Jio best recharge: ಕೇವಲ 479 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಜಿಯೋ ಹೊಸ ರಿಚಾರ್ಜ್ ಪ್ಲಾನ್.! ಇಲ್ಲಿದೆ ವಿವರ
ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ರಿಲಯನ್ಸ್ ಒಡೆತನದ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಹಕರಿಗಾಗಿ ಹೊಸ ವರ್ಷದ ಪ್ರಯುಕ್ತ ಕೇವಲ 479 ರೂಪಾಯಿಗೆ 84 ದಿನ ಮಾನ್ಯತೆ ಹೊಂದಿರುವಂತ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಇದು ರಿಲಯನ್ಸ್ ಜಿಯೋ ಗ್ರಾಹಕರನ್ನು ಗಮನ ಸೆಳೆಯುತ್ತಿದೆ.! ಹೌದು ಸ್ನೇಹಿತರೆ ರಿಲಯನ್ಸ್ ಜಿಯೋ ಬಿಡುಗಡೆ ಮಾಡಿರುವ ಈ 479 ರೂಪಾಯಿ ರಿಚಾರ್ಜ್ ಪ್ಲಾನಿಗೆ ಸಂಬಂಧಿಸಿದ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಪ್ರಯತ್ನ ಮಾಡಿ
ಜಿಯೋ ಟೆಲಿಕಾಂ ಸಂಸ್ಥೆ (Jio best recharge)..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಭಾರತದಲ್ಲಿ ಅತ್ಯಂತ ದೊಡ್ಡ ಟೆಲಿಕಾಂ ಸಂಸ್ಥೆ ಹಾಗೂ ಅತಿ ಹೆಚ್ಚು ಟೆಲಿಕಾಂ ಗ್ರಾಹಕರು ಹೊಂದಿರುವ ಸಂಸ್ಥೆ ಎಂದರೆ ಅದು ಮುಕೇಶ್ ಅಂಬಾನಿ ವಿಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆಯಾಗಿದೆ.! ಈ ಒಂದು ಟೆಲಿಕಾಂ ಸಂಸ್ಥೆ ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ಟೆಲಿಕಾಂ ಗ್ರಾಹಕರನ್ನು ಹೊಂದಿದೆ ಹಾಗೂ ಅತ್ಯಂತ ಕಡಿಮೆ ಬೆಲೆಯಲ್ಲಿ ಉತ್ತಮ ರಿಚಾರ್ಜ್ ಪ್ಲಾನ್ ಗಳನ್ನು ಹಾಗೂ ಉತ್ತಮ ಸೇವೆಯನ್ನು ಈ ಟೆಲಿಕಾಂ ಸಂಸ್ಥೆ ತನ್ನ ಗ್ರಹಗಳಿಗೆ ನೀಡುತ್ತಾ ಬಂದಿದೆ.!

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ 2016 ರಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ಒಂದು ಸಂಚಲನ ಸೃಷ್ಟಿ ಮಾಡಿತ್ತು ಅದು ಏನು ಅಂದರೆ, ಮುಕೇಶ್ ಅಂಬಾನಿ ಒಡೆತನದ ಈ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಭಾರತೀಯ ಟೆಲಿಕಾಂ ಮಾರುಕಟ್ಟೆಗೆ ಲಗ್ಗೆ ಇಡುವುದರ ಮೂಲಕ ಮೂರು ತಿಂಗಳಗಳ ಕಾಲ ಉಚಿತವಾಗಿ ಅನ್ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ 4G ಡೇಟಾ ನೀಡುವುದರ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಒಂದು ಸಂಚಲನ ಸೃಷ್ಟಿ ಮಾಡಿತ್ತು.! ಆದ್ದರಿಂದ ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಸಾಕಷ್ಟು ಗ್ರಾಹಕರನ್ನು ಪಡೆದುಕೊಳ್ಳುವುದು ಅಷ್ಟೇ ಅಲ್ಲದೆ ಕೆಲ ಟೆಲಿಕಾಂ ಸಂಸ್ಥೆಗಳು ಇದರಿಂದ ದಿವಾಳಿ ಆಗಿವೆ
ಆದರೆ ಇತ್ತೀಚಿಗೆ ಜುಲೈ ತಿಂಗಳಿನಿಂದ ನಮ್ಮ ಭಾರತ ದೇಶದಲ್ಲಿ ಇರುವಂತ ಪ್ರೈವೇಟ್ ಟೆಲಿಕಾಂ ಸಂಸ್ಥೆಗಳು ತಮ್ಮ ಎಲ್ಲಾ ಪ್ರಿಪೇಯ್ಡ್ ಟೆಲಿಕಾಂ ದರಗಳನ್ನು ಏರಿಕೆ ಮಾಡಿದ್ದು ಇದರಿಂದ ಸಾಕಷ್ಟು ಗ್ರಹಕರು ಏರ್ಟೆಲ್ ಹಾಗೂ ಜಿಯೋ ಸಿಮ್ ಬಳಕೆ ಮಾಡುವುದನ್ನು ಬಿಟ್ಟು ನಮ್ಮ ಸರಕಾರಿ ವಡೆತನದಲ್ಲಿರುವ BSNL ಟೆಲಿಕಾಂ ಸಂಸ್ಥೆಗೆ ಪೋರ್ಟ್ ಆಗುತ್ತಿದ್ದಾರೆ.! ಇದರಿಂದ ಜಿಯೋ ಟೆಲಿಕಾಂ ಸಂಸ್ಥೆ ಪ್ರತಿ ದಿನ ಲಕ್ಷಾಂತರ ಗ್ರಹಕರನ್ನು ಕಳೆದುಕೊಳ್ಳುತ್ತಿದ್ದು ಇದನ್ನು ತಡೆಗಟ್ಟಲು ಹೊಸ ವರ್ಷದ ಪ್ರಯುಕ್ತ ಹಾಗೂ ಗ್ರಾಹಕರನ್ನು ತನ್ನ ಸೆಳೆಯಲು ಕೇವಲ 479 ರೂಪಾಯಿಗೆ ಈ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ಈಗ ತಿಳಿಯೋಣ
ಕೇವಲ 479 ರೂಪಾಯಿಗೆ 84 ದಿನ ಮಾನ್ಯತೆ ಹೊಂದಿರುವ ರಿಚಾರ್ಜ್ ಪ್ಲಾನ್..?
ಹೌದು ಸ್ನೇಹಿತರೆ ಜಿಯೋ ಗ್ರಹಕರಿಗೆ ಇದು ಉತ್ತಮ ಹಾಗೂ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಆಗಿದ್ದು ಯಾರು ಜಾಸ್ತಿ ಕರೆಗಳನ್ನು ಮಾಡಲು ಬಯಸುತ್ತಾರೆ ಹಾಗೂ ಮನೆಯಲ್ಲಿ ವೈಫೈ ಸೌಲಭ್ಯ ಇರುತ್ತದೆ ಅಂತವರಿಗೆ ಈ 479 ರೂಪಾಯಿ ರಿಚಾರ್ಜ್ ಪ್ಲಾನ್ ಇದು ಅತ್ಯುತ್ತಮ ರಿಚಾರ್ಜ್ ಪ್ಲಾನ್ ಎಂದು ಹೇಳಬಹುದು ಏಕೆಂದರೆ ತುಂಬಾ ಜನರು ಮನೆಯಲ್ಲಿ ವೈಫೈ ಇರುವುದರಿಂದ ಹಾಗೂ ಇತರ ಕಾರಣಗಳಿಂದ ಡೇಟಾ ಬಳಸಲ್ಲ ಅಂತವರಿಗೆ ಇದು ಉತ್ತಮ ರಿಚಾರ್ಜ್ ಪ್ಲಾನ್ ಆಗಿದೆ ಹಾಗಾಗಿ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಏನೇನು ಸಿಗುತ್ತದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಸ್ನೇಹಿತರೆ ಜಿಯೋ ಟೆಲಿಕಾಂ ಗ್ರಾಹಕರು ಕೇವಲ 479 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಸಿಕೊಂಡರೆ ಈ ಒಂದು ರಿಚಾರ್ಜ್ ಯೋಜನೆಯೆಲ್ಲಿ 84 ದಿನಗಳ ಮಾನ್ಯತೆ ಹೊಂದಿರುತ್ತದೆ.! ಅಂದರೆ 84 ದಿನಗಳ ಕಾಲ ಯಾವುದೇ ರಿಚಾರ್ಜ್ ಮಾಡುವಂತ ಅವಶ್ಯಕತೆ ಇಲ್ಲ ಮತ್ತು ಈ ರಿಚಾರ್ಜ್ ನಲ್ಲಿ 84 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳನ್ನು ಮಾಡಲು ಈ ಒಂದು ರಿಚಾರ್ಜ್ ಯೋಜನೆಯೆಲ್ಲಿ ಅವಕಾಶ ಮಾಡಿಕೊಡಲಾಗಿದೆ ಇದರ ಜೊತೆಗೆ 84 ದಿನಗಳಿಗೆ 1000 SMS ಈ ಒಂದು ಯೋಜನೆ ಅಡಿಯಲ್ಲಿ ಗ್ರಾಹಕರಿಗೆ ಸಿಗುತ್ತದೆ ಇದರ ಜೊತೆಗೆ 84 ದಿನಗಳಿಗೆ 6GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಜಿಯೋ ಸಿನಿಮಾ, ಜಿಯೋ ಕ್ಲೌಡ್, ಜಿಯೋ ಟಿವಿ ಮುಂತಾದ ಎಂಟರ್ಟೈನ್ಮೆಂಟ್ ಸೇವೆಗಳನ್ನು ಬಳಸಬಹುದು
ಉಚಿತ ಬಸ್ ಪ್ರಯಾಣ ಮಾಡುವವರಿಗೆ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೂಲ್ಸ್ ಜಾರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ರಿಚಾರ್ಜ್ ಮಾಡುವುದು ಹೇಗೆ (Jio best recharge)..?
ಸ್ನೇಹಿತರೆ ನೀವು ಈ 479 ರೂಪಾಯಿ ರಿಚಾರ್ಜ್ ಪ್ಲಾನ್ ನಿಮಗೆ ಅಥವಾ ನಿಮ್ಮ ಸ್ನೇಹಿತರಿಗೆ ರೀಚಾರ್ಜ್ ಮಾಡಲು ಬಯಸಿದರೆ ಮೊದಲು ನೀವು ಮೈ ಜಿಯೋ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಅಲ್ಲಿ ನಿಮ್ಮ ಮೊಬೈಲ್ ನಂಬರ್ ಎಂಟರ್ ಮಾಡಿ ಈ ಒಂದು ಅಪ್ಲಿಕೇಶನ್ ನಲ್ಲಿ ಲಾಗಿನ್ ಮಾಡಿಕೊಳ್ಳಿ
ನಂತರ ಅಲ್ಲಿ ರಿಚಾರ್ಜ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಂತರ ನೀವು ರಿಚಾರ್ಜ್ ಮಾಡಲು ಬಯಸುವಂತಹ ನಂಬರ್ ಎಂಟರ್ ಮಾಡಿ.! ಎಲ್ಲಾ ಪ್ರಿಪೇಯ್ಡ್ ಯೋಜನೆಗಳನ್ನು ವೀಕ್ಷಣೆ ಮಾಡುವುದರ ಮೇಲೆ ಕ್ಲಿಕ್ ಮಾಡಿ
ನಂತರ ಮೇಲೆ ನೀಡಿರುವಂತಹ ಸರ್ಚ್ ಬಾರ್ ನಲ್ಲಿ 479 ರೂಪಾಯಿ ಎಂದು ಸರ್ಚ್ ಮಾಡಿ ಅಲ್ಲಿ ನಿಮಗೆ ಈ ಒಂದು ರಿಚಾರ್ಜ್ ಯೋಜನೆ ಕಾಣುತ್ತದೆ
ನಂತರ ಆ ರಿಚಾರ್ಜ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಲ್ಲಿ ಯೂಸ್ ಮಾಡುವ ವಿವಿಧ ಯುಪಿಐ ಅಪ್ಲಿಕೇಶನ್ ಗಳನ್ನು ಬಳಸಿಕೊಂಡು ಈ ಒಂದು ರಿಚಾರ್ಜ್ ಮಾಡಿಕೊಳ್ಳಬಹುದು
ಜಿಯೋ ಗ್ರಾಹಕರಿಗೆ ಇರುವಂತ 84 ದಿನ ಮಾನ್ಯತೆ ಹೊಂದಿರುವ ಇತರ ರಿಚಾರ್ಜ್ ಯೋಜನೆಗಳು.?
ಹೌದು ಸ್ನೇಹಿತರೆ ಮೇಲೆ ನೀಡಿದಂತ ರಿಚಾರ್ಜ್ ಕೇವಲ ಕರೆಗಳು ಮಾಡುವವರಿಗೆ ಉತ್ತಮ ರಿಚಾರ್ಜ್ ಆಗಿದ್ದು ನೀವು ಡೇಟಾ ಹಾಗೂ ಇತರ ಸೇವೆಗಳನ್ನು ಬಳಸುತ್ತಿದ್ದರೆ ನಿಮಗಾಗಿ ಜಿಯೋ ಅತ್ಯಂತ ಕಡಿಮೆ ಬೆಲೆಯ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಅವುಗಳು ಕ್ರಮವಾಗಿ ಈ ರೀತಿಯಾಗಿವೆ 579, 666, 799, 899, ಇತರ ಹಲವಾರು ರಿಚಾರ್ಜ್ ಯೋಜನೆಗಳು ಜಾರಿಗೆ ತಂದಿದೆ ಈ ಒಂದು ರಿಚಾರ್ಜ್ ಯೋಜನೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತೊಂದು ಲೇಖನಿಯ ಮೂಲಕ ಪ್ರತಿಯೊಂದು ಮಾಹಿತಿಯನ್ನು ತಿಳಿದುಕೊಳ್ಳೋಣ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ರಿಚಾರ್ಜ್ ಯೋಜನೆಗಳು ಹಾಗೂ ಸರ್ಕಾರಿ ಯೋಜನೆಗಳು ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಹಾಗೂ ಇತರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಇತರ ಅನೇಕ ವಿಷಯಗಳನ್ನು ಪ್ರತಿದಿನ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು









