karnataka gramin bank recruitment 2025; – ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಹುದ್ದೆಗಳ ನೇಮಕಾತಿ.! 13,217 ಹುದ್ದೆಗಳು
ನಮಸ್ಕಾರ ಸ್ನೇಹಿತರೆ ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇದೀಗ 28 ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ವಿವಿಧ 13,217 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು..
ನಾವು ಈ ಒಂದು ಲೇಖನಿಯ ಮೂಲಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ವಿವರ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಕೆ ಮಾಡುವುದು ಹೇಗೆ ಎಂಬುದು ವರವನ್ನು ತಿಳಿಸಿ ಕೊಡುತ್ತಿದ್ದೇವೆ. ಆದ್ದರಿಂದ ಈ ಲೇಖನೆಯನ್ನು ಕೊನೆಯವರೆಗೂ ಓದಿ
ಗ್ರಾಮೀಣ ಬ್ಯಾಂಕ್ ಹುದ್ದೆಗಳ ನೇಮಕಾತಿ (karnataka gramin bank recruitment 2025).?
ಸ್ನೇಹಿತರೆ ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇದೀಗ 28 ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಸುಮಾರು 13,217 ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ನಮ್ಮ ಕರ್ನಾಟಕ ಗ್ರಾಮೀಣ ಬ್ಯಾಂಕ್ ಗಳಲ್ಲಿ 1425 ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತಿ ಇರುವವರು 21 ಸೆಪ್ಟೆಂಬರ್ 2025 ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬಹುದು

ನಮ್ಮ ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ಸುಮಾರು ಒಂದು 1425 ಹುದ್ದೆಗಳು ಖಾಲಿ ಇವೆ ಹಾಗಾಗಿ ಕನ್ನಡ ಮತ್ತು ಕೊಂಕಣಿ ಭಾಷೆ ಬರುವವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಪರೀಕ್ಷೆಯು ಕೂಡ ಈ ಭಾಷೆಯಲ್ಲಿ ಬರೆಯಬಹುದು
ಹುದ್ದೆಗಳ ನೇಮಕಾತಿ ವಿವರ (karnataka gramin bank recruitment 2025).?
ನೇಮಕಾತಿ ಸಂಸ್ಥೆ :- ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS)
ಖಾಲಿ ಹುದ್ದೆಗಳ ಸಂಖ್ಯೆ:- 13,217 ಹುದ್ದೆಗಳು
ಕರ್ನಾಟಕದಲ್ಲಿ ಖಾಲಿ ಹುದ್ದೆಗಳ ಸಂಖ್ಯೆ:- 1,425 ಹುದ್ದೆಗಳು
ಹುದ್ದೆಗಳ ವಿವರ:- ವಿವಿಧ ಹುದ್ದೆಗಳು
ಹುದ್ದೆಗಳ ಹೆಸರು:-
ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್)
ಆಫೀಸರ್ ಸೇಲ್ – ಐ ಹುದ್ದೆಗಳು
ಅರ್ಜಿ ಕೊನೆಯ ದಿನಾಂಕ:- 21/09/2025
ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಯಾವುದೇ ವಿಷಯದಲ್ಲಿ ಪದವಿ ಪಾಸ್ ಆಗಿರಬೇಕು ಹಾಗೂ ಸ್ನಾತಕೋತ್ತರ ಪದವಿ ಪಾಸಾದವರು ಕೂಡ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18ರಿಂದ ಗರಿಷ್ಠ 40 ವರ್ಷ ವಯೋಮಿತಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಕರ್ನಾಟಕ ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಅಭ್ಯರ್ಥಿಗಳಿಗೆ ತಿಂಗಳಿಗೆ ಹುದ್ದೆಗಳ ಅನುಗುಣವಾಗಿ ₹21,700/* ಗರಿಷ್ಠ ₹65,700/- ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಇನ್ನಷ್ಟು ಹೆಚ್ಚಿನ ಮತ್ತು ನಿಖರ ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ..?
ಹೌದು ಗೆಳೆಯರೆ ನಮ್ಮ ಕರ್ನಾಟಕದಲ್ಲಿ ಕಾಲಿರುವ 10425 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆ ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ (ಮ್ಯಾನೇಜರ್ ಮತ್ತು ಆಫೀಸರ್ ಅಸಿಸ್ಟೆಂಟ್ ಹುದ್ದೆಗಳಿಗೆ) ಪರೀಕ್ಷೆ ಬರೆಯಲು ಅವಕಾಶವಿದೆ ಹಾಗಾಗಿ ಇದು ಕನ್ನಡಿಗರಿಗೆ ಸುವರ್ಣ ಅವಕಾಶ ಆದ್ದರಿಂದ ನೀವು ಈ ಹುದ್ದೆಗಳ ನೇಮಕಾತಿ ವಿವರ ಹಾಗೂ ಪರೀಕ್ಷೆಯ ಬಗ್ಗೆ ಮಾಹಿತಿ ಮತ್ತು ಇನ್ನಷ್ಟು ವಿವರವನ್ನು ಅಧಿಕೃತ ಅಧಿಸೂಚನೆಯ ಮೂಲಕ ತಿಳಿದುಕೊಳ್ಳಬಹುದು
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಬಯಸುವ ಮುನ್ನ ಈ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಎಲ್ಲ ಮಾಹಿತಿ ತಿಳಿದುಕೊಳ್ಳಿ ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ತಕ್ಷಣ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಮ್ ಚಾನೆಲ್ ಗಳಿಗೆ ನೀವು ಭೇಟಿ ನೀಡಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಸ ನೇಮಕಾತಿ | RDPR Karnataka Recruitment 2025