IPPB Recruitment 2025: ಇಂಡಿಯನ್ ಪೋಸ್ಟ್ ಪೆಮೆಂಟ್ ಬ್ಯಾಂಕ್ ನೇಮಕಾತಿ.! ₹45,000 ವರೆಗೆ ಸಂಬಳ ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 51 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಇನ್ನು ನಾಲ್ಕು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.! ನಿಮ್ಮ ಜಿಲ್ಲೆಯ ಹೆಸರಿದೆ ಈ ರೀತಿ ತಿಳಿದುಕೊಳ್ಳಿ
ಇಂಡಿಯನ್ ಪೋಸ್ಟ್ ಪೆಮೆಂಟ್ ಬ್ಯಾಂಕ್ ಹೊಸ ನೇಮಕಾತಿ (IPPB Recruitment 2025)..?
ಹೌದು ಸ್ನೇಹಿತರೆ ಪೋಸ್ಟ್ ಪೇಮೆಂಟ್ ಬ್ಯಾಂಕ್ ಇದೀಗ ತನ್ನ ಇಲಾಖೆಯಲ್ಲಿ ಖಾಲಿ ಇರುವಂತೆ ಸುಮಾರು 51 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.! ಆದ್ದರಿಂದ ಈ ಹುದ್ದೆಗಳಿಗೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಪೋಸ್ಟ್ ಪೇಮೆಂಟ್ ಬ್ಯಾಂಕ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 51 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ವಯೋಮಿತಿ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (IPPB Recruitment 2025)..?
ನೇಮಕಾತಿ ಇಲಾಖೆ:- ಭಾರತೀಯ ಪೋಸ್ಟ್ ಪೆಮೆಂಟ್ ಬ್ಯಾಂಕ್ (IPPB)
ಖಾಲಿ ಹುದ್ದೆಗಳ ಸಂಖ್ಯೆ:- 51 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಯ ಹೆಸರು:- ಎಕ್ಸಿಕ್ಯೂಟಿವ್ ಆಫೀಸರ್ (ಕಾರ್ಯನಿರ್ವಾಹಕರು)
ಅರ್ಜಿ ಪ್ರಾರಂಭ ದಿನಾಂಕ:- 01/03/2025
ಅರ್ಜಿ ಕೊನೆಯ ದಿನಾಂಕ:- 21/03/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (IPPB Recruitment 2025).?
ಶೈಕ್ಷಣಿಕ ಅರ್ಹತೆ:- ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 51 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 40 ವರ್ಷ ನಿಗದಿ ಮಾಡಲಾಗಿದ್ದು ಮೀಸಲಾತಿ ಆಧಾರದ ಮೇಲೆ ಓಬಿಸಿ ವಿದ್ಯಾರ್ಥಿಗಳ 38 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:– ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 150 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಉಳಿದ ಅರ್ಜಿದಾರರಿಗೆ 750 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಈ ಅರ್ಜಿ ಶುಲ್ಕ ಪಾವತಿ ಆನ್ಲೈನ್ ಮೂಲಕ ಅವಕಾಶ ನೀಡಲಾಗಿದೆ
ಸಂಬಳ ಎಷ್ಟು:- ಈ ಹುದ್ದೆಗಳ ನೇಮಕಾತಿಯ ಪ್ರಕಾರ ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕನಿಷ್ಠ ₹21700/- ಗರಿಷ್ಠ ₹45,770/- ವರೆಗೆ ಸಂಬಳ ನೀಡಲಾಗುತ್ತದೆ.! ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ (IPPB Recruitment 2025).?
ಭಾರತೀಯ ಪೋಸ್ಟ್ ಪೆಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 51 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳನ್ನು ತಿಳಿಯಲು ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ಹಾಗೂ ಇತರ ಪ್ರತಿದಿನ ಹೊಸ ಸುದ್ದಿಗಳ ಹಾಗೂ ರಾಜಕೀಯ ವಿಷಯಗಳು ಮತ್ತು ಇತರ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ನಿಮಗೆ ಸಿಗುತ್ತವೆ
1 thought on “IPPB Recruitment 2025: ಇಂಡಿಯನ್ ಪೋಸ್ಟ್ ಪೆಮೆಂಟ್ ಬ್ಯಾಂಕ್ ನೇಮಕಾತಿ.! ₹45,000 ವರೆಗೆ ಸಂಬಳ ಬೇಗ ಅರ್ಜಿ ಸಲ್ಲಿಸಿ”