IPPB Bank Recruitment 2025 apply online – ಭಾರತೀಯ ಅಂಚೆ ಬ್ಯಾಂಕ್ ನೇಮಕಾತಿ ತಕ್ಷಣ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹೊಸ ನೇಮಕಾತಿ..?
ಸ್ನೇಹಿತರೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು

ಹೌದು ಸ್ನೇಹಿತರೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಹಾಗೂ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ
ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹುದ್ದೆಗಳ ನೇಮಕಾತಿ ವಿವರ..?
ನೇಮಕಾತಿ ಸಂಸ್ಥೆ:- IPPB
ಖಾಲಿ ಹುದ್ದೆಗಳ ಸಂಖ್ಯೆ:- 05 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 22/07/2025
ಅರ್ಜಿ ಕೊನೆಯ ದಿನಾಂಕ:- 22/08/2025
ಖಾಲಿ ಹುದ್ದೆಗಳ ವಿವರ:-
ಡೆಪ್ಯೂಟಿ ಜನರಲ್ ಮ್ಯಾನೇಜರ್ :- 01 ಹುದ್ದೆ ಖಾಲಿ
ಚೀಪ್ ಆಪರೇಟಿಂಗ್ ಆಫೀಸರ್:- 01 ಹುದ್ದೆ ಖಾಲಿ
ಚೀಪ್ ಎಚ್ ಆರ್ ಆಫೀಸರ್:- 01 ಹುದ್ದೆ ಖಾಲಿ
ಜನರಲ್ ಮ್ಯಾನೇಜರ್:- 01 ಹುದ್ದೆ ಖಾಲಿ
ಚೀಪ್ ಕಾಂಪ್ಲಿಯನ್ಸ್ ಆಫೀಸರ್:- 01 ಹುದ್ದೆ ಖಾಲಿ
ಹುದ್ದೆಗಳಿಗೆ ಅರ್ಜಿ (IPPB Bank Recruitment 2025 apply online eligibility) ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಬಿಡುಗಡೆ ಮಾಡಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಡೆಪ್ಯೂಟಿ ಜನರಲ್ ಮ್ಯಾನೇಜರ್ ಗಳಿಗೆ CA ಮುಗಿಸಿರಬೇಕು, ಚೀಪ್ ಆಪರೇಟಿಂಗ್ ಆಫೀಸರ್ & ಜನರಲ್ ಮ್ಯಾನೇಜರ್ ಹುದ್ದೆಗೆ ಯಾವುದಾದರೂ ಒಂದು ಪದವಿ ಪಾಸ್ ಆಗಿರಬೇಕು, ಚೀಪ್ ಕಾಂಪ್ಲಿಯನ್ಸ್ ಆಫೀಸರ್ ಹುದ್ದೆಗೆ CA/MBA & ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಕೆ ಮಾಡಬಹುದು, ಚೀಪ್ ಎಚ್ ಆರ್ ಆಫೀಸರ್ ಹುದ್ದೆಗೆ HR ವಿಭಾಗದಲ್ಲಿ MBA ಮುಗಿಸಿದವರು ಅರ್ಜಿ ಸಲ್ಲಿಕೆ ಮಾಡಬಹುದು.
ಸಂಬಳ ಎಷ್ಟು:- ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ವಾರ್ಷಿಕ ₹3,16,627 ರಿಂದ 4,36,271 ವರೆಗೆ ಸಂಬಳ ನೀಡಲಾಗುತ್ತದೆ ಅಂದರೆ ತಿಂಗಳಿಗೆ 26,700 ರಿಂದ 36,700 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:-
SC/ST & ಅಂಗವಿಕಲ ಅಭ್ಯರ್ಥಿಗಳಿಗೆ:- ₹150/-
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ:- ₹750/-
ಇಂಡಿಯನ್ ಪೋಸ್ಟ್ ಪೇಮೆಂಟ್ (How To IPPB Bank Recruitment 2025 apply online) ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು
ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬಹುದು