IPPB Recruitment 2024: ಇಂಡಿಯನ್ ಪೋಸ್ಟ್ ಪೆಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾಲಿ ಇರುವಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ ಆದ್ದರಿಂದ ನೀವು ಈ ಲೇಖನೆಯನ್ನು ಪೂರ್ತಿಯಾಗಿ ಓದಿ
ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ (IPPB Recruitment 2024)..?
ಹೌದು ಸ್ನೇಹಿತರೆ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾಲಿ ಇರುವಂತ ವಿವಿಧ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ಭದ್ರತೆ ವಿಭಾಗದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ.! ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳ ನೇಮಕಾತಿ ಕುರಿತು ಸಂಪೂರ್ಣ ವಿವರವನ್ನು ನಾವು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ

ಹುದ್ದೆಗಳ ವಿವರ (IPPB Recruitment 2024)..?
ನೇಮಕಾತಿ ಇಲಾಖೆ:- IPPB
ಒಟ್ಟು ಹುದ್ದೆಗಳು:- 61 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 21/12/2024
ಅರ್ಜಿ ಕೊನೆಯ ದಿನಾಂಕ:- 10/01/2025
ಹುದ್ದೆಗಳ ವಿವರ:-
1) ಸಾಯಕ ವ್ಯವಸ್ಥಾಪಕರು (IT):- 54 ಹುದ್ದೆಗಳು
2) ವ್ಯವಸ್ಥಾಪಕರು IT (ಪಾವತಿ ವ್ಯವಸ್ಥೆಗಳು):- 01 ಹುದ್ದೆ
3) ವ್ಯವಸ್ಥಾಪಕರು IT (ಮೂಲಸೌಕರ್ಯ, ಕ್ಲೌಡ್ & ನೆಟ್ವರ್ಕ್) :- 2 ಹುದ್ದೆಗಳು
4) ವ್ಯವಸ್ಥಾಪಕರು IT (ಎಂಟರ್ಪ್ರೈಸ್ ಡಾಟಾವೇರ್ ಹೌಸ್):- 01 ಹುದ್ದೆ
5) ಹಿರಿಯ ವ್ಯವಸ್ಥೆ ಸ್ಥಾಪಕರು IT (ಮೂಲಸೌಕರ್ಯ, ನೆಟ್ವರ್ಕ್ ಮತ್ತು ಕ್ಲೌಡ್):- 01 ಹುದ್ದೆ
6) ಸೈಬರ್ ಸೆಕ್ಯುರಿಟಿ ತಜ್ಞ :- 01 ಹುದ್ದೆ
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾಲಿ ಇರುವ 61 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ BE, B. Tech, B.S.C, M.CA, B.CA, M. Tech, ಮುಂತಾದ ವಿದ್ಯಾರ್ಹತೆಯನ್ನು ಹೊಂದಿರಬೇಕು
ವಯೋಮಿತಿ:- ಸ್ನೇಹಿತರೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾಲಿ ಇರುವ 61 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಇರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯೋಮಿತಿ ಸಡಲಿಕ್ಕೆ ಮೀಸಲಾತಿ ಆಧಾರದ ಮೇಲೆ ಮಾಡಲಾಗುತ್ತದೆ ಹೆಚ್ಚಿನ ವಿವರ ತೆಗೆಯಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆಯ ವಿಧಾನ:- ಸ್ನೇಹಿತರೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾಲಿ ಇರುವ 61 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಇತರ ವಿಧಾನಗಳನ್ನು ಅನುಸರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾಲಿ ಇರುವ 61 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರು ಈ ಹುದ್ದೆಗಳಿಗೆ ಆಯ್ಕೆ ಆದ ನಂತರ ತಿಂಗಳಿಗೆ 35,000/- ರಿಂದ 63,480/- ರೂಪಾಯಿಯವರೆಗೆ ಸಂಬಳ ಹುದ್ದೆಗಳ ಅನುಗುಣವಾಗಿ ನಿಗದಿ ಮಾಡಲಾಗಿರುತ್ತದೆ
ಅರ್ಜಿ ಶುಲ್ಕ:- ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 61 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಾಗಿದ್ದರೆ ₹150/- ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು ಉಳಿದ ಅಭ್ಯರ್ಥಿಗಳಿಗೆ ₹750/- ಅರ್ಜಿ ಶುಲ್ಕ ಪಾವತಿಸಲು ನಿಗದಿ ಮಾಡಲಾಗಿದೆ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:-
ಅರ್ಜಿ ಪ್ರಾರಂಭ ದಿನಾಂಕ:- 21/12/2024
ಅರ್ಜಿ ಕೊನೆಯ ದಿನಾಂಕ:- 10/01/2025
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನೀವು ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಇದಕ್ಕೆ ಬೇಕಾಗುವಂತ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://ippbonline.com
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಬೇಕು ಹಾಗಾದರೆ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು