Karnataka Budget 2025: ಈ ಬಜೆಟ್ ನಲ್ಲಿ ರೈತರಿಗೆ ಬಂಪರ್ ಗಿಫ್ಟ್.! ಈ ಬ್ಯಾಂಕ್ ನಲ್ಲಿ ಸಾಲ ಇದ್ದರೆ ಬಡ್ಡಿ ಮನ್ನಾ ಇಲ್ಲಿದೆ ವಿವರ
ನಮಸ್ಕಾರ ಸ್ನೇಹಿತರೆ 2025 ಮತ್ತು 26ನೇ ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯನವರು ರೈತರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ ಹೌದು ಸ್ನೇಹಿತರೆ ಈ ಒಂದು ಬಜೆಟ್ ನಲ್ಲಿ ಕೃಷಿ ಇಲಾಖೆಗೆ ಹೆಚ್ಚು ಮಹತ್ವ ನೀಡಲಾಗಿದ್ದು ಈ ಎರಡು ಬ್ಯಾಂಕುಗಳಲ್ಲಿ ಸಾಲ ಮಾಡಿದಂತ ರೈತರ ಬಡ್ಡಿ ಮನ್ನ ಮಾಡಲಾಗುತ್ತದೆ ಎಂದು ಬಜೆಟ್ ಮಂಡನೆ ವೇಳೆ ಮಾಹಿತಿ ತಿಳಿಸಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ
ಕರ್ನಾಟಕ ಬಜೆಟ್ 2025 (Karnataka Budget 2025).?
ಹೌದು ಸ್ನೇಹಿತರೆ ಇಂದು ಕರ್ನಾಟಕ ರಾಜ್ಯದ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ಈ ಒಂದು ಬಜೆಟ್ ನಲ್ಲಿ ರೈತರಿಗೆ ಸಿಎಂ ಸಿದ್ದರಾಮಯ್ಯನವರು ಭರ್ಜರಿ ಗಿಫ್ಟ್ ನೀಡಿದ್ದಾರೆ ಎಂದು ಹೇಳಬಹುದು ಏಕೆಂದರೆ ಈ ಎರಡು ಬ್ಯಾಂಕುಗಳಲ್ಲಿ ಇರುವಂತ ರೈತರ ಸಾಲದ ಮೇಲಿನ ಬಡ್ಡಿ ದರವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುತ್ತದೆ ಎಂದು ಮಾಹಿತಿ ಕೊಟ್ಟಿದ್ದಾರೆ ಹಾಗಾಗಿ ನೀವು ಈ ಎರಡು ಬ್ಯಾಂಕುಗಳಲ್ಲಿ ಸಾಲ ಹೊಂದಿದ್ದರೆ ನಿಮ್ಮ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಾಗುತ್ತದೆ

ಹೌದು ಸ್ನೇಹಿತರೆ, ನೀವು ಡಿಸಿಸಿ (DCC) ಬ್ಯಾಂಕ್, ಪಿಕಾರ್ಡ್ ಬ್ಯಾಂಕ್ (picard bank) ನಲ್ಲಿ ಸಾಲ ಹೊಂದಿದಂತ ಅಥವಾ ಸಾಲ ಮಾಡಿದಂತ ರೈತರು ಈಗ ಬಡ್ಡಿ ಕಟ್ಟುವಂತಿಲ್ಲ ಏಕೆಂದರೆ ಈ ಎರಡು ಬ್ಯಾಂಕುಗಳಲ್ಲಿ ಸಾಲ ಮಾಡಿದಂತ ರೈತರ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನ ಮಾಡಲಾಗುತ್ತದೆ ಎಂದು ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯನವರು ಮಾಹಿತಿ ಹಂಚಿಕೊಂಡಿದ್ದಾರೆ
ಕೆನರಾ ಬ್ಯಾಂಕ್ ನೀಡುತ್ತಿದೆ 10 ಲಕ್ಷ ರೂಪಾಯಿ ಸಾಲ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ಈ ಎರಡು ಬ್ಯಾಂಕುಗಳಲ್ಲಿ ರೈತರ ಸಾಲ ಮನ್ನಾ ಮಾಡುವ ಉದ್ದೇಶದಿಂದ 240 ಕೋಟಿ ರೂಪಾಯಿ ಬಡ್ಡಿ ಮಾನವನ್ನು ಮಾಡಲಾಗಿದೆ ಇದರಿಂದ ಸುಮಾರು 37 ಲಕ್ಷ ರೈತರು ಲಾಭ ಪಡೆಯಬಹುದು ಮತ್ತು ಈ ಎರಡು ಬ್ಯಾಂಕುಗಳಲ್ಲಿ ಸುಮಾರು 28,000 ಕೋಟಿ ರೂಪಾಯಿ ಹಣವನ್ನು ಸಾಲ ಪಡೆದುಕೊಂಡಿದ್ದಾರೆ ಹಾಗಾಗಿ ಈ ಒಂದು ಬಡ್ಡಿಮನ್ನದಿಂದ ರೈತರು ಖುಷಿಯಾಗಿದ್ದಾರೆ ಎಂದು ಹೇಳಬಹುದು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಇಲ್ಲಿದೆ ನೋಡಿ ಮಾಹಿತಿ
ರೈತರಿಗೆ ಬಂಪರ್ ಗಿಫ್ಟ್ (Karnataka Budget 2025).?
ಹೌದು ಸ್ನೇಹಿತರೆ, ಕೃಷಿ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಹಾಗೂ ಪಶು ಸಂಗೋಪನೆ ಮತ್ತು ಮೀನುಗಾರಿಕೆ, ಗ್ರಾಮೀಣ ಅಭಿವೃದ್ಧಿ ಕ್ಷೇತ್ರಗಳಿಗಾಗಿ ಹೆಚ್ಚಿನ ಮಹತ್ವ ಈ ಬಜೆಟ್ ನಲ್ಲಿ ನೀಡಲಾಗಿದೆ ಹಾಗೂ ಕೃಷಿ ಯಂತ್ರೋಪಕರಣಗಳ ಖರೀದಿಗೆ ಮತ್ತು ಸಬ್ಸಿಡಿಗೆ ಸುಮಾರು 428 ಕೋಟಿ ರೂಪಾಯಿ ಅನುದಾನವನ್ನು ನೀಡುವುದಾಗಿ ಈ ಒಂದು ಬಜೆಟ್ ಮಂಡನೆ ವೇಳೆ ಭರವಸೆ ನೀಡಿದ್ದಾರೆ ಹಾಗೂ ಈ ಒಂದು ಹಣದಿಂದ ಸುಮಾರು 50 ಸಾವಿರ ರೈತರಿಗೆ ನೆರವಾಗಲಿದೆ ಎಂದು ಮಾಹಿತಿ ಕೊಡಲಾಗಿದೆ
ಇದರ ಜೊತೆಗೆ ತೋಟಗಾರಿಕೆ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳುವುದಾಗಿ ಬಜೆಟ್ ಮಂಡನೆ ವೇಳೆ ಮಾಹಿತಿ ನೀಡಲಾಗಿದೆ ಹಾಗೂ ತೋಟಗಾರಿಕೆ ಅಭಿವೃದ್ಧಿ ಯೋಜನೆಗಳಿಗೆ ಸುಮಾರು 95 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ. ಇದರ ಜೊತೆಗೆ ದೇಶಿ ತಳಿಗಳ ಬೀಜಗಳ ಸಂರಕ್ಷಣೆಗಾಗಿ ಬ್ಯಾಂಕ್ ಸ್ಥಾಪನೆ ಮಾಡುವುದಾಗಿ ರೈತರಿಗೆ ಭರವಸೆ ನೀಡಲಾಗಿದೆ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಜೈನ್ ಆಗಬಹುದು
2 thoughts on “Karnataka Budget 2025: ಈ ಬಜೆಟ್ ನಲ್ಲಿ ರೈತರಿಗೆ ಬಂಪರ್ ಗಿಫ್ಟ್.! ಈ ಬ್ಯಾಂಕ್ ನಲ್ಲಿ ಸಾಲ ಇದ್ದರೆ ಬಡ್ಡಿ ಮನ್ನಾ ಇಲ್ಲಿದೆ ವಿವರ”