Karmika card :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಲೇಖನದ ಮೂಲಕ ತಿಳಿಸದ ಬಯಸುವ ವಿಷಯವೆಂದರೆ ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣೆ ಮಾಡುವ ಕಾರ್ಮಿಕರಿಗೆ ಕಾರ್ಮಿಕ ಸಾಮಾಜಿಕ ಭದ್ರತಾ ದೃಷ್ಟಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೆ ಮಾಡಲಾಗಿದೆ.
ಸ್ನೇಹಿತರೆ ಕಾರ್ಮಿಕ ಇಲಾಖೆಯ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಕಾರ್ಮಿಕರು ಅರ್ಹರು ಯಾವ್ಯಾವ ಸೌಲಭ್ಯಗಳು ಕಾರ್ಮಿಕರಿಗೆ ಸಿಗುವೆ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು ಮತ್ತು ಅರ್ಜಿಯಲ್ಲಿ ಸಲ್ಲಿಸಬೇಕು ಎಂಬ ಸಂಪೂರ್ಣ ವಾದ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ. ಆದಕಾರಣ ಲೇಖನವನ್ನು ತಪ್ಪದೆ ಕೊನೆಯವರೆಗೂ ವೀಕ್ಷಿಸಿ
(Karmika card) ಯೋಜನೆಯ ವಿವರ..?
ಗೆಳೆಯರೇ ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ಪ್ರತಿನಿತ್ಯ ದಿನಪತ್ರಿಕೆಯುತರಿಸುವ ಕಾರ್ಮಿಕರಿಗಾಗಿ ಯೋಜನೆ ಜಾರಿಗೆ ತರಲಾಗಿದೆ ಈ ಯೋಜನೆ ಜಾರಿಗೆ ಏಕೆ ತರಲಾಗಿದೆ ಎಂದರೆ ಪ್ರತಿನಿತ್ಯವೂ ದಿನಪತ್ರಿಕೆ ವಿತರಕರು ಸಾರ್ವಜನಿಕರ ಮನೆ ಬಾಗಿಲಿಗೆ ದಿನಪತ್ರಿಕೆಯನ್ನು ಹಂಚಲು ದ್ವಿಚಕ್ರ ವಾಹನ ಅಥವಾ ಸೈಕಲಗಳನ್ನು ಬಳಸುತ್ತಾರೆ. ಇದರಿಂದಾಗಿ ಅಪಘಾತಗಳು ಹೆಚ್ಚಾಗುತ್ತಿವೆ ಆದಕಾರಣದಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮುಖ್ಯ ಉದ್ದೇಶ ಯೋಜನೆಯಾಗಿದೆ.

(Karmika card) ಯೋಜನೆಯ ಸೌಲಭ್ಯಗಳು ಇಂತಿವೆ..?
ಅವರ ಕುಟುಂಬದ ಆಶ್ರಿತರಿಗೆ 2 ಲಕ್ಷ ಆರ್ಥಿಕ ನೆರವು ನೀಡಲಾಗುತ್ತದೆ. ಒಂದು ವೇಳೆ ನಡೆದ ಅಪಘಾತದಲ್ಲಿ ಶಾಶ್ವತ ದುರ್ಬಲತೆ ಹೊಂದಿದ್ದರೆ ಶೇಕಡಾವಾರು ದುರ್ಬಲತೆ ಆಧಾರದ ಮೇಲೆ ೨ ಲಕ್ಷ ರೂಪಾಯಿ ಸಹಾಯಧನ ಮಾಡಲಾಗುವುದು.
ಮೇಲೆ ಇರುವವಗಳನ್ನು ಹೊರತುಪಡಿಸಿ ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ಗೊತ್ತಾದರೆ ಆಸ್ಪತ್ರೆ ವೆಚ್ಚ ಒಂದು ಲಕ್ಷ ರೂಪಾಯಿವರೆಗೆ ಮರುಪಾವತಿ ಮಾಡಲಾಗುವುದು.
(Karmika card) ಯಾವ ಕಾರ್ಮಿಕರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು..?
ಕರ್ನಾಟಕ ರಾಜ್ಯದ ನಿವಾಸಿಯಾಗಿ 16 ರಿಂದ 59 ವರ್ಷದ ಒಳಗಿನವರ ಆಗಿರಬೇಕಾಗುತ್ತದೆ. ಕಡ್ಡಾಯವಾಗಿ ಕೇಂದ್ರ ಸರ್ಕಾರದ ಇ – ಶ್ರಮ ಪೋರ್ಟಲ್ ನಲ್ಲಿ newspaper boy ಎಂಬ ವರ್ಗದ ಅಡಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ಆದಾಯ ತೆರಿಗೆ ಪಾವತಿದಾರರಾಗಿರಬಾರದು ಹಾಗೂ ESI,EPF ಸೌಲಭ್ಯ ಹೊಂದಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು.
- ಆಧಾರ್ ಕಾರ್ಡ್
- ಲೇಬರ್ ಕಾರ್ಡ್
- ಇ ಶ್ರಮ ಪೋರ್ಟಲ್ ನಲ್ಲಿ ನೋಂದಾಯಿಸಿದ ಪುರಾವೆ ಹಾಗೂ ಅಗತ್ಯ ದಾಖಲೆಗಳು ನೀಡಬೇಕು.
ಅರ್ಜಿ ಸಲ್ಲಿಸುವುದು ಹೇಗೆ (Karmika card)..?
ಯೋಜನೆಯ ಲಾಭವನ್ನು ಪಡೆಯಲು ಬಯಸುವ ಎಲ್ಲಾ ಪತ್ರಿಕ ವಿತರಕರು ಈಗಲೇ ಈ ಶ್ರಮ್ ಪೋರ್ಟಲ್ ನಲ್ಲಿ ಸ್ವಯಂ ಅಥವಾ ಹತ್ತಿರದ ಸೇವ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡು ಈ ಯೋಜನೆಯ ಲಾಭ ಪಡೆಯಿರಿ.
Online apply method ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ವಿಧಾನ.
ಸ್ನೇಹಿತರೆ ಅರ್ಹ ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ ನಲ್ಲಿ ನೊಂದಣಿಯನ್ನು ಮಾಡಿಕೊಳ್ಳಬೇಕು. ನೊಂದಣಿಯನ್ನು ಮಾಡಿಕೊಳ್ಳಲು ಮೇಲೆ ತಿಳಿಸಿರುವ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ತಮ್ಮ ಮೊಬೈಲ್ ನಲ್ಲಿ ಕೆಳಗಿನ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹಂತ 1 :- ಸ್ನೇಹಿತರೆ ಮೊದಲಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
ಹಂತ 2 :- ನಂತರ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ನೋಂದಣಿ ಮಾಡಿ ಬಳಿಕ ಇಲ್ಲಿ ಮುಖಪುಟದಲ್ಲಿ ತೋರಿಸುವ ಯೋಜನೆಗಳ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಕೊನೆಯಲ್ಲಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಸ್ನೇಹಿತರೆ ನಿಮ್ಮ ಮೊಬೈಲ್ ನಲ್ಲಿ ಸಲ್ಲಿಸಲು ಅವಕಾಶವಿರುತ್ತದೆ.
3 thoughts on “Karmika card : ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ 2 ಲಕ್ಷ ರೂಪಾಯಿ ಸಿಗುವ ಹೊಸ ಯೋಜನೆ. ಇಲ್ಲಿದೆ ಕಂಪ್ಲೀಟ್ ಮಾಹಿತಿ…!”