IPPB Recruitment 2025: ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಬೃಹತ್ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ

IPPB Recruitment 2025: ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಬೃಹತ್ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು ಈ ಅಧಿಸೂಚನೆಯ ಪ್ರಕಾರ ಪೋಸ್ಟ್ ಪೇಮೆಂಟ್ ಬ್ಯಾಂಕ್ನಲ್ಲಿ ಖಾಲಿ ಇರುವ 61 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲಿರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

ಈ ಅಪ್ಲಿಕೇಶನ್ ಮೂಲಕ ಕೇವಲ ಐದು ನಿಮಿಷದಲ್ಲಿ 10 ಲಕ್ಷ ಸಾಲ ಪಡೆಯಲಿ ಇಲ್ಲಿದೆ ವಿವರ

 

ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹೊಸ ನೇಮಕಾತಿ (IPPB Recruitment 2025)..?

ಹೌದು ಸ್ನೇಹಿತರೆ ನಮ್ಮ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ವತಿಯಿಂದ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಅತಿ ಸೂಚನೆ ಪ್ರಕಾರ ಸುಮಾರು 61 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಜನವರಿ 2025 ಈ ದಿನಾಂಕದೊಳಗಡೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

IPPB Recruitment 2025
IPPB Recruitment 2025

 

WhatsApp Group Join Now
Telegram Group Join Now       

ಹುದ್ದೆಗಳ ನೇಮಕಾತಿ ವಿವರ (IPPB Recruitment 2025)..?

ನೇಮಕಾತಿ ಇಲಾಖೆ:- ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್

ಖಾಲಿ ಹುದ್ದೆಗಳ ಸಂಖ್ಯೆ:- ಒಟ್ಟು 61 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಹುದ್ದೆಗಳ ವಿವರ:-

1) ಸಹಾಯಕ ವ್ಯವಸ್ಥಾಪಕರು (IT) 54 ಹುದ್ದೆಗಳು

2) ವ್ಯವಸ್ಥಾಪಕರು :- 6 ಹುದ್ದೆಗಳು

WhatsApp Group Join Now
Telegram Group Join Now       

3) ಸೈಬರ್ ಸೆಕ್ಯುರಿಟಿ ತಜ್ಞ:- 01 ಹುದ್ದೆ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 10/01/2025

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ವಿದ್ಯಾರ್ಹತೆ:- ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ B.Tech , B.S.C, BE, MCA, BCA, M. tech, ಮುಂತಾದ ವಿದ್ಯಾರ್ಹತೆಗಳನ್ನು ಹುದ್ದೆಗಳ ಅನುಗುಣವಾಗಿ ಅಭ್ಯರ್ಥಿಗಳು ಒಂದಿರಬೇಕಾಗುತ್ತದೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ವಯೋಮಿತಿ:- ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಅರ್ಜಿದಾರರು ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 40 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇತ್ತು ಹೆಚ್ಚಿನ ವಿವರಕ್ಕೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ

ಸಂಬಳ ಎಷ್ಟು:- ಇಂಡಿಯನ್ ಪೋಸ್ಟ್ ಪೆಮೆಂಟ್ ಬ್ಯಾಂಕ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 35,000 ಯಿಂದ 63,000 ವರೆಗೆ ಸಂಬಳ ಮಾಸಿಕವಾಗಿ ನೀಡಲಾಗುತ್ತದೆ

ಆಯ್ಕೆ ವಿಧಾನ:- ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಇತರ ವಿಧಾನಗಳನ್ನು ಅನುಸರಿಸಿ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಶುಲ್ಕ:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ PWD ಅಭ್ಯರ್ಥಿಗಳಿಗೆ ₹150/- ರೂಪಾಯಿ ಅರ್ಜಿ ಶುಲ್ಕ ಹಾಗೂ ಉಳಿದ ಅಭ್ಯರ್ಥಿಗಳಿಗೆ ₹750/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

 

ಅರ್ಜಿ ಸಲ್ಲಿಸುವುದು ಹೇಗೆ..?

ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಅಥವಾ ಅರ್ಜಿ ಸಲ್ಲಿಸಬೇಕಾಗುವಂತ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://ippbonline.com

 

ವಿಶೇಷ ಸೂಚನೆ:- ಸ್ನೇಹಿತರೆ ನೀವು ಇದೇ ರೀತಿ ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯಲು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ, ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇದೇ ರೀತಿ ಉಪಯುಕ್ತ ಮಾಹಿತಿಗಳನ್ನು ಪ್ರತಿದಿನ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಿ

Leave a Comment