗ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು 12 ಸೆಪ್ಟೆಂಬರ್ 2025 ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ವಿವರ ತಿಳಿದುಕೊಳ್ಳುವುದು

 

ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ 2025..?

ಹೌದು ಸ್ನೇಹಿತರೆ, ಭಾರತೀಯ ಅಂಚೆ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ ಹುದ್ದೆಯ ನೇಮಕಾತಿಗೆ ಸಂಬಂಧಿಸಿದ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಬೇಗ ಅರ್ಜಿ ಸಲ್ಲಿಸಿ

ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ನೇಮಕಾತಿ 2025
ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ನೇಮಕಾತಿ 2025

 

ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ ವಿವರ..?

ನೇಮಕಾತಿ ಸಂಸ್ಥೆ:- ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB)

WhatsApp Group Join Now
Telegram Group Join Now       

ಖಾಲಿ ಹುದ್ದೆಗಳ ಸಂಖ್ಯೆ:- 01 ಹುದ್ದೆಗಳು

ಹುದ್ದೆಯ ಹೆಸರು: ಕನ್ಸಲ್ಟೆಂಟ್

ಅರ್ಜಿ ಸಲ್ಲಿಸುವ ವಿಧಾನ:- ಆಫ್ಲೈನ್ ಮೂಲಕ

ಅರ್ಜಿ ಕೊನೆಯ ದಿನಾಂಕ:- 12/09/2025

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು.?

ಶೈಕ್ಷಣಿಕ ಅರ್ಹತೆ:- ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು

WhatsApp Group Join Now
Telegram Group Join Now       

ವಯೋಮಿತಿ ಎಷ್ಟು:- ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ ಸೂಚನೆಯ ಪ್ರಕಾರ ಅರ್ಜಿದಾರರು ಗರಿಷ್ಠ 65 ವರ್ಷದ ಒಳಗಿನ ವಯೋಮಿತಿ ಹೊಂದಿರಬೇಕು

ಆಯ್ಕೆ ವಿಧಾನ:- ಅರ್ಜಿದಾರರನ್ನು ಯಾವುದೇ ರೀತಿ ಪರೀಕ್ಷೆ ಇಲ್ಲದೆ ಶಾರ್ಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ವೈಯಕ್ತಿಕ ಸಂದರ್ಶನ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಸಂಬಳ ಎಷ್ಟು:- ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗರಿಷ್ಠ 45,000 ವರೆಗೆ ಸಂಬಳ ನೀಡಲಾಗುತ್ತದೆ ಇನ್ನಷ್ಟು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

 

ಅರ್ಜಿ ಸಲ್ಲಿಸುವುದು ಹೇಗೆ..?

ಅರ್ಜಿದಾರರು ಇಂಡಿಯನ್ ಪೋಸ್ಟ್ ಪಿಯುಸಿ ಬ್ಯಾಂಕ್ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಎಲ್ಲ ವಿವರಗಳನ್ನು ತಿಳಿದುಕೊಳ್ಳಿ ನಂತರ ಅರ್ಜಿ ಫಾರಂ ಡೌನ್ಲೋಡ್ ಮಾಡಿಕೊಳ್ಳಿ. ನಂತರ ಎಲ್ಲಾ ವಿಳಾಸ ಹಾಗೂ ದಾಖಲಾತಿಗಳನ್ನು ಲಘುತಿಸಿ ಕೆಳಗಡೆ ನೀಡಿದ ವಿಳಾಸಕ್ಕೆ ಪೋಸ್ಟ್ ಮೂಲಕ ಕಳಿಸಬಹುದು

 

ಅರ್ಜಿ ಭರ್ತಿ ಮಾಡಿದ ಫಾರ್ಮ್ careers@ippbonline.in gmail ಗೆ ಇಮೇಲ್ ಕಳಿಸಬೇಕು ನಂತರ ಅರ್ಜಿ ಕಾಫಿ ಮತ್ತು ದಾಖಲಾತಿಗೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ ವಿಳಾಸಕ್ಕೆ ಕಳಿಸಬೇಕು

 

ವಿಳಾಸ:-

cheap human resource officer,

Indian Post payment Bank,

second floor, Speed Post centre, bahi Veer Singh Marg, cool market,

New Delhi – 110001

 

ಇದೇ ರೀತಿ ಪ್ರತಿದಿನ ಹೊಸ ವಿಷಯಗಳನ್ನು ತಿಳಿಯಲು ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಭೇಟಿ ನೀಡಬಹುದು

azim premji scholarship 2025 – PUC ಪಾಸಾದ ವಿದ್ಯಾರ್ಥಿಗಳಿಗೆ ರೂ.30000 ವಿದ್ಯಾರ್ಥಿವೇತನ.! 30 ಸೆಪ್ಟೆಂಬರ್ 2025 ಕೊನೆಯ ದಿನಾಂಕ

Leave a Comment

?>