ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, Karnataka Anganwadi Recruitment 2025 Apply for WCD Jobs

Karnataka Anganwadi Recruitment 2025 Apply for WCD Jobs: ರಾಜ್ಯದಾದ್ಯಂತ 2,500 ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ,

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ, 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದಂತ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ, ಇದೀಗ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಸುಮಾರು 2500 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಕುರಿತು ಹೊಸದಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

ಜಿಯೋ ಸಿಮ್ ಇದ್ರೆ ಸಾಕು ನಿಮಗೆ 10 ಲಕ್ಷ ರೂಪಾಯಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತೆ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ

 

Karnataka Anganwadi Recruitment 2025 Apply for WCD Jobs (ಹೊಸ ನೇಮಕಾತಿ)..?

ಹೌದು ಸ್ನೇಹಿತರೆ, ನಮ್ಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಾಗೂ ವಿವಿಧ ತಾಲೂಕು ಮತ್ತು ವಿವಿಧ ಗ್ರಾಮಗಳಲ್ಲಿ ಖಾಲಿ ಇರುವಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಮುಂದಾಗಿದೆ ಆದ್ದರಿಂದ ಇದು ನಿರುದ್ಯೋಗಿ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

Karnataka Anganwadi Recruitment 2025 Apply for WCD Jobs
Karnataka Anganwadi Recruitment 2025 Apply for WCD Jobs

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಾವು ಈ ಲೇಖನೆಯ ಮೂಲಕ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಹುದ್ದೆಗಳಿಗೆ ಯಾವಾಗ ಅರ್ಜಿ ಸಲ್ಲಿಸಬಹುದು ಮತ್ತು ಈ ಉದ್ದ ಗಳಿಗೆ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಹಾಗೂ ಸಂಬಳ ಎಷ್ಟು ನೀಡುತ್ತಾರೆ ಮುಂತಾದ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನಿಯನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ರೈತರಿಗೆ ಉಚಿತ ಬೋರ್ವೆಲ್ ಕೊರಿಸಲು ಅರ್ಜಿ ಆಹ್ವಾನ ತಕ್ಷಣ ರೈತರು ಈ ರೀತಿ ಅರ್ಜಿ ಸಲ್ಲಿಸಿ

 

(Karnataka Anganwadi Recruitment 2025 Apply for WCD Jobs) ಹುದ್ದೆಗಳ ವಿವರ..?

ನೇಮಕಾತಿ ಇಲಾಖೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

ಹುದ್ದೆಗಳ ಹೆಸರು:- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳು

ಖಾಲಿ ಹುದ್ದೆಗಳ ಸಂಖ್ಯೆ:- 2,500 ಹುದ್ದೆಗಳು

WhatsApp Group Join Now
Telegram Group Join Now       

ಹುದ್ದೆಗಳ ವಿವರ:- 

  • ಅಂಗನವಾಡಿ ಕಾರ್ಯಕರ್ತೆ:- 1,500 ಹುದ್ದೆಗಳು
  • ಅಂಗನವಾಡಿ ಸಹಾಯಕಿ:- 1,000 ಹುದ್ದೆಗಳು

ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲೇ

ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ

 

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Karnataka Anganwadi Recruitment 2025 Apply for WCD Jobs).?

ಶೈಕ್ಷಣಿಕ ಅರ್ಹತೆ:- ಸ್ನೇಹಿತರ ರಾಜ್ಯದಲ್ಲಿ ಕಾಲಿರುವ 2,500 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಡಿಪ್ಲೋಮೋ ಮತ್ತು ಇತರ ವಿದ್ಯಾರ್ಥಿ ಹೊಂದಿದವರು ಅರ್ಜಿ ಸಲ್ಲಿಸಬಹುದು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 10ನೇ ತರಗತಿ ಪಾಸ್ ಆದ್ರೆ ಸಾಕು ಅರ್ಜಿ ಸಲ್ಲಿಸಬಹುದು

ಈ ಬ್ಯಾಂಕುಗಳಲ್ಲಿ ನಿಮಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತೆ, ತಕ್ಷಣ ಅರ್ಜಿ ಸಲ್ಲಿಸಿ

ಸಂಬಳ ಎಷ್ಟು:- ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ 10,000 ದಿಂದ ಗರಿಷ್ಠ 15000 ವರೆಗೆ ಗೌರವ ಧನ ಅಥವಾ ಸಂಬಳ ನೀಡಲಾಗುತ್ತದೆ

ವಯೋಮಿತಿ ಎಷ್ಟು:- ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 19 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 35 ವರ್ಷ ನಿಗದಿ ಮಾಡಲಾಗಿದೆ ಹಾಗೂ ವಯೋಮಿತಿ ಸಡಲಿಕ್ಕೆ ನಿಯಮದ ಅನುಸಾರ OBC ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ST/SC ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿ ನೀಡಿದೆ ಮಾಡಲಾಗಿದೆ

ಅರ್ಜಿ ಶುಲ್ಕ ಎಷ್ಟು:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಅಥವಾ ನೇರ ನೇಮಕಾತಿ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ ಮತ್ತು ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (Karnataka Anganwadi Recruitment 2025 Apply for WCD Jobs).?

ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಖಾಲಿ ಇರುವ 2500 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರೆ ಪ್ರಸ್ತುತ ಈ ಹುದ್ದೆಗಳ ನೇಮಕಾತಿ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ ಅರ್ಜಿ ಸಲ್ಲಿಕೆ ಆರಂಭವಾದ ನಂತರ ನಾವು ಇನ್ನೊಂದು ಲೇಖನ ಮೂಲಕ ನಿಮಗೆ ಮಾಹಿತಿ ತಿಳಿಸುತ್ತೇವೆ ಮತ್ತು ಈ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ವಿವರ ಪಡೆಯಲು ಕೆಳಗೆ ನೀಡಿದ ಲಿಂಕ್ ಮೇಲೆ ಕ್ಲಿಕ್ ಮಾಡಿ

 

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

https://karnemakaone.kar.nic.in/abcd/

 

ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದಲ್ಲಿ ಜಾರಿ ಇರುವ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಪ್ರತಿದಿನ ಪಡೆಯಬಹುದು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

2 thoughts on “ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, Karnataka Anganwadi Recruitment 2025 Apply for WCD Jobs”

Leave a Comment