Karnataka II PUC results: 2nd PUC Results ಇಂದು ಮಧ್ಯಾಹ್ನ 1:30 ಕ್ಕೆ ಬಿಡುಗಡೆ.! ಈ ರೀತಿ ಪರೀಕ್ಷೆ ಪಲಿತಾಂಶ ಚೆಕ್ ಮಾಡಿ

Karnataka II PUC results: 2nd PUC Results ಇಂದು ಮಧ್ಯಾಹ್ನ 1:30 ಕ್ಕೆ ಬಿಡುಗಡೆ.! ಈ ರೀತಿ ಪರೀಕ್ಷೆ ಪಲಿತಾಂಶ ಚೆಕ್ ಮಾಡಿ

ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪನವರು ಹೊಸ ಮಾಹಿತಿ ಅಪ್ಡೇಟ್ ಮಾಡಿದ್ದಾರೆ.! ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟಣೆ ಆಗುತ್ತದೆ ಹಾಗೂ ಸಮಯ ಯಾವಾಗ ಹಾಗೂ ಪರೀಕ್ಷೆಯ ಫಲಿತಾಂಶ ಯಾವ ರೀತಿ ಚೆಕ್ ಮಾಡಬೇಕು ಎಂಬ ವಿಧಾನವನ್ನು ತಿಳಿದುಕೊಳ್ಳೋಣ ಹಾಗಾಗಿ ಆದಷ್ಟು ಈ ಒಂದು ಲೇಖನವನ್ನು ಆದಷ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇರ್ ಮಾಡಿ

ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಬಾರಿ ಇಳಿಕೆಯಾಗಿದೆ ಇವತ್ತು ನಿಮ್ಮ ಪ್ರದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಈ ರೀತಿ ತಿಳಿಯಿರಿ

 

ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ಇಂದು ಪ್ರಕಟ (Karnataka II PUC results)..?

ಹೌದು ಸ್ನೇಹಿತರೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪನವರು ಮಧ್ಯಾಹ್ನ 12:30ಕ್ಕೆ ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ ಪಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ಕಚೇರಿಯಲ್ಲಿ ಪ್ರಕಟಣೆ ಮಾಡಲಿದ್ದಾರೆ.!

Karnataka II PUC results
Karnataka II PUC results

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ 2024 ಮತ್ತು 25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮಂಗಳವಾರ ಅಂದರೆ ದಿನಾಂಕ 8 ಏಪ್ರಿಲ್ 2025 ರಂದು ಸಚಿವ ಮಧು ಬಂಗಾರಪ್ಪನವರು ಮಧ್ಯಾಹ್ನ 12:30 ಕ್ಕೆ kseab ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ.!

ಈ ಫಲಿತಾಂಶವನ್ನು ವಿದ್ಯಾರ್ಥಿಗಳು ಮಧ್ಯಾಹ್ನ 1:30 ಕ್ಕೆ https://karresults.nic.in/ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವಿದ್ಯಾರ್ಥಿಗಳು ಚಕ್ ಮಾಡಬಹುದು ಹಾಗೂ ಇದೇ ದಿನ ವಿದ್ಯಾರ್ಥಿಗಳಿಗೆ ಮಂಡಳಿ ವತಿಯಿಂದ ರೆಜಿಸ್ಟರ್ ವಿದ್ಯಾರ್ಥಿಗಳಿಗೆ SMS ಮೂಲಕ ಫಲಿತಾಂಶವನ್ನು ವಿದ್ಯಾರ್ಥಿಗಳಿಗೆ ಕಳಿಸಲಾಗುತ್ತದೆ

 

2nd ಪಿಯುಸಿ ಫಲಿತಾಂಶ ಚೆಕ್ ಮಾಡುವುದು ಹೇಗೆ (Karnataka II PUC results).?

ವಿದ್ಯಾರ್ಥಿಗಳು ಫಲಿತಾಂಶ ಚೆಕ್ ಮಾಡಲು ದಿನಾಂಕ 08 ಏಪ್ರಿಲ್ 2025 ರಂದು ಮಧ್ಯಾಹ್ನ 1:30ಕ್ಕೆ https://karresults.nic.in/ ಅಥವಾ kseab.karnataka.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು

ಫಲಿತಾಂಶ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now       

ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿದರೆ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು

ನಂತರ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಬೇಕು

ನಂತರ ಕೆಳಗಡೆ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ

ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನೋಡಬಹುದು ಮತ್ತು ಈ ಪಲಿತಾಂಶವನ್ನು ಡೌನ್ಲೋಡ್ ಕೂಡ ಮಾಡಿಕೊಳ್ಳಬಹುದು.

ಸ್ನೇಹಿತರೆ ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಲು ಅಧಿಕೃತ ಲಿಂಕ್ ಹಾಗೂ ಇದೇ ರೀತಿ ಮಾಹಿತಿಗಳನ್ನು ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಸೇರಿಕೊಳ್ಳಿ ಇದರಿಂದ ಪ್ರತಿಯೊಂದು ವಿಷಯಗಳ ಬಗ್ಗೆ ಮಾಹಿತಿ ಬೇಗ ಸಿಗುತ್ತದೆ

2 thoughts on “Karnataka II PUC results: 2nd PUC Results ಇಂದು ಮಧ್ಯಾಹ್ನ 1:30 ಕ್ಕೆ ಬಿಡುಗಡೆ.! ಈ ರೀತಿ ಪರೀಕ್ಷೆ ಪಲಿತಾಂಶ ಚೆಕ್ ಮಾಡಿ”

Leave a Comment