Karnataka 2nd PUC Result 2025 update: ದ್ವಿತೀಯ ಪಿಯುಸಿ ಫಲಿತಾಂಶ 2025 | ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್.!

Karnataka 2nd PUC Result 2025 update: ದ್ವಿತೀಯ ಪಿಯುಸಿ ಫಲಿತಾಂಶ 2025 | ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್.!

ನಮ್ಮ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ (Karnataka 2nd PUC ) ಮಾರ್ಚ್ 01 ರಿಂದ 20 ರವರೆಗೆ ಪರೀಕ್ಷೆ ನಡೆಸಲಾಯಿತು ಈ ಒಂದು ಪರೀಕ್ಷೆಯಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಾಹಿತಿ ತಿಳಿಸಿದೆ ಇದರಲ್ಲಿ 6,61,474 ಹೊಸ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಹಾಗೂ 34,071 ವಿದ್ಯಾರ್ಥಿಗಳು ಮತ್ತೆ ಮರು ಪರೀಕ್ಷೆ ಬರೆದಿದ್ದಾರೆ ಆದ್ದರಿಂದ ವಿದ್ಯಾರ್ಥಿಗಳು ಇದೀಗ ಪರೀಕ್ಷೆಯ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಗುಡ್ ನ್ಯೂಸ್ ಎಂದು ಹೇಳಬಹುದು.! ಹೌದು ಸ್ನೇಹಿತರೆ ಪರೀಕ್ಷೆಯ ಫಲಿತಾಂಶ ಬಿಡುಗಡೆಯ ಬಗ್ಗೆ ಶಿಕ್ಷಣ ಇಲಾಖೆ ಹೊಸ ಮಾಹಿತಿ ನೀಡಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ತಿಳಿದುಕೊಳ್ಳೋಣ

SBI ಬ್ಯಾಂಕ್ ನಲ್ಲಿ ಸಿಗುತ್ತೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ಸಾಲ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ

 

ಪರೀಕ್ಷೆಯ ಫಲಿತಾಂಶ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ (Karnataka 2nd PUC Result 2025 update).?

ಹೌದು ಸ್ನೇಹಿತರೆ ಕಳೆದ 20 ಮಾರ್ಚ್ 2025 ರಂದು ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡಿವೆ ಹಾಗಾಗಿ ಈಗಾಗಲೇ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಅಂತಿಮ ಹಂತದಲ್ಲಿ ಇದೆ ಆದ್ದರಿಂದ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇದೀಗ ಹೊಸ ಮಾಹಿತಿ ಹಂಚಿಕೊಂಡಿದೆ.!

Karnataka 2nd PUC Result 2025 update
Karnataka 2nd PUC Result 2025 update

 

WhatsApp Group Join Now
Telegram Group Join Now       

ಕೆಲವು ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 8 ರಂದು ಮಧ್ಯಾಹ್ನ 1.30 PM ಗೆ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಮತ್ತು ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಯಾವುದೇ ಅಧಿಕೃತ ಮಾಹಿತಿ ನೀಡಿದೆ! ಆದ್ದರಿಂದ ಪರೀಕ್ಷೆ ಪಲಿತಾಂಶ ಪ್ರಕಟನೆ ದಿನಾಂಕ ಮುಂದೂಡಿಕೆ ಆಗಬಹುದು ಅಥವಾ ಈ ದಿನಾಂಕದಂದು ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಬಹುದು ಹಾಗಾಗಿ ನಿಮಗೆ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾದ ತಕ್ಷಣ ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಲಿಂಕ್ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾಗಿದೆ ಬೇಗ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ. ಇಲ್ಲಿದೆ ನೋಡಿ ಮಾಹಿತಿ

 

ಪರೀಕ್ಷೆಯ ಫಲಿತಾಂಶ ಚೆಕ್ ಮಾಡುವುದು ಹೇಗೆ (Karnataka 2nd PUC Result 2025 update)..?

ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡಲು ಬಯಸುವ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶವನ್ನು ಚೆಕ್ ಮಾಡಬಹುದು ಹಾಗಾಗಿ ಚೆಕ್ ಮಾಡಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

https://karresults.nic.in/ ವೆಬ್ ಸೈಟಿಗೆ

ಅಥವಾ

WhatsApp Group Join Now
Telegram Group Join Now       

https://kseab.karnataka.gov.in/ ವೆಬ್ ಸೈಟಿಗೆ ವಿದ್ಯಾರ್ಥಿಗಳು ಭೇಟಿ ನೀಡಬೇಕು

  • ನಂತರ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಬೇಕು
  • ನಂತರ ವಿದ್ಯಾರ್ಥಿಗಳು submit ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ಫಲಿತಾಂಶವನ್ನು ಚೆಕ್ ಮಾಡಬಹುದು
  • ಹಾಗೂ ಆ ಫಲಿತಾಂಶವನ್ನು ವಿದ್ಯಾರ್ಥಿಗಳು ಪಿಡಿಎಫ್ ರೂಪದಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಪ್ರಿಂಟ್ ಔಟ್ ತೆಗೆದುಕೊಳ್ಳಬಹುದು

 

ವಿಶೇಷ ಸೂಚನೆ:- ಸ್ನೇಹಿತರೆ ನೀವು ಫಲಿತಾಂಶ ಬಿಡುಗಡೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹಾಗೂ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ರಿಸಲ್ಟ್ ಬಿಡುಗಡೆಯಾದ ದಿನ ಮಾಹಿತಿ ತಿಳಿಯಲು ಹಾಗೂ ಪ್ರತಿಯೊಂದು ವಿಷಯದ ಬಗ್ಗೆ ನೀವು ಬೇಗ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಎಲ್ಲಾ ಮಾಹಿತಿಗಳು ಒಂದು ಕ್ಷಣದಲ್ಲಿ ಸಿಗುತ್ತವೆ