Karnataka 2nd PUC Exam 3 Result 2025: ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಯಾವಾಗ ಬಿಡುಗಡೆ
ನಮಸ್ಕಾರ ಸ್ನೇಹಿತರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇದೀಗ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಬಿಡುಗಡೆಗೆ ಸಂಬಂಧಿಸಿದಂತೆ ಇದೀಗ ಹೊಸ ಮಾಹಿತಿ ಹಂಚಿಕೊಂಡಿದೆ ಹಾಗಾಗಿ ನಾವು ಈ ಲೇಖನ ಮೂಲಕ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಫಲಿತಾಂಶ ನೋಡುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿಕೊಳ್ಳಿ
ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಬಿಡುಗಡೆ ಯಾವಾಗ..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ 2025 ಬಿಡುಗಡೆಯ ಬಗ್ಗೆ ಸಾಕಷ್ಟು ವಿದ್ಯಾರ್ಥಿಗಳು ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ನಮ್ಮ ಕರ್ನಾಟಕದ KSEAB ಹೊಸ ಮಾಹಿತಿ ಹಂಚಿಕೊಂಡಿದೆ ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ 2025 ಪರೀಕ್ಷೆಗೆ ಸಂಬಂಧಿಸಿದಂತೆ ಒಟ್ಟು 6,37,805 ವಿದ್ಯಾರ್ಥಿಗಳು ಈ ವರ್ಷ ನೋಂದಣಿ ಮಾಡಿಕೊಂಡಿದ್ದಾರೆ ಇದರಲ್ಲಿ 4,68439 ವಿದ್ಯಾರ್ಥಿಗಳು ಉದಯ ಪಿಯುಸಿ ಪರೀಕ್ಷೆ ಒಂದು ಮತ್ತು ಎರಡರಲ್ಲಿ ಉತ್ತೀರ್ಣರಾಗಿದ್ದಾರೆ.

ಅದೇ ರೀತಿ ಈ ಪರೀಕ್ಷೆಗಳಲ್ಲಿ (exam) ಸರಿಸುಮಾರು 54,168 ವಿದ್ಯಾರ್ಥಿಗಳು (Karnataka 2nd PUC Exam 3 Result 2025) ದ್ವಿತೀಯ ಪಿಯುಸಿ ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗಿದ್ದಾರೆ, ಹಾಗೂ (Student) ಉಳಿದ ವಿದ್ಯಾರ್ಥಿಗಳು ದ್ವಿತೀಯ (PUC) ಪಿಯುಸಿ ಪರೀಕ್ಷೆ 3ನೇ ಪೂರಕ ಪರೀಕ್ಷೆಯನ್ನು (exam) ಬರೆದಿದ್ದಾರೆ ಹಾಗಾಗಿ ಫಲಿತಾಂಶ ಬಿಡುಗಡೆಯ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು ಇದೀಗ ಕಾಯುತ್ತಿದ್ದಾರೆ ಎಂದು ಹೇಳಬಹುದು
ಇದಕ್ಕೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಹೊಸ ಮಾಹಿತಿ ಹಂಚಿಕೊಂಡಿದ್ದು ಫಲಿತಾಂಶವನ್ನು ಶೀಘ್ರದಲ್ಲೇ ಅಧಿಕೃತ ವೆಬ್ಸೈಟ್ ಮೂಲಕ ಪ್ರಕಟಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಆದ್ದರಿಂದ ಫಲಿತಾಂಶ ಬಿಡುಗಡೆಯ ನಂತರ ರಿಸಲ್ಟ್ ಯಾವ ರೀತಿ ಚೆಕ್ ಮಾಡುವುದು ಎಂಬುದು ತಿಳಿಯೋಣ
ದ್ವಿತೀಯ ಪಿಯುಸಿ ಪರೀಕ್ಷೆ-3 ರ ಪಲಿತಾಂಶ ನೋಡುವುದು ಹೇಗೆ..?
ಹೌದು ಸ್ನೇಹಿತರೆ ನೀವು ನಮ್ಮ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ನೋಡಲು ಬಯಸುತ್ತಿದ್ದರೆ ಕೆಳಗಡೆ ನೀಡಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ಸೈಟ್ ಮೂಲಕ ಪರಿಶೀಲನೆ ಮಾಡಬಹುದು
ಫಲಿತಾಂಶ ಚೆಕ್ (results) ಮಾಡಲು (karresults.nic.in) ಮತ್ತು (kseab.karnataka.gov.in) ಈ ವೆಬ್ಸೈಟ್ (official website) ಮೂಲಕ ನೀವು ನಿಮ್ಮ ಪಲಿತಾಂಶವನ್ನು ಚೆಕ್ ಮಾಡಬಹುದು.
ಆದ್ದರಿಂದ ಫಲಿತಾಂಶ ಚೆಕ್ ಮಾಡಲು ಬಯಸುವ ವಿದ್ಯಾರ್ಥಿಗಳು ಮೇಲೆ ಕೊಟ್ಟಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಬೇಕು ನಂತರ ಒಂದು ಹೊಸ ಪೇಜ್ ಓಪನ್ ಆಗುತ್ತದೆ
ಅಲ್ಲಿ ನೀವು ದ್ವಿತೀಯ ಪಿಯುಸಿ ಪರೀಕ್ಷೆ ಮೂರರ ಫಲಿತಾಂಶ ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಹಾಲ್ ಟಿಕೆಟ್ ನಂಬರ್ ಅಥವಾ ರಿಜಿಸ್ಟರ್ ನಂಬರ್ ಎಂಟರ್ ಮಾಡಿ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು
ವಿಶೇಷ ಸೂಚನೆ:- ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಫಲಿತಾಂಶ ಬಿಡುಗಡೆ ಆದ ತಕ್ಷಣ ನಿಮಗೆ ರಿಸಲ್ಟ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಬೇಕಾದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ಗಳಿಗೆ ಸೇರಿಕೊಳ್ಳಬಹುದು
Today Gold Price: ಮತ್ತೆ ಸತತ ಮೂರು ದಿನಗಳಿಂದ ಚಿನ್ನದ ಬೆಲೆ ಪಾತಾಳಕ್ಕೆ ಕುಸಿತ, ಇಂದಿನ ಚಿನ್ನದ ದರ ಎಷ್ಟು..?
1 thought on “Karnataka 2nd PUC Exam 3 Result 2025: ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಯಾವಾಗ ಬಿಡುಗಡೆ”