jio new year offer: ಹೊಸ ವರ್ಷಕ್ಕೆ ರಿಲಯನ್ಸ್ ಜಿಯೋದಿಂದ ಹೊಸ ರೀಚಾರ್ಜ್ ಪ್ಲಾನ್ ಗಳು ಬಿಡುಗಡೆ.! ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಇದೀಗ ಹೊಸ ವರ್ಷದ ಪ್ರಯುಕ್ತ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು.! ಹೌದು ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ ವರ್ಷದ ಪ್ರಯುಕ್ತ 2025 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಯಾವೆಲ್ಲ ಪ್ರಯೋಜನಗಳು ಸಿಗುತ್ತವೆ ಹಾಗೂ ಯಾವ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಿ.!
ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ (jio new year offer)..?
ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಇರುವಂತಹ ಅತ್ಯಂತ ದೊಡ್ಡ ಟೆಲಿಕಾಂ ಸಂಸ್ಥೆ ಹಾಗೂ ಅತಿ ಹೆಚ್ಚು ಗ್ರಾಹಕರು ಹೊಂದಿರುವಂತ ಟೆಲಿಕಾಂ ಸಂಸ್ಥೆಯೆಂದರೆ ಅದು ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆಯಾಗಿದೆ.! ಹೌದು ಸ್ನೇಹಿತರೆ ಇದು ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ಟೆಲಿಕಾಂ ಗ್ರಾಹಕರು ಹೊಂದಿರುವ ಸಂಸ್ಥೆಯಾಗಿದ್ದು ಮತ್ತು ಮೊಟ್ಟ ಮೊದಲ ಬಾರಿಗೆ ಉಚಿತ ಡೇಟಾ ಹಾಗೂ ಉಚಿತ ಕರೆಗಳ ಸೌಲಭ್ಯವನ್ನು ನೀಡಿದ ಹೆಗ್ಗಳಿಕೆ ಈ ಕಂಪನಿಗೆ ಇದೆ.!

ಹಾಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಬರುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ 2025 ರೂಪಾಯಿಯ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಈ ಒಂದು ಯೋಜನೆಯಲ್ಲಿ ಗ್ರಾಹಕರಿಗೆ ಸಾಕಷ್ಟು ಪ್ರಯೋಜನಗಳು ಸಿಗಲಿವೆ. ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ರಿಚಾರ್ಜ್ ನಲ್ಲಿ ಸಿಗುವಂತಹ ಪ್ರಯೋಜನಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ 2000 ಹಣ ಈ ಮಹಿಳೆಯರ ಖಾತೆಗೆ ಇವತ್ತು ಜಮಾ ಆಗಿದೆ ಈ ರೀತಿ ಹಣದ ಸ್ಟೇಟಸ್ ಚೆಕ್ ಮಾಡಿ
₹2,025 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ವಿವರ (jio new year offer)..?
ಹೌದು ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ ವರ್ಷದ ಪ್ರಯುಕ್ತ 2025 ಕ್ಕೆ ₹2,025 ರೂಪಾಯಿ ಮೌಲ್ಯದ ಹೊಸ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಈ ಒಂದು ರಿಚಾರ್ಜ್ ಯೋಜನೆಯೆಲ್ಲಿ ಗ್ರಾಹಕರಿಗೆ 200 ದಿನಗಳ ಮಾನ್ಯತೆ ಹೊಂದಿರುತ್ತದೆ ಅಥವಾ ವಾಲಿಟಿ ಹೊಂದಿರುತ್ತದೆ ಮತ್ತು ಈ 200 ದಿನಗಳಿಗೆ ಒಟ್ಟು 500gb ಡೇಟಾವನ್ನು ಈ ಒಂದು ಯೋಜನೆ ಅಡಿಯಲ್ಲಿ ಗ್ರಹಕರು ಪಡೆದುಕೊಳ್ಳಬಹುದು.!

ಹೌದು ಸ್ನೇಹಿತರೆ ₹2,025 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಒಟ್ಟು 200 ದಿನಗಳ ವ್ಯಾಲಿಡಿಟಿ ಹೊಂದಿರುತ್ತಾರೆ ಮತ್ತು ಈ ಯೋಜನೆ ಅಡಿಯಲ್ಲಿ ಪ್ರತಿದಿನ ಗ್ರಹಕರು 2.5GB ಡೇಟ ಹಾಗೂ 100 SMS ಉಚಿತವಾಗಿ ಪಡೆದುಕೊಳ್ಳಬಹುದು ನಂತರ ಪ್ರತಿದಿನದ ದೈನಂದಿನ ಡೇಟಾ ಲಿಮಿಟ್ ಮುಗಿದ ನಂತರ ಇಂಟರ್ನೆಟ್ ಸ್ಪೀಡ್ 64Kbsp ಕಡಿಮೆಯಾಗುತ್ತದೆ ಮತ್ತು ಈ ರಿಚಾರ್ಜ್ ಯೋಜನೆಯೆಲ್ಲಿ ಗ್ರಾಹಕರು ಅನ್ಲಿಮಿಟೆಡ್ ಕರೆಗಳನ್ನು ಮಾಡಬಹುದು ಹಾಗೂ ಅನ್ಲಿಮಿಟೆಡ್ 5G ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಬಳಸಲು ಅವಕಾಶವಿರುತ್ತದೆ ಇದರ ಜೊತೆಗೆ jio TV, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಉಚಿತವಾಗಿ ಬಳಸಬಹುದು
ಇಷ್ಟೇ ಅಲ್ಲದೆ Ajio ಅಪ್ಲಿಕೇಶನ್ ನಲ್ಲಿ ಶಾಪಿಂಗ್ ಮಾಡಲು ₹2,999 ರೂಪಾಯಿ ಮೌಲ್ಯದ ಆರ್ಡರ್ ಮಾಡಿದರೆ ₹500 ರೂಪಾಯಿ ಮೌಲ್ಯದ ಕೂಪನ್ ದೊರೆಯುತ್ತದೆ ಹಾಗೂ easemy trip.com ಮೂಲಕ ಫ್ಲೈಟ್ ಟಿಕೆಟ್ ಬುಕ್ಕಿಂಗ್ ಮೇಲೆ ₹1,500 ರೂಪಾಯಿ ರಿಯಾಯಿತಿಯನ್ನು ಪಡೆದುಕೊಳ್ಳಬಹುದು ಇದರ ಜೊತೆಗೆ ಸ್ವಿಗ್ಗಿ ಫುಡ್ ಡೆಲಿವರಿ ಅಪ್ಲಿಕೇಶನ್ ನಲ್ಲಿ 499 ರೂಪಾಯಿ ಮೌಲ್ಯದ ಯಾವುದೇ ಫುಡ್ ಅಥವಾ ಇತರ ವಸ್ತುಗಳನ್ನು ಖರೀದಿ ಮಾಡಿದರೆ ಅಲ್ಲಿ ನಿಮಗೆ 150 ರೂಪಾಯಿ ರಿಯಾಯಿತಿ ಸಿಗುತ್ತದೆ
ಜಿಯೋ ₹3,599 ರೂಪಾಯಿ ವಾರ್ಷಿಕ ರಿಚಾರ್ಜ್ ಪ್ಲಾನ್..?
ಹೌದು ಸ್ನೇಹಿತರೆ ಜಿಒ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ರೂ.3599 ರೂಪಾಯಿ ಹೊಸ ವಾರ್ಷಿಕ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಈ ಒಂದು ಯೋಜನೆಯನ್ನು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಈ ಒಂದು ಯೋಜನೆ ಅಡಿಯಲ್ಲಿ ಸಿಗುತ್ತದೆ ಇದರ ಜೊತೆಗೆ 365 ದಿನಗಳಿಗೆ ಒಟ್ಟು 912.5GB ಡೇಟಾ ಈ ಒಂದು ಯೋಜನೆಯಲ್ಲಿ ಸಿಗುತ್ತದೆ ಅಂದರೆ ಪ್ರತಿದಿನ 2.5GB ಡೇಟಾ ಈ ಒಂದು ಯೋಜನೆಯಲ್ಲಿ ಬಳಸಬಹುದು ಇದರ ಜೊತೆಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳು ಹಾಗೂ ಪ್ರತಿದಿನ 100 SMS ಉಚಿತವಾಗಿ ಈ ಒಂದು ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು ಹಾಗೂ ಅನ್ಲಿಮಿಟೆಡ್ 5G ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಬಳಸಲು ಸಿಗುತ್ತದೆ ಇದರ ಜೊತೆಗೆ ಜಿಯೋ ಇತರ ಸರ್ವಿಸ್ ಗಳನ್ನು ಬಳಸಬಹುದು
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ರಿಚಾರ್ಜ್ ಯೋಜನೆಗಳಿಗೆ ಸಂಬಂಧಪಟ್ಟಂತೆ ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ವಿವಿಧ ಸರಕಾರಿ ಹಾಗೂ ಪ್ರೈವೇಟ್ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಇತರ ವಿಷಯಗಳ ಬಗ್ಗೆ ಪ್ರತಿದಿನ ಹೊಸ ಹೊಸ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು